ಗಣೇಶ ಚತುರ್ಥಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted 1 edit by 223.237.159.106 (talk) to last revision by Dr.K.Soubhagyavathi. (TW)
ಟ್ಯಾಗ್: ರದ್ದುಗೊಳಿಸಿ
೨೪ ನೇ ಸಾಲು:
* ಯಾಜ್ಞವಲ್ಕ್ಯ ಸ್ಮೃತಿಯ ಪ್ರಕಾರ ಅಂಬಿಕೆಯು ಗಣಪತಿಯ ತಾಯಿ. ಇನ್ನೊಂದು ಕಥೆಯ ಪ್ರಕಾರ ಆತನು ಪಾರ್ವತಿಯ ಮೈಯಿಂದ ಹುಟ್ಟಿದವನು. ಸ್ವರ್ಣಗೌರಿಯ ಮಾನಸ ಪುತ್ರ ಈತ. ಗೌರಿ ತನ್ನ ಮೈಕೊಳೆಯಿಂದ ಆಕೃತಿಯೊಂದನ್ನು ಸೃಷ್ಟಿಸಿ ಅದಕ್ಕೆ ಜೀವತುಂಬಿ ಸ್ನಾನ ಮಾಡಲು ಹೋಗಿರುತ್ತಾಳೆ. ತಾಯಿಯ ಅಣತಿಯಂತೆ ಗಣಪ ಮನೆಯನ್ನು ಕಾಯುತ್ತಿರುತ್ತಾನೆ. ಶಿವನು ಮನೆಗೆ ಹಿಂತಿರುಗಿದಾಗ, ಗಣಪ ಅವನನ್ನು ತಡೆದು ಮನೆಯೊಳಗೆ ಹೋಗಲು ಅಡ್ಡಿಪಡಿಸುತ್ತಾನೆ.
* ಇದರಿಂದ ಕುಪಿತಗೊಂಡ ಶಿವ ತನ್ನ ತ್ರಿಶೂಲದಿಂದ ಅವನ ಶಿರವನ್ನು ಕತ್ತರಿಸುವನು. ಸ್ನಾನ ಮುಗಿಸಿ ಬಂದ ಗೌರಿ ಮಗನ ಕಳೇಬರ ಕಂಡು ರೋದಿಸುತ್ತಾಳೆ. ಹೆಂಡತಿಯನ್ನು ಸಮಾಧಾನ ಪಡಿಸುವ ಸಲುವಾಗಿ ಶಿವ ತನ್ನ ಗಣಗಳನ್ನು ಕರೆದು ಉತ್ತರ ದಿಕ್ಕಿಗೆ ಯಾರಾದರೂ ತಲೆ ಹಾಕಿ ಮಲಗಿದ್ದರೆ, ಅಂತಹವರ ತಲೆಯನ್ನು ಕತ್ತರಿಸಿ ತರುವಂತೆ ಆಜ್ಞಾಪಿಸುತ್ತಾನೆ.
* ಅವರು ಉತ್ತರ ದಿಕ್ಕಿನಲ್ಲಿ ಮಲಗಿದ್ದ ಮರಿಯಾನೆ ತಲೆಯನ್ನು ಕತ್ತರಿಸಿ ತರುತ್ತಾರೆ. ನಂತರ ಅದನ್ನು ಗಣಪನ ಶರೀರಕ್ಕೆ ಅಂಟಿಸುವರು. ಹೀಗಾಗಿ ಗಣಪ ಗಜಮುಖನಾಗಿ, ಗಣಗಳ ಅಧಿಪತಿ ಮತ್ತು ಮೊದಲ ಅಗ್ರಪೂಜೆಗೆ ಅರ್ಹನಾಗುತ್ತಾನೆ. ವಿಘ್ನ ವಿನಾಶಕ ವಿ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂತಿರುಗುತ್ತಾನೆವಿನಾಯಕನಾಗಿರುವನು.
 
==ಗಣೇಶನ ಹಬ್ಬ==
* ಮೊದಲ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂತಿರುಗುತ್ತಾನೆ.
*ಸಾಮಾನ್ಯವಾಗಿ ಈ ಹಬ್ಬ ಭಾದ್ರಪದ ಚೌತಿಯ ದಿನದಂದು ಬರುತ್ತದೆ. ಆ ದಿನ ಯಾರೂ ಚಂದ್ರನನ್ನು ನೋಡಬಾರದು. ಗಣೇಶ ಭೂಲೋಕಕ್ಕೆ ಬಂದ ದಿನವನ್ನು ವಾರಗಟ್ಟಲೆ ಸಂಭ್ರಮದಿಂದ ಆಚರಿಸುವುದು ಅನಾದಿ ಕಾಲದಿಂದಲೂ ರೂಢಿಯಲ್ಲಿದೆ. ಅಂದು ದೇಗುಲಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ.
 
"https://kn.wikipedia.org/wiki/ಗಣೇಶ_ಚತುರ್ಥಿ" ಇಂದ ಪಡೆಯಲ್ಪಟ್ಟಿದೆ