ಕೊಲ್ಕತ್ತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್: 2017 source edit
೧ ನೇ ಸಾಲು:
ಕಲ್ಕತ್ತ
 
ಭಾರತದ ಪ್ರಧಾನ ನಗರ, ಮಹಾವಾಣಿಜ್ಯಕೇಂದ್ರ, ಸಂಸ್ಕøತಿ ರಂಗ. ಬ್ರಿಟಿಷರು ಭಾರತವನ್ನು ಆಳುತ್ತಿದ್ದ ಕಾಲದಲ್ಲಿ-1773ರಿಂದ 1912ರ ವರೆಗೆ-ಭಾರತಕ್ಕೂ 1947ರ ವರೆಗೆ ಬಂಗಾಳಕ್ಕೂ ರಾಜಧಾನಿಯಾಗಿತ್ತು. ಈಗ ಪಶ್ಚಿಮ ಬಂಗಾಳದ ರಾಜಧಾನಿ.{{Infobox ಭಾರತದ ಭೂಪಟ
 
'''ಕೊಲ್ಕತ್ತ''' [[ಪಶ್ಚಿಮ ಬಂಗಾಳ]] ರಾಜ್ಯದ ರಾಜಧಾನಿ. [[೧೯೧೧|೧೯೧೧ಕ್ಕೆ]] ಮೊದಲು ಬ್ರಿಟಿಷರ ಆಳ್ವಿಕೆಯಲ್ಲಿ [[ಬ್ರಿಟಿಷ್ ಭಾರತ|ಬ್ರಿಟಿಷ್ ಭಾರತದ]] ರಾಜಧಾನಿಯೂ ಆಗಿತ್ತು.
 
{{Infobox ಭಾರತದ ಭೂಪಟ
|native_name = ಕೊಲ್ಕತ್ತ <br/> কলকাতা<br/>कोलकाता
|type = metropolitan city
Line ೨೫ ⟶ ೩೧:
|website = www.kolkatamycity.com
|footnotes = <sup>'''†'''</sup>&nbsp;The Kolkata urban agglomeration also includes portions of [[North 24 Parganas]] and [[South 24 Parganas]] districts.
}}
}}{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕಲ್ಕತ್ತ}}
 
== ಭೌಗೋಳಿಕ ಮಾಹಿತಿ ==
Line ೪೬ ⟶ ೫೨:
 
ಕಾಳಿಘಾಟಿನ ಪ್ರಸಿದ್ಧ ಕಾಳಿಮಂದಿರ ಆದಿಗಂಗೆಯ ಮೇಲಿದೆ. ನಗರದ ಎಲ್ಲೆಯ ಹೊರಗೆ ಹೂಗ್ಲಿಯ ಉದ್ದಕ್ಕೂ ಸುಮಾರು 78 ಚ.ಮೈ. ವಿಸ್ತಾರದಲ್ಲಿ ವಿಶಾಲ ಕಲ್ಕತ್ತ ಬೆಳೆಯುತ್ತಿದೆ. ಹೂಗ್ಲಿ ನದಿಗೆ ಅಡ್ಡಲಾಗಿರುವ ಹೌರಾ ಸೇತುವೆ ಅತ್ಯಂತ ಪ್ರಸಿದ್ಧವಾದದ್ದು. ಇದು ಕಲ್ಕತ್ತದ ಹೆಗ್ಗುರುತುಗಳಲ್ಲೊಂದು.
 
'''ಕೊಲ್ಕತ್ತ''' [[ಪಶ್ಚಿಮ ಬಂಗಾಳ]] ರಾಜ್ಯದ ರಾಜಧಾನಿ. [[೧೯೧೧|೧೯೧೧ಕ್ಕೆ]] ಮೊದಲು ಬ್ರಿಟಿಷರ ಆಳ್ವಿಕೆಯಲ್ಲಿ [[ಬ್ರಿಟಿಷ್ ಭಾರತ|ಬ್ರಿಟಿಷ್ ಭಾರತದ]] ರಾಜಧಾನಿಯೂ ಆಗಿತ್ತು. ಕೊಲ್ಕತ್ತದಲ್ಲಿ ನೋಡಲೇಬೇಕಾದ ಹಲವು ಸ್ಥಳಗಳಿವೆ. ಅವುಗಳಲ್ಲಿ ಮುಖ್ಯವಾದವುಗಳೆಂದರೆ ಹೌರಾ ಸೇತುವೆ, ಹೌರಾ ರೈಲುನಿಲ್ದಾಣದಿಂದ ಹೊರಬಂದು ಅಲ್ಲಿಂದ ಕಣ್ಣು ಹಾಯಿಸಿದರೆ ಎಡಗಡೆ ಕಣ್ಣಳತೆಯ ದೂರದಲ್ಲೇ ಹೌರಾ ಸೇತುವೆ ಕಂಡುಬರುತ್ತದೆ. [[ವಿವೇಕಾನಂದ|ವಿವೇಕಾನಂದರ]] ದೀಕ್ಷಾಸ್ಥಳ ಹಾಗೂ ನಿವಾಸವಿರುವ ಬೇಲೂರುಮಠ, [[ರಾಮಕೃಷ್ಣ ಪರಮಹಂಸ|ರಾಮಕೃಷ್ಣ ಪರಮಹಂಸರ]] ಕ್ಷೇತ್ರವಾದ ದಕ್ಷಿಣೇಶ್ವರ, ರವೀಂದ್ರಸೇತು ಎಂಬ ಕೇಬಲ್ ಸೇತುವೆ, ಅಮೆರಿಕಾದ ವೈಟ್ ಹೌಸ್ ಪ್ರತಿರೂಪವಾದ [[ವಿಕ್ಟೋರಿಯಾ ಹಾಲ್]], [[ಈಜಿಪ್ಟ್]] ಮಮ್ಮಿಯನ್ನು ಇಟ್ಟಿರುವ ಇಂಡಿಯಾ ಮ್ಯೂಸಿಯಂ, ಪುರಾತನ ಸಂತ ಪೌಲನ ಚರ್ಚ್, ಕೊಲ್ಕತ್ತ ಎಂಬ ಹೆಸರು ಬರಲು ಕಾರಣವಾದ ಕಾಳಿಘಾಟ್ ಬಳಿಯ ಕಾಳಿಗುಡಿ, ಪುಟ್ಟ ಪುಟ್ಟ ಕನ್ನಡಿಗಳಿಂದ ಕಟ್ಟಲಾದ ಜೈನಗುಡಿ, ಇಂಡಿಯಾದ ಪ್ರಪ್ರಥಮ ತ್ವರಿತಸಾರಿಗೆ ವ್ಯವಸ್ಥೆಯಾದ ಮೆಟ್ರೋ ಸುರಂಗರೈಲು, ರಸ್ತೆ ಮೇಲಿನ ರೈಲು ಹಳಿಯ ಟ್ರ್ಯಾಮ್‌ಕಾರ್, ಕೂಲಿಗಳು ಎಳೆದುಕೊಂಡು ಓಡುತ್ತಾ ಸಾಗುವ ಕೈ ರಿಕ್ಷಾ, ಧರ್ಮತಲ (ಈಗಿನ ಎಸ್ಪ್ಲಾನೆಡ್ ), ಸೈನ್ಸ್ ಮ್ಯೂಸಿಯಂ, ಮೃಗಾಲಯ ಇತ್ಯಾದಿಗಳು. ಇವನ್ನೆಲ್ಲ ನೋಡಲು ಎರಡು ಮೂರು ದಿನಗಳಾದರೂ ಬೇಕು.
 
==ಇಲ್ಲಿನ ದುರ್ಗಾಪೂಜೆ==
ನಮ್ಮಲಿನ ದಸರೆಯನ್ನು ಇಲ್ಲಿ ದುರ್ಗಾ ಪೂಜೆ ಎಂದು ವೈಭದಿದಂದ ಆಚರಿಸುತ್ತಾರೆ . ಈ ವೇಳೆಯಲ್ಲಂತೂ ಕೊಲ್ಕತ್ತ ನೋಡಲು ತುಂಬಾ ಚೆನ್ನಾಗಿರುತ್ತದೆ. ಆ ದಿನಗಳಲ್ಲಿ ಈ ನಗರವು ಮಲಗುವುದೇ ಇಲ್ಲ. ನಗರದ ತುಂಬಾ ಜನವೋ ಜನ. ಎಲ್ಲಿ ನೋಡಿದರಲ್ಲಿ ಬಣ್ಣಬಣ್ಣದ ದೀಪಾಲಂಕಾರ, ಸುಂದರವಾದ ಮಂಟಪಗಳಲ್ಲಿ ಮನೋಹರವಾದ ದುರ್ಗೆಯ ಮೂರ್ತಿಗಳು, ತಳಿರುತೋರಣ, ಸಂತಸದ ಕಳೆಯಿಂದ ನಗುನಗುತ್ತಾ ವ್ಯವಹರಿಸುವ ಜನಜಂಗುಳಿ, ಸರ್ವವಸ್ತುಗಳಿಂದ ತುಂಬಿದ ವ್ಯಾಪಾರಮಳಿಗೆಗಳು ನಮ್ಮನೋಡುಗರ ಕಣ್ಮನ ತುಂಬುತ್ತವೆ.
 
== ಕೈಗಾರಿಕೆಗಳು ==
Line ೭೨ ⟶ ೮೩:
ಆಧುನಿಕ ಭಾರತದ ನಿರ್ಮಾಣದಲ್ಲಿ ಕಲ್ಕತ್ತ ವಹಿಸಿದ ಪಾತ್ರ ಮಹತ್ತ್ವದ್ದು. ಪ್ರಸಿದ್ಧ ಸಮಾಜ ಸುಧಾರಕ ರಾಜಾ ರಾಮ್ ಮೋಹನ್ ರಾಯ್, ಸುಪ್ರಸಿದ್ಧ ವಿದ್ವಾಂಸ ಹರಪ್ರಾದ ಶಾಸ್ತ್ರಿ, ರಾಜಕೀಯ ಮುಖಂಡ ಬಿಪಿನ್ ಚಂದ್ರ ಪಾಲ್, ವಿಜ್ಞಾನಿಗಳಾದ ಜಗದೀಶ್ ಚಂದ್ರ ಬೋಸ್ ಮತ್ತು ಪ್ರಫುಲ್ಲ ಚಂದ್ರ ರಾಯ್, ರಾಷ್ಟ್ರಕವಿ ರವೀಂದ್ರನಾಥ ಠಾಕೂರ್, ದಾರ್ಶನಿಕ ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ, ರಾಷ್ಟ್ರದ ಬಿಡುಗಡೆಗಾಗಿ ಸಾಹಸದಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ಮೊದಲಾದ ಅನೇಕ ಮಹಾವ್ಯಕ್ತಿಗಳು ಕಲ್ಕತ್ತ ನಗರದ ಇತಿಹಾಸ ಸೃಷ್ಟಿಸುವುದರಲ್ಲಿ ಪಾಲ್ಗೊಂಡಿದ್ದಾರೆ. 1947ರಿಂದ ಇದು ಪಶ್ಚಿಮ ಬಂಗಾಳದ ರಾಜಧಾನಿಯಾಗಿದೆ.
 
}}{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕಲ್ಕತ್ತ}}
'''ಕೊಲ್ಕತ್ತ''' [[ಪಶ್ಚಿಮ ಬಂಗಾಳ]] ರಾಜ್ಯದ ರಾಜಧಾನಿ. [[೧೯೧೧|೧೯೧೧ಕ್ಕೆ]] ಮೊದಲು ಬ್ರಿಟಿಷರ ಆಳ್ವಿಕೆಯಲ್ಲಿ [[ಬ್ರಿಟಿಷ್ ಭಾರತ|ಬ್ರಿಟಿಷ್ ಭಾರತದ]] ರಾಜಧಾನಿಯೂ ಆಗಿತ್ತು. ಕೊಲ್ಕತ್ತದಲ್ಲಿ ನೋಡಲೇಬೇಕಾದ ಹಲವು ಸ್ಥಳಗಳಿವೆ. ಅವುಗಳಲ್ಲಿ ಮುಖ್ಯವಾದವುಗಳೆಂದರೆ ಹೌರಾ ಸೇತುವೆ, ಹೌರಾ ರೈಲುನಿಲ್ದಾಣದಿಂದ ಹೊರಬಂದು ಅಲ್ಲಿಂದ ಕಣ್ಣು ಹಾಯಿಸಿದರೆ ಎಡಗಡೆ ಕಣ್ಣಳತೆಯ ದೂರದಲ್ಲೇ ಹೌರಾ ಸೇತುವೆ ಕಂಡುಬರುತ್ತದೆ. [[ವಿವೇಕಾನಂದ|ವಿವೇಕಾನಂದರ]] ದೀಕ್ಷಾಸ್ಥಳ ಹಾಗೂ ನಿವಾಸವಿರುವ ಬೇಲೂರುಮಠ, [[ರಾಮಕೃಷ್ಣ ಪರಮಹಂಸ|ರಾಮಕೃಷ್ಣ ಪರಮಹಂಸರ]] ಕ್ಷೇತ್ರವಾದ ದಕ್ಷಿಣೇಶ್ವರ, ರವೀಂದ್ರಸೇತು ಎಂಬ ಕೇಬಲ್ ಸೇತುವೆ, ಅಮೆರಿಕಾದ ವೈಟ್ ಹೌಸ್ ಪ್ರತಿರೂಪವಾದ [[ವಿಕ್ಟೋರಿಯಾ ಹಾಲ್]], [[ಈಜಿಪ್ಟ್]] ಮಮ್ಮಿಯನ್ನು ಇಟ್ಟಿರುವ ಇಂಡಿಯಾ ಮ್ಯೂಸಿಯಂ, ಪುರಾತನ ಸಂತ ಪೌಲನ ಚರ್ಚ್, ಕೊಲ್ಕತ್ತ ಎಂಬ ಹೆಸರು ಬರಲು ಕಾರಣವಾದ ಕಾಳಿಘಾಟ್ ಬಳಿಯ ಕಾಳಿಗುಡಿ, ಪುಟ್ಟ ಪುಟ್ಟ ಕನ್ನಡಿಗಳಿಂದ ಕಟ್ಟಲಾದ ಜೈನಗುಡಿ, ಇಂಡಿಯಾದ ಪ್ರಪ್ರಥಮ ತ್ವರಿತಸಾರಿಗೆ ವ್ಯವಸ್ಥೆಯಾದ ಮೆಟ್ರೋ ಸುರಂಗರೈಲು, ರಸ್ತೆ ಮೇಲಿನ ರೈಲು ಹಳಿಯ ಟ್ರ್ಯಾಮ್‌ಕಾರ್, ಕೂಲಿಗಳು ಎಳೆದುಕೊಂಡು ಓಡುತ್ತಾ ಸಾಗುವ ಕೈ ರಿಕ್ಷಾ, ಧರ್ಮತಲ (ಈಗಿನ ಎಸ್ಪ್ಲಾನೆಡ್ ), ಸೈನ್ಸ್ ಮ್ಯೂಸಿಯಂ, ಮೃಗಾಲಯ ಇತ್ಯಾದಿಗಳು. ಇವನ್ನೆಲ್ಲ ನೋಡಲು ಎರಡು ಮೂರು ದಿನಗಳಾದರೂ ಬೇಕು.
 
ನಮ್ಮಲಿನ ದಸರೆಯನ್ನು ಇಲ್ಲಿ ದುರ್ಗಾ ಪೂಜೆ ಎಂದು ವೈಭದಿದಂದ ಆಚರಿಸುತ್ತಾರೆ . ಈ ವೇಳೆಯಲ್ಲಂತೂ ಕೊಲ್ಕತ್ತ ನೋಡಲು ತುಂಬಾ ಚೆನ್ನಾಗಿರುತ್ತದೆ. ಆ ದಿನಗಳಲ್ಲಿ ಈ ನಗರವು ಮಲಗುವುದೇ ಇಲ್ಲ. ನಗರದ ತುಂಬಾ ಜನವೋ ಜನ. ಎಲ್ಲಿ ನೋಡಿದರಲ್ಲಿ ಬಣ್ಣಬಣ್ಣದ ದೀಪಾಲಂಕಾರ, ಸುಂದರವಾದ ಮಂಟಪಗಳಲ್ಲಿ ಮನೋಹರವಾದ ದುರ್ಗೆಯ ಮೂರ್ತಿಗಳು, ತಳಿರುತೋರಣ, ಸಂತಸದ ಕಳೆಯಿಂದ ನಗುನಗುತ್ತಾ ವ್ಯವಹರಿಸುವ ಜನಜಂಗುಳಿ, ಸರ್ವವಸ್ತುಗಳಿಂದ ತುಂಬಿದ ವ್ಯಾಪಾರಮಳಿಗೆಗಳು ನಮ್ಮ ಕಣ್ಮನ ತುಂಬುತ್ತವೆ.
{{ಭಾರತದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳು}}
 
"https://kn.wikipedia.org/wiki/ಕೊಲ್ಕತ್ತ" ಇಂದ ಪಡೆಯಲ್ಪಟ್ಟಿದೆ