ಮಡಿಕೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿತ್ರಗಳನ್ನು ಸೇರಿಸಲಾಗಿದೆ.
ಲಿಂಕ್ ಸೇರಿಸಲಾಗಿದೆ
೨೩ ನೇ ಸಾಲು:
[[ಚಿತ್ರ:ಓಂಕಾರೇಶ್ವರ ದೇವಾಲಯ, ಮಡಿಕೇರಿ.jpeg|thumb|left|ಓಂಕಾರೇಶ್ವರ ದೇವಾಲಯ]]
[[File:Devarakolli. Madikeri (1).jpg|thumb|Devarakolli Temple]]
[[Image:Raja seat madikeri.JPG|right|thumb|Raja's Seat park and viewpoint]]
[[File:Madikeri map.jpg|thumb|Map c. 1854]]
 
'''ಮಡಿಕೇರಿ'''<ref>https://kannada.oneindia.com/news/karnataka/madikeri-dasara-is-held-on-very-excellent-on-23rd-october-097931.html</ref> [[ಕೊಡಗು]] ಜಿಲ್ಲೆಯ ಒಂದು ತಾಲೂಕು ಹಾಗೂ ಜಿಲ್ಲಾ ಕೇಂದ್ರ. ಕೊಡಗಿನ ರಾಜಧಾನಿ ಎಂದರೂ ತಪ್ಪಾಗಲಾರದು. ಎಲ್ಲಾ ಪ್ರಮುಖ ವ್ಯವಹಾರಗಳು ನಡೆಯುವ ಸ್ಥಳ. ಎಲ್ಲಾ ಸರ್ಕಾರಿ ಕಛೇರಿಗಳು ಮುಖ್ಯವಾಗಿ ಮಡಿಕೇರಿಯಲ್ಲಿದೆ. ಅಲ್ಲದೆ ಮಡಿಕೇರಿ ಒಂದು ಪ್ರಮುಖ ಪ್ರವಾಸಿ ಕೇಂದ್ರವೂ ಹೌದು. ಮಡಿಕೇರಿಯನ್ನು ಕರ್ನಾಟಕದ ಕಾಶ್ಮೀರ ಎಂದು ಕರೆಯುತ್ತಾರೆ.
==ಇತಿವೃತ್ತ==
* ಮಡಿಕೇರಿಯನ್ನು ಮೊದಲು [[ಲಿಂಗರಾಜ]] ಮಹಾರಾಜನು ತನ್ನ ಕಾಲಾಡಳಿತದಲ್ಲಿ ರಾಜಧಾನಿಯನ್ನಾಗಿ ಮಾಡಿಕೊಂಡಿದ್ದನು. ಮಡಿಕೇರಿಯಲ್ಲಿರುವ [[ಓಂಕಾರೇಶ್ವರ ದೇವಸ್ಥಾನ]]ವನ್ನು [[ಎರಡನೇ ಲಿಂಗರಾಜ]]ನು ಕಟ್ಟಿಸಿದನು. ಇಂದು ಇದು ಇಲ್ಲಿಯ ಒಂದು ಪ್ರಮುಖ ದೇವಸ್ಥಾನವೂ, ಪ್ರವಾಸಿ ತಾಣವೂ ಅಗಿದೆ, ಅದೇ ರೀತಿ [[ರಾಜಾಸೀಟ್]], ಅರಮನೆ, ಗದ್ದಿಗೆಯು ಸಹ ಇಂದಿನ ಪ್ರವಾಸಿ ತಾಣಗಳಲ್ಲಿತಾಣ<ref>https://kannada.oneindia.com/travel/madikeri-is-hill-station-very-beautiful-place-karnataka-098026.html</ref>ಗಳಲ್ಲಿ ಹೆಸರಾಗಿದೆ.
* [[ಅಬ್ಬಿ ಜಲಪಾತ]]ವು ಮೈ ತುಂಬಿದಾಗ ಸಂಭ್ರಮದ ನೋಟ. ಈ ಜಲಪಾತವನ್ನು ನೋಡಲು ರಾಜ್ಯದ ಎಲ್ಲಾ ಭಾಗಗಳಿಂದಲೂ ಜನರ ಬರುತ್ತಾರೆ. ಹಾಗೆ ಬಂದ ಪ್ರವಾಸಿಗರ ಮನ ತಣಿಸಿ ಅಬ್ಬಿ ಅವರನ್ನು ಬೀಳ್ಗೊಡುತ್ತದೆ. ಮಡಿಕೇರಿಯ ಮಂಜನ್ನು ಕವಿ ಶ್ರೀ ಜಿ ಪಿ ರಾಜರತ್ನಮ್ ಅವರು `ಮಡಿಕೇರೀಲಿ ಮಂಜು' ಎಂಬ ಕವಿತೆಯಲ್ಲಿ ವರ್ಣಿಸಿದ್ದಾರೆ.
* ಮ್ಯೆಸೂರಿನಲ್ಲಿ ಅತಿ ವಿಜೃಂಭಣೆಯಿಂದ ನಡೆಯುವ ದಸರಾ, ಮಡಿಕೇರಿಯಲ್ಲಿಯೂ ನಡೆಯುತ್ತದೆ<ref>http://publictv.in/countdown-to-madikeri-dasara-dashamantapa-march/</ref>. ಮಡಿಕೇರಿಯ ತಲ ಕಾವೇರಿಯಲ್ಲಿ, ಕಾವೇರಿ ನದಿಯು ಹುಟ್ಟಿ ಅಲ್ಲಿಂದ ಸುಮಾರು ೧,೨ ಕಿ ಮಿ ವರೆಗೆ ಅಂತರ್ಗಾಮಿಯಾಗಿ ಹರಿದು ಮುಂದೆ ಭಾಗಮಂಡಲದಲ್ಲಿ ಪುನಃ ತನ್ನ ದರ್ಶನವನ್ನು ನೀಡುತ್ತದೆ. ಇದು ಜಿಲ್ಲೆಯ ಮತ್ತು ರಾಜ್ಯದ ಪ್ರಮುಖ ನದಿಯು ಸಹ ಅಗಿದೆ. ತಲ ಕಾವೇರಿಯಲ್ಲಿ ಪ್ರತಿ ವರ್ಷವು ತೀರ್ಥೊದ್ಭವವು ಸಂಭವಿಸುತ್ತದೆ.
* ಇದರ ದರ್ಶನಕ್ಕೆ ಸಾವಿರರು ಭಕ್ತರು ಅಲ್ಲಿ ಬಂದು ಸೇರುತ್ತಾರೆ,(ಮತ್ತು ಕೆಲವು ಸಂಘ ಸಂಸ್ಥೆಗಳು ತೀರ್ಥವನ್ನು ಜಿಲ್ಲೆಯ ಎಲ್ಲಾ ಭಾಗದ ಜನರಿಗೆ ತಲುಪಿಸಲು ಸಹಕರಿಸುತ್ತಾರೆ.) ಈ ನದಿಯು ಮುಂದೆ ತಮೀಳುನಾಡು ರಾಜ್ಯದ ಮೂಲಕ ಬಂಗಾಳಕೊಲ್ಲಿ ಯನ್ನು ಸೇರುತ್ತದೆ. ಇಲ್ಲಿನ ಮತ್ತೊಂದು ಪ್ರಮುಖ ಪ್ರವಾಸಿ ತಾಣ ;[[ಮಂದಲ್ ಪಟ್ಟಿ]]'. ಮಡಿಕೇರಿಯಿಂದ ೧೨ ಕಿ.ಮಿ ದೂರದಲ್ಲಿದೆ. ಗಾಳಿಬೀಡು ಸಮೀಪದ ಕಾಲೂರು ಎಂಬ ಗ್ರಾಮದಲ್ಲಿದೆ. ಬೆಟ್ಟ ಗುಡ್ಡಗಳಿಂದ ಕೂಡಿದ ಮಂದಲ್ ಪಟ್ಟಿ ಪ್ರವಾಸಿಗರ ನೆಚ್ಚಿನ ತಾಣ. ಇದಕ್ಕೆ ಇನ್ನೊಂದು ಹೆಸರು ಮುಗಿಲು ಪೇಟೆ.
 
==ಇತಿಹಾಸ==
* ಸುಮಾರು ಮುನ್ನೂರ ಮೂವತ್ತು ವರ್ಷಗಳ ಹಿಂದೆ ಬೆಟ್ಟವೊಂದನ್ನು ಸಮತಟ್ಟು ಮಾಡಿ ಕೋಟೆಯನ್ನೂ ಹಾಗೂ ಅರಮನೆಯನ್ನು ನಿರ್ಮಿಸಿದ್ದು ಹಾಲೇರಿ ವಂಶದ ರಾಜ ಮುದ್ದುರಾಜ. ಹಾಗಾಗಿ ಇದು ಮುದ್ದುರಾಜಕೇರಿಯಾಗಿ ಆಮೇಲೆ ಮಡಿಕೇರಿಯಾಯಿತು. 1681ರಲ್ಲಿ ನಿರ್ಮಾಣವಾದಾಗ ಬರೀ ಮಣ್ಣಿನಿಂದ ನಿರ್ಮಿಸಿದ ಕೋಟೆಯಾಗಿತ್ತು<ref>http://www.prajavani.net/news/article/2017/10/22/527748.html</ref>.
ಮಡಿಕೇರಿ ಪಟ್ಟಣದ ನಿರ್ಮಾತೃ ಹಾಲೇರಿ ವಂಶದ ಮೂರನೇ ದೊರೆ ಮುದ್ದುರಾಜ. ಈತ ಕ್ರಿ.ಶ ೧೬೮೧ರಲ್ಲಿ ಹಾವೇರಿಯಿಂದ ತನ್ನ ರಾಜಧಾನಿಯನ್ನು ಇಲ್ಲಿಗೆ ಸ್ಥಳಾಂತರಿಸಿಕೊಂಡು ಕೊಡಗನ್ನು ಆಳತೊಡಗಿದ. ಆಗ 'ಮುದ್ದುರಾಜನ ಕೇರಿ' ಎಂದು ಕರೆಯಲ್ಪಡುತ್ತಿದ್ದ ಈ ಸಥಳ ಕಾಲಾಂತರದಲ್ಲಿ 'ಮಡಿಕೇರಿ' ಎಂಬ ಹೆಸರನ್ನು ಪಡೆಯಿತು. ಅಲ್ಲದೆ ಇದು ಮೊರಡಿಯ(ಬೆಟ್ಟ) ಮೇಲೆ ನಿರ್ಮಾಣವಾದ ಪಟ್ಟಣವಾದುದರಿಂದ ಮೊದಲಿಗೆ ಇದು 'ಮೊರಡಿಯ ಕೇರಿ' ಎಂದು ಕರೆಯಲ್ಪಟ್ಟು ಆಮೇಲೆ 'ಮಡಿಕೇರಿ' ಎಂದಾಯಿತು.
* ಮುದ್ದುರಾಜ ನಿರ್ಮಿಸಿದ ಕೋಟೆಯನ್ನು ನಂತರ ವಶಪಡಿಸಿಕೊಂಡ ಟಿಪ್ಪು ಸುಲ್ತಾನ್ ಮಣ್ಣಿನಕೋಟೆಯನ್ನು ಕಲ್ಲಿನ ಕೋಟೆಯಾಗಿ ಮಾರ್ಪಡಿಸಿದನಲ್ಲದೆ, "ಜಾಫರಾಬಾದ್" ಎಂಬ ಹೆಸರಿಟ್ಟನು. ಆ ಬಳಿಕ 1734ರಲ್ಲಿ ಇದು ಬ್ರ್ರಿಟಿಷರ ವಶವಾಯಿತು. ಮಡಿಕೇರಿ ಪಟ್ಟಣದ ನಿರ್ಮಾತೃ ಹಾಲೇರಿ ವಂಶದ ಮೂರನೇ ದೊರೆ ಮುದ್ದುರಾಜ. ಈತ ಕ್ರಿ.ಶ ೧೬೮೧ರಲ್ಲಿ ಹಾವೇರಿಯಿಂದ ತನ್ನ ರಾಜಧಾನಿಯನ್ನು ಇಲ್ಲಿಗೆ ಸ್ಥಳಾಂತರಿಸಿಕೊಂಡು ಕೊಡಗನ್ನು ಆಳತೊಡಗಿದ.
ಮಡಿಕೇರಿ ಪಟ್ಟಣದ ನಿರ್ಮಾತೃ ಹಾಲೇರಿ ವಂಶದ ಮೂರನೇ ದೊರೆ ಮುದ್ದುರಾಜ. ಈತ ಕ್ರಿ.ಶ ೧೬೮೧ರಲ್ಲಿ ಹಾವೇರಿಯಿಂದ ತನ್ನ ರಾಜಧಾನಿಯನ್ನು ಇಲ್ಲಿಗೆ ಸ್ಥಳಾಂತರಿಸಿಕೊಂಡು ಕೊಡಗನ್ನು ಆಳತೊಡಗಿದ.* ಆಗ 'ಮುದ್ದುರಾಜನ ಕೇರಿ' ಎಂದು ಕರೆಯಲ್ಪಡುತ್ತಿದ್ದ ಈ ಸಥಳ ಕಾಲಾಂತರದಲ್ಲಿ 'ಮಡಿಕೇರಿ' ಎಂಬ ಹೆಸರನ್ನು ಪಡೆಯಿತು. ಅಲ್ಲದೆ ಇದು ಮೊರಡಿಯ(ಬೆಟ್ಟ) ಮೇಲೆ ನಿರ್ಮಾಣವಾದ ಪಟ್ಟಣವಾದುದರಿಂದ ಮೊದಲಿಗೆ ಇದು 'ಮೊರಡಿಯ ಕೇರಿ' ಎಂದು ಕರೆಯಲ್ಪಟ್ಟು ಆಮೇಲೆ 'ಮಡಿಕೇರಿ' ಎಂದಾಯಿತು.
==ಮಡಿಕೇರಿಯ ಪ್ರವಾಸಿ ತಾಣಗಳು==
# ಕೋಟೆ ಮತ್ತು ಅರಮನೆ
"https://kn.wikipedia.org/wiki/ಮಡಿಕೇರಿ" ಇಂದ ಪಡೆಯಲ್ಪಟ್ಟಿದೆ