ಕೊಲ್ಕತ್ತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
|||
೧ ನೇ ಸಾಲು:
'''ಕೊಲ್ಕತ್ತ''' [[ಪಶ್ಚಿಮ ಬಂಗಾಳ]] ರಾಜ್ಯದ ರಾಜಧಾನಿ , ಭಾರತದ ಪ್ರಧಾನ ನಗರ, ಮಹಾವಾಣಿಜ್ಯಕೇಂದ್ರ,
▲ಭಾರತದ ಪ್ರಧಾನ ನಗರ, ಮಹಾವಾಣಿಜ್ಯಕೇಂದ್ರ, ಸಂಸ್ಕøತಿ ರಂಗ. ಬ್ರಿಟಿಷರು ಭಾರತವನ್ನು ಆಳುತ್ತಿದ್ದ ಕಾಲದಲ್ಲಿ-1773ರಿಂದ 1912ರ ವರೆಗೆ-ಭಾರತಕ್ಕೂ 1947ರ ವರೆಗೆ ಬಂಗಾಳಕ್ಕೂ ರಾಜಧಾನಿಯಾಗಿತ್ತು. ಈಗ ಪಶ್ಚಿಮ ಬಂಗಾಳದ ರಾಜಧಾನಿ.
|