"ವೀರೇಂದ್ರ ಹೆಗ್ಗಡೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಅಕ್ಷರದೋಷ
(ಅಕ್ಷರದೋಷ)
| image = Veerendra Heggade Potrit.jpg
| alt =
| caption = ಪದಗೃಹಣಪದಗ್ರಹಣ ಕಾಲದಲ್ಲಿ ವೀರೇಂದ್ರ ಹೆಗ್ಗಡೆಯವರು
| birth_name =
| birth_date = [[ನವೆಂಬರ್]] ೨೫, ೧೯೪೮
 
==ಪರಿಚಯ==
ವೀರೇಂದ್ರ ಹೆಗ್ಗಡೆಯವರು [[ನವೆಂಬರ್]] ೨೫, ೧೯೪೮ ರಂದು ಜನಿಸಿದರು. ಅವರು ೨೦ ವರ್ಷದವರಿರುವಾಗಲೆ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಯಾದರು. ಸ್ವತಃ ಜೈನರಾಗಿ ಹಿಂದೂ ದೇವಸ್ಥಾನದ ಧರ್ಮದರ್ಶಿಯಾಗಿ ಕಾರ್ಯ ವಹಿಸುವನಿರ್ವಹಿಸುವ ವೀರೇಂದ್ರ ಹೆಗ್ಗಡೆ ಯವರುಹೆಗ್ಗಡೆಯವರು [[ಧರ್ಮಸ್ಥಳ]] ಕ್ಷೇತ್ರಕ್ಕೆ ಧಾರ್ಮಿಕ ಸಹಿಷ್ಣುತೆಯ ಕ್ಷೇತ್ರ ಎಂದು ಹೆಸರು ಬರುವಂತೆ ಮಾಡಿದ್ದಾರೆ.[[ಧರ್ಮಸ್ಥಳ|ಧರ್ಮಸ್ಥಳದ]] ಬೃಹತ್ [[ಬಾಹುಬಲಿ|ಬಾಹುಬಲಿಯ]] ವಿಗ್ರಹವನ್ನು ಕೆತ್ತಿಸಿ ಸ್ಥಾಪಿಸಿದವರು ಇವರೇ. [[ಧರ್ಮಸ್ಥಳ|ಧರ್ಮಸ್ಥಳದಲ್ಲಿ]] ಪ್ರತಿ ದಿನ ಆಗಮಿಸುವವರೆಲ್ಲರಿಗೂ ಉಚಿತ ಊಟದ ವ್ಯವಸ್ಥೆಯುಂಟು. ಪ್ರತಿ ದಿನವೂ ಸುಮಾರು ೩೦೦೦ ಜನರ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ.
 
==ಪರಿಹಾರ ಕಾರ್ಯಕ್ರಮಗಳು==
*ನಂತರ [[ಧರ್ಮಸ್ಥಳ]] ಮತ್ತು ಇತರ ವಿವಿಧೆಡೆಗಳಲ್ಲಿ ಸಮಾಜ ಸೇವೆ, ಆರೋಗ್ಯ ವಿಕಾಸ, ಶಿಕ್ಷಣ ಮುಂತಾದ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದಾರೆ. ಉತ್ತರ [[ಕರ್ನಾಟಕ|ಕರ್ನಾಟಕದಲ್ಲಿ]] ಕ್ಷಾಮ ಬಂದಾಗ ಅಗತ್ಯವಿದ್ದವರಿಗೆ ಪರಿಹಾರ ಕಾರ್ಯಕ್ರಮವನ್ನು ಹಮ್ಮಿ ಕೊಂಡಿದ್ದರು. [[ದಕ್ಷಿಣ ಕನ್ನಡ]] ಜಿಲ್ಲೆಯಲ್ಲಿ ೧೯೭೪ ರ ಪ್ರವಾಹ ಮತ್ತು [[ಗದಗ್]] ನಲ್ಲಿ ೧೯೯೨ ರಲ್ಲಿ ಪ್ರವಾಹ ಉಂಟಾದಾಗಲೂ ಪುನರ್ನಿರ್ಮಾಣ ಕಾರ್ಯ ಮತ್ತು ಪರಿಹಾರಗಳಿಗಾಗಿ ಸಹಾಯ ಮಾಡಿದರು. [[ಮಂಗಳೂರು|ಮಂಗಳೂರಿನಲ್ಲಿ]] ಇತ್ತೀಚಿನ ಪ್ರವಾಹದ ಸಮಯ ದಲ್ಲೂಸಮಯದಲ್ಲೂ ಸುಮಾರು ೨ ಲಕ್ಷ ಇಟ್ಟಿಗೆಗಳನ್ನು ಪುನರ್ನಿರ್ಮಾಣಕ್ಕಾಗಿ ಒದಗಿಸಿಕೊಟ್ಟರು.
 
==ಗ್ರಾಮೀಣಾಭಿವೃದ್ಧಿ==
ವೀರೇಂದ್ರ ಹೆಗ್ಗಡೆಯವರು ಹಲವಾರು ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ೧೯೮೨ ರಲ್ಲಿ ಆರಂಭಿಸಲ್ಪಟ್ಟ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ [[ಬೆಳ್ತಂಗಡಿ|ಬೆಳ್ತಂಗಡಿಯ]] ೮೧ ಗ್ರಾಮಗಳಲ್ಲಿ ೧೮,೦೦೦ ಮನೆತನಗಳಿಗೆ ಸಹಾಯವನ್ನೊದಗಿಸು ತ್ತಿದೆಸಹಾಯವನ್ನೊದಗಿಸುತ್ತಿದೆ. ೧೯೭೨ ರಿಂದ ಆರಂಭಗೊಂಡು [[ಧರ್ಮಸ್ಥಳ|ಧರ್ಮಸ್ಥಳದಲ್ಲಿ]] "ಸಾಮೂಹಿಕ ವಿವಾಹ"ಗಳನ್ನು ಆರಂಭಿಸಿದರು. ಈಗ ವಾರ್ಷಿಕವಾಗಿ ೫೦೦ಕ್ಕೂ ಹೆಚ್ಚು ದಂಪತಿಗಳು [[ಧರ್ಮಸ್ಥಳ|ಧರ್ಮಸ್ಥಳದಲ್ಲಿ]] ವಿವಾಹವಾಗುತ್ತಾರೆ. ಪ್ರತಿಯೊಬ್ಬರಿಗೂ ಅವರವರ ಧಾರ್ಮಿಕ ವಿಧಿಯ ನುಸಾರವಿಧಿಯನುಸಾರ ವಿವಾಹ ನಡೆಸಲಾಗುತ್ತದೆ. ಈಗ 28 ಜಿಲ್ಲೆಯಲ್ಲಿಜಿಲ್ಲೆಗಳಲ್ಲಿ ಯೋಜನೆ ಇದೆ. ನಮ್ಮ ರಾಜ್ಯ ಅಲ್ಲದೇ ಪಕ್ಕದ ಕೇರಳ ರಾಜ್ಯಕ್ಕೂ ಯೋಜನೆ ವಿಸ್ತಾರಣೆ ಯಾಗಿದೆ,. ಈಗಿನ ಧರ್ಮಸ್ಥಳ ಮೊದಲಿಗೆ ಕುಡುಮ ಎಂದು ಕರೆಯುತ್ತಿದ್ದರು ಕುಡುಮ ಗ್ರಾಮದಲ್ಲಿ ದಾನ ಧಮ
 
==ಆರೋಗ್ಯ==
 
==ಶಿಕ್ಷಣ==
ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ ಶ್ರೀ ಮಂಜುನಾಥೇಶ್ವರ ಸಾಂಸ್ಕೃತಿಕ ಸಂಶೋಧನಾ ಕೇಂದ್ರಕೇಂದ್ರವು ಧರ್ಮ, ಸಾಹಿತ್ಯ ಮತ್ತು ಕಲೆಯ ವಿಷಯಗಳ ಬಗ್ಗೆ ಸಂಶೋಧನೆಯನ್ನು ನಡೆಸುತ್ತಾ ಬಂದಿದೆ. ಅನೇಕ ಸಮಕಾಲೀನ ಮತ್ತು ಪ್ರಾಯೋಗಿಕ ಶೈಕ್ಷಣಿಕ ಸಂಸ್ಥೆ - ಕಾರ್ಯಕ್ರಮಗಳನ್ನೂ ಹೆಗ್ಗಡೆಯವರು ನಡೆಸುತ್ತಿದ್ದಾರೆ. ಉಚಿತ ವಿದ್ಯಾರ್ಥಿ ನಿಲಯಗಳು, ಹಲವಾರು ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಕಾಲೇಜುಗಳನ್ನು ಸ್ಥಾಪಿಸಿದ್ದಾರೆ....
 
==ಸಂಸ್ಕೃತಿ==
# ೧೯೯೩ ರಲ್ಲಿ ಅಂದಿನ ರಾಷ್ಟ್ರಪತಿ [[ಶಂಕರ್ ದಯಾಳ್ ಶರ್ಮಾ]] ರವರಿಂದ "ರಾಜರ್ಷಿ" ಗೌರವ ಇವರಿಗೆ ಸಂದಿವೆ.
# ಅನೇಕ ಧಾರ್ಮಿಕ ಮಠಗಳು ಇವರಿಗೆ "ಧರ್ಮರತ್ನ", "ಧರ್ಮಭೂಷಣ". "ಅಭಿನವ ಚಾವುಂಡರಾಯ", "ಪರೋಪಕಾರ ಧುರಂಧರ" ಮೊದಲಾದ ಬಿರುದುಗಳು ಇವರಿಗೆ ಸಂದಿವೆ.
# ೧೯೯೪ ರಲ್ಲಿ ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶತಿಪ್ರಶಸ್ತಿ ದೊರಕಿತು. [[ಮಂಗಳೂರು ವಿಶ್ವವಿದ್ಯಾಲಯ]] ಇವರಿಗೆ ಗೌರವ ಡಾಕ್ಟರೇಟ್ ಅನ್ನು ನೀಡಿದೆ.
# [[ಮಂಗಳೂರು ವಿಶ್ವವಿದ್ಯಾಲಯ]] ಇವರಿಗೆ ಗೌರವ ಡಾಕ್ಟರೇಟ್ ಅನ್ನು ನೀಡಿದೆ.
# ಇತ್ತೀಚೆಗೆ [[೨೦೦೪]] ರ "ವರ್ಷದ ಕನ್ನಡಿಗ" ಗೌರವ ವೀರೇಂದ್ರ ಹೆಗ್ಗಡೆಯವರಿಗೆ ಲಭಿಸಿದೆ.
# ಸನ್.೨೦೧೩ ರ, ದೇವಿ ಅಹಲ್ಯಾಬಾಯಿ ರಾಷ್ಟ್ರೀಯ ಪುರಸ್ಕಾರ. ಮಧ್ಯಪ್ರದೇಶದ ಇಂದೂರ್ ನಗರದ ಶ್ರೀ ಅಹಿಲೋತ್ಸವ ಸಮಿತಿ ನೀಡುವ ಗೌರವ ಪ್ರಶಸ್ತಿಯಿದು.
# ೨೦೧೧ರಲ್ಲಿ ಡಾ| ವೀರೇಂದ್ರ ಹೆಗ್ಗಡೆಯವರಿಗೆ ೨೦೦೯ನೇ ಸಾಲಿನ ಕರ್ನಾಟಕ ಸರಕಾರ ಕೊಡಮಾಡುವ ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ "[[ಕರ್ನಾಟಕ ರತ್ನ]]" ನೀಡಿ ಪುರಸ್ಕರಿಸಲಾಗಿದೆ. ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್.ಯಡ್ಯೂರಪ್ಪನವರುಯಡಿಯೂರಪ್ಪನವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
# ಮಧ್ಯಪ್ರದೇಶದ ಇಂದೂರ್ ನಗರದ ಶ್ರೀ ಅಹಿಲೋತ್ಸವ ಸಮಿತಿ ನೀಡುವ ಗೌರವ ಪ್ರಶಸ್ತಿಯಿದು.
# ೨೦೧೧ರಲ್ಲಿ ಡಾ| ವೀರೇಂದ್ರ ಹೆಗ್ಗಡೆಯವರಿಗೆ ೨೦೦೯ನೇ ಸಾಲಿನ ಕರ್ನಾಟಕ ಸರಕಾರ ಕೊಡಮಾಡುವ ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ "ಕರ್ನಾಟಕ ರತ್ನ" ನೀಡಿ ಪುರಸ್ಕರಿಸಲಾಗಿದೆ. ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್.ಯಡ್ಯೂರಪ್ಪನವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
# ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ವತಿಯಿಂದ ಪ್ರತಿವರ್ಷ ನೀಡುವ [[ಮೋಕ್ಷಗುಂಡಂ ವಿಶ್ವೇಶ್ವರಯ್ಯ|ಸರ್‌ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ]] ೨೦೧೧ನೇ ಸಾಲಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ದೊರೆತಿದೆ.
[[ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ|ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ]]ಯು ಲಂಡನ್‌ನ ಪ್ರತಿಷ್ಠಿತ ‘ಆಶ್ಡೆನ್ ಸಂಸ್ಥೆಯು ನೀಡುವ "ಜಾಗತಿಕ ಹಸಿರು ಆಸ್ಕರ್ "ಎಂದೇ ಪರಿಗಣಿಸಲಾದ ೨೦೧೨ರ "ಆಶ್ಡೆನ್ ಸುಸ್ಥಿರ ಇಂಧನ ಕಾರ್ಯಕ್ರಮ ಪ್ರಶಸ್ತಿ’ಗೆ ಪಾತ್ರವಾಗಿದೆ.
೧,೩೦೧

edits

"https://kn.wikipedia.org/wiki/ವಿಶೇಷ:MobileDiff/822557" ಇಂದ ಪಡೆಯಲ್ಪಟ್ಟಿದೆ