ರಾವಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
interwiki |
No edit summary |
||
೧ ನೇ ಸಾಲು:
ರಾವಣ [[ಲಂಕಾ|ಲಂಕೆಯಲ್ಲಿದ್ದ ]]ರಾಕ್ಷಸ ರಾಜ. ರಾವಣನು [[ಬ್ರಹ್ಮ|ಬ್ರಹ್ಮನನ್ನು]] ಕುರಿತು ಹತ್ತು ಸಾವಿರ ವರ್ಷಗಳು ತಪಸ್ಸು ಮಾಡಿ, ಒಂದು ವಿಶಿಷ್ಟವಾದ ವರವನ್ನು ಪಡೆದಿರುತ್ತಾನೆ. "ದೇವತೆಗಳಿಂದಲೂ,ಮನುಷ್ಯರಿಂದಲೂ, ಬೇರಾವ ಶಕ್ತಿಗಳಿಂದಲೂ ಸಾಯಬಾರದೆಂಬುದೇ ಆ ವರ. ರಾವಣನಿಗೆ ಹತ್ತು ತಲೆಗಳು, ಇಪ್ಪತ್ತು ಕೈಗಳು. ಬ್ರಹ್ಮನಿಂದ ಚಿರಂಜೀವಿಯಾಗುವ ವರ ಪಡೆದ ರಾವಣ ಲೋಕಕಂಟಕನಾಗಿ ಪರಿಣಮಿಸುತ್ತಾನೆ. ದುಷ್ಟತನದಿಂದ
|