ವಿಕಿಪೀಡಿಯ:ಯೋಜನೆ/ಎಸ್.ಡಿ.ಎಂ. ಉಜಿರೆ ವಿಕಿಪೀಡಿಯ ಶಿಕ್ಷಣ ಯೋಜನೆ ೨೦೧೭-೧೮: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಈ ವಿಕಿಪೀಡಿಯ ಪುಟವು ಉಜಿರೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲ...
 
೪ ನೇ ಸಾಲು:
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು [[ದಕ್ಷಿಣ ಕನ್ನಡ]] ಜಿಲ್ಲೆಯ [[ಬೆಳ್ತಂಗಡಿ]] ತಾಲೂಕಿನ [[ಉಜಿರೆ]]ಯಲ್ಲಿದೆ. ಈ ಕಾಲೇಜು ೧೯೬೬ನೆಯ ಇಸವಿಯಲ್ಲಿ ಪ್ರಾರಂಭವಾಯಿತು. ಇಲ್ಲಿ ಬಿ.ಎ., ಬಿ.ಕಾಂ., ಬಿ.ಎಸ್.ಸಿ., ಬಿ.ಸಿ.ಎ., ಬಿ.ಬಿ.ಎಂ, ಮುಂತಾದ ಡಿಗ್ರಿ ಕೋರ್ಸ್ ಮತ್ತು ಹಲವು ಎಂ.ಸಿ.ಜೆ. (ಪತ್ರಿಕೋದ್ಯಮ), ಎಂ.ಎಸ್ಸಿ, ಎಂಕಾಂ, ಮುಂತಾದ ಹಲವು ಸ್ನಾತಕೋತ್ತರ ಕೋರ್ಸುಗಳಿವೆ. ಈ ಕಾಲೇಜು [[ಮಂಗಳೂರು ವಿಶ್ವವಿದ್ಯಾಲಯ]]ಕ್ಕೆ ಸಂಲಗ್ನ ಹೊಂದಿದ ಒಂದು ಸ್ವಾಯತ್ತ ಕಾಲೇಜು ಆಗಿದೆ.
 
==ಎಸ್.ಡಿ.ಎಂ. ಉಜಿರೆ ವಿಕಿಪೀಡಿಯ ಶಿಕ್ಷಣ ಯೋಜನೆ ೨೦೧೬೨೦೧೭-೧೭೧೮==
ಇದರಲ್ಲಿ ಹಲವು ವಿಭಾಗಗಳಿವೆ-
*ಎಂ.ಸಿ.ಜೆ. ಪದವಿಗಾಗಿ ಓದುತ್ತಿರುವ ವಿದ್ಯಾರ್ಥಿಗಳು ಕನ್ನಡ ವಿಕಿಪೀಡಿಯಕ್ಕೆ ತಮಗಿಷ್ಟ ಬಂದ ವಿಷಯದ ಬಗ್ಗೆ ಒಂದು ಅಥವಾ ಹೆಚ್ಚು ಲೇಖನ ಬರೆಯುತ್ತಾರೆ. ಇದು ಅವರ ಅಧ್ಯಯನದ ಅಂಗವಾಗಿರುತ್ತದೆ. ಹೀಗೆ ಬರೆದ ಲೇಖನಕ್ಕೆ(ಗಳಿಗೆ) ಅವರು ಆಂತರಿಕ ಮೌಲ್ಯಮಾಪನದ ಅಂಗವಾಗಿ ಅಂಕ ಗಳಿಸುತ್ತಾರೆ.