ಹರಗೋಬಿಂದ ಖುರಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೨೯ ನೇ ಸಾಲು:
ಖುರಾನರ ದೊಡ್ಡ ಸಾಧನೆಯೆಂದರೆ, ಕೃತಕವಾಗಿ ವಂಶವಾಹಿಯನ್ನು ಸೃಷ್ಟಿಸಿದ್ದು.ಎಲ್ಲಾ ಜೀವಿಗಳಲ್ಲೂ ಇರುವ ಸೂಕ್ಷ್ಮ ಜೀವಕೋಶಗಳ ಕೋಶಬಿಂದುವಿನಲ್ಲಿ 'ಡಿಅಕ್ಸಿರೈಬೊ ನ್ಯೂಕ್ಲಿಯಿಕ್ ಆಮ್ಲ' ಎಂಬ ರಾಸಾಯನಿಕವಿರುತ್ತದೆ. ಈ ಆಮ್ಲವೇ 'ವಂಶಪಾರಂಪರತೆ' ಅಥವಾ 'ಅನುವಂಶೀಯತೆ'ಯನ್ನು ನಿರ್ಧರಿಸುತ್ತದೆ.ಇದನ್ನು ಡಿಎನ್ಎ(DNA) ಎನ್ನುತ್ತಾರೆ.
== ಪ್ರಶಸ್ತಿ-ಪುರಸ್ಕಾರಗಳು ==
೧೯೬೦ರಲ್ಲಿ ಖೊರಾನ ಅವರಿಗೆ ಕೆನಡಾ ಸಾರ್ವಜನಿಕ ಸೇವಾಪರಿಣತರ ಸಂಸ್ಥೆಯಿಂದ ಚಿನ್ನದ ಪದಕ ದೊರಕಿತು. ೧೯೬೭ರಲ್ಲಿ ಡ್ಯಾನಿಖೈಮನ್ ಬಹುಮಾನ ದೊರೆಯಿತು. ಖೊರಾನ ಅವರು
== ನಿಧನ ==
|