ಕೊಲ್ಕತ್ತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್: 2017 source edit
೫೩ ನೇ ಸಾಲು:
ಕಾಳಿಘಾಟಿನ ಪ್ರಸಿದ್ಧ ಕಾಳಿಮಂದಿರ ಆದಿಗಂಗೆಯ ಮೇಲಿದೆ. ನಗರದ ಎಲ್ಲೆಯ ಹೊರಗೆ ಹೂಗ್ಲಿಯ ಉದ್ದಕ್ಕೂ ಸುಮಾರು 78 ಚ.ಮೈ. ವಿಸ್ತಾರದಲ್ಲಿ ವಿಶಾಲ ಕಲ್ಕತ್ತ ಬೆಳೆಯುತ್ತಿದೆ. ಹೂಗ್ಲಿ ನದಿಗೆ ಅಡ್ಡಲಾಗಿರುವ ಹೌರಾ ಸೇತುವೆ ಅತ್ಯಂತ ಪ್ರಸಿದ್ಧವಾದದ್ದು. ಇದು ಕಲ್ಕತ್ತದ ಹೆಗ್ಗುರುತುಗಳಲ್ಲೊಂದು.
 
ಮುಖ್ಯವಾದವುಗಳೆಂದರೆಇತರ ಮುಖ್ಯ ಸ್ಥಳಗಳೆಂದರೆ ಹೌರಾ ಸೇತುವೆ, - ಹೌರಾ ರೈಲುನಿಲ್ದಾಣದಿಂದ ಹೊರಬಂದು ಅಲ್ಲಿಂದ ಕಣ್ಣು ಹಾಯಿಸಿದರೆ ಎಡಗಡೆ ಕಣ್ಣಳತೆಯ ದೂರದಲ್ಲೇ ಹೌರಾ ಸೇತುವೆ ಕಂಡುಬರುತ್ತದೆ.; [[ವಿವೇಕಾನಂದ|ವಿವೇಕಾನಂದರ]] ದೀಕ್ಷಾಸ್ಥಳ ಹಾಗೂ ನಿವಾಸವಿರುವ ಬೇಲೂರುಮಠ, [[ರಾಮಕೃಷ್ಣ ಪರಮಹಂಸ|ರಾಮಕೃಷ್ಣ ಪರಮಹಂಸರ]] ಕ್ಷೇತ್ರವಾದ ದಕ್ಷಿಣೇಶ್ವರ, ರವೀಂದ್ರಸೇತು ಎಂಬ ಕೇಬಲ್ ಸೇತುವೆ, ಅಮೆರಿಕಾದ ವೈಟ್ ಹೌಸ್ ಪ್ರತಿರೂಪವಾದ [[ವಿಕ್ಟೋರಿಯಾ ಹಾಲ್]], [[ಈಜಿಪ್ಟ್]] ಮಮ್ಮಿಯನ್ನು ಇಟ್ಟಿರುವ ಇಂಡಿಯಾ ಮ್ಯೂಸಿಯಂ, ಪುರಾತನ ಸಂತ ಪೌಲನ ಚರ್ಚ್, ಕೊಲ್ಕತ್ತ ಎಂಬ ಹೆಸರು ಬರಲು ಕಾರಣವಾದ ಕಾಳಿಘಾಟ್ ಬಳಿಯ ಕಾಳಿಗುಡಿ, ಪುಟ್ಟ ಪುಟ್ಟ ಕನ್ನಡಿಗಳಿಂದ ಕಟ್ಟಲಾದ ಜೈನಗುಡಿ, ಇಂಡಿಯಾದ ಪ್ರಪ್ರಥಮ ತ್ವರಿತಸಾರಿಗೆ ವ್ಯವಸ್ಥೆಯಾದ ಮೆಟ್ರೋ ಸುರಂಗರೈಲು, ರಸ್ತೆ ಮೇಲಿನ ರೈಲು ಹಳಿಯ ಟ್ರ್ಯಾಮ್‌ಕಾರ್, ಕೂಲಿಗಳು ಎಳೆದುಕೊಂಡು ಓಡುತ್ತಾ ಸಾಗುವ ಕೈ ರಿಕ್ಷಾ, ಧರ್ಮತಲ (ಈಗಿನ ಎಸ್ಪ್ಲಾನೆಡ್ ), ಸೈನ್ಸ್ ಮ್ಯೂಸಿಯಂ, ಮೃಗಾಲಯ ಇತ್ಯಾದಿಗಳು.
 
==ಇಲ್ಲಿನ ದುರ್ಗಾಪೂಜೆ==
"https://kn.wikipedia.org/wiki/ಕೊಲ್ಕತ್ತ" ಇಂದ ಪಡೆಯಲ್ಪಟ್ಟಿದೆ