ಕೊಪ್ಪಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
೬೪ ನೇ ಸಾಲು:
'''ಕೊಪ್ಪಳ''' ಜಿಲ್ಲೆ ೧-೪-೧೯೯೮ ರಂದು ಆರಂಭವಾದ [[ಕರ್ನಾಟಕ]] ರಾಜ್ಯದ ಹೊಸ ಜಿಲ್ಲೆಗಳಲ್ಲಿ ಒಂದಾಗಿದೆ. ೭೧೯೦ ಚ.ಕಿಮಿ ವಿಸ್ತೀರ್ಣ ಮತ್ತು ೧೮೭೭೪೧೬6 ಜನಸಂಖ್ಯೆ ( ೨೦೦೧ ರ ಜನಗಣತಿ)ಕೊಪ್ಪಳ ಜಿಲ್ಲೆ ಹೊಂದಿರುತ್ತದೆ.[[ಗಂಗಾವತಿ]], ಕೊಪ್ಪಳ,[[ಯಲಬುರ್ಗಾ]] ಮತ್ತು [[ಕುಷ್ಟಗಿ]] ಈ ಜಿಲ್ಲೆಯಲ್ಲಿರುವ ತಾಲೂಕುಗಳು. ಐತಿಹಾಸಿಕವಾಗಿ, ಸಾಂಸ್ಕ್ರತಿಕವಾಗಿ ಕೊಪ್ಪಳ ಪ್ರಸಿದ್ಧವಾಗಿದೆ.
 
ಕರ್ನಾಟಕಕೊಪ್ಪಳವು ರಾಜ್ಯದ ಒಂದುಕರ್ನಾಟಕ ಜಿಲ್ಲೆ; ತಾಲ್ಲೂಕು ಮತ್ತು ಅವುಗಳ ಆಡಳಿತ ಕೇಂದ್ರ. ರಾಜ್ಯದ ಈಶಾನ್ಯ ಭಾಗದಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ನಡುವಿನ ಪ್ರದೇಶದಲ್ಲಿದೆ. ಹಿಂದಿನ ರಾಯಚೂರು ಜಿಲ್ಲೆಯನ್ನು ವಿಭಜಿಸಿ 1997ರಲ್ಲಿ ಹೊಸ ಜಿಲ್ಲೆ ಕೊಪ್ಪಳವನ್ನು ರಚಿಸಲಾಯಿತು. ಇದರಲ್ಲಿ ನಾಲ್ಕು ತಾಲ್ಲೂಕುಗಳಿವೆ-ಕೊಪ್ಪಳ, ಗಂಗಾವತಿ ಕುಷ್ಟಗಿ ಮತ್ತು ಯಲಬುರ್ಗ. 20 ಹೋಬಳಿಗಳು, 618 ಗ್ರಾಮಗಳಿವೆ. ಈ ಜಿಲ್ಲೆಯನ್ನು ಉತ್ತರದಲ್ಲಿ ಬಾಗಲಕೋಟೆ ಮತ್ತು ರಾಯಚೂರು, ಪೂರ್ವದಲ್ಲಿ ರಾಯಚೂರು ಮತ್ತು ಬಳ್ಳಾರಿ, ದಕ್ಷಿಣದಲ್ಲಿ ಬಳ್ಳಾರಿ ಹಾಗೂ ಪಶ್ಚಿಮದಲ್ಲಿ ಗದಗ ಜಿಲ್ಲೆಗಳು ಸುತ್ತುವರಿದಿವೆ. ವಿಸ್ತೀರ್ಣ, 8,458Z.Àಕಿಮೀ458 ಚ ಕಿಮೀ. ಜನಸಂಖ್ಯೆ 11,93,496.
ಕೊಪ್ಪಳ
 
== ಭೌಗೋಳಿಕ ಮಾಹಿತಿ ==
ಕರ್ನಾಟಕ ರಾಜ್ಯದ ಒಂದು ಜಿಲ್ಲೆ; ತಾಲ್ಲೂಕು ಮತ್ತು ಅವುಗಳ ಆಡಳಿತ ಕೇಂದ್ರ. ರಾಜ್ಯದ ಈಶಾನ್ಯ ಭಾಗದಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ನಡುವಿನ ಪ್ರದೇಶದಲ್ಲಿದೆ. ಹಿಂದಿನ ರಾಯಚೂರು ಜಿಲ್ಲೆಯನ್ನು ವಿಭಜಿಸಿ 1997ರಲ್ಲಿ ಹೊಸ ಜಿಲ್ಲೆ ಕೊಪ್ಪಳವನ್ನು ರಚಿಸಲಾಯಿತು. ಇದರಲ್ಲಿ ನಾಲ್ಕು ತಾಲ್ಲೂಕುಗಳಿವೆ-ಕೊಪ್ಪಳ, ಗಂಗಾವತಿ ಕುಷ್ಟಗಿ ಮತ್ತು ಯಲಬುರ್ಗ. 20 ಹೋಬಳಿಗಳು, 618 ಗ್ರಾಮಗಳಿವೆ. ಈ ಜಿಲ್ಲೆಯನ್ನು ಉತ್ತರದಲ್ಲಿ ಬಾಗಲಕೋಟೆ ಮತ್ತು ರಾಯಚೂರು, ಪೂರ್ವದಲ್ಲಿ ರಾಯಚೂರು ಮತ್ತು ಬಳ್ಳಾರಿ, ದಕ್ಷಿಣದಲ್ಲಿ ಬಳ್ಳಾರಿ ಹಾಗೂ ಪಶ್ಚಿಮದಲ್ಲಿ ಗದಗ ಜಿಲ್ಲೆಗಳು ಸುತ್ತುವರಿದಿವೆ. ವಿಸ್ತೀರ್ಣ, 8,458Z.Àಕಿಮೀ. ಜನಸಂಖ್ಯೆ 11,93,496.
ಪರಿಸರ: ಈ ಜಿಲ್ಲೆ ದಖನ್ನಿನ ಕಣಿವೆ ಭಾಗದ್ದಲ್ಲಿದ್ದು ಸಮುದ್ರ ಮಟ್ಟಕ್ಕೆ ಹೆಚ್ಚು ಎತ್ತರವಲ್ಲದ ಭೂಪ್ರದೇಶದಿಂದ ಕೂಡಿದೆ. ಇದರಿಂದಾಗಿ ಇಲ್ಲಿ ಯಾವ ಪ್ರಮುಖ ಬೆಟ್ಟಸಾಲುಗಳೂ ಕಂಡುಬರುವುದಿಲ್ಲ. ಅಲ್ಲಲ್ಲಿ ಪಶ್ಚಿಮ ಅಥವಾ ಪೂರ್ವ ಘಟ್ಟಸಾಲಿಗೆ ಸೇರದ ಹೆಚ್ಚು ಎತ್ತರವಲ್ಲದ ಗುಡ್ಡಗಳಿವೆ. ಕುಷ್ಟಗಿ ತಾಲ್ಲೂಕಿನಲ್ಲಿ ಕಂಡುಬರುವ ಬಾದಾಮಿ ಬೆಟ್ಟಗಳ ಶ್ರೇಣಿಗೆ ಸೇರಿದ ಸಾಲೊಂದು ಗಂಗಾವತಿ ತಾಲ್ಲೂಕಿನಲ್ಲಿ ಮುಂದುವರಿಯುತ್ತದೆ. ಕುಷ್ಟಗಿಯಿಂದ 32ಕಿಮೀ ದೂರದಲ್ಲಿರುವ ಜಗದ ಗುಡ್ಡ (736ಮೀ.), ಗಂಗಾವತಿ ತಾಲ್ಲೂಕಿನ ಎಮ್ಮೆಗುಡ್ಡ (821ಮೀ.), ಕನಕಗಿರಿಗೆ ಈಶಾನ್ಯದಲ್ಲಿರುವ ನಿಶಾನಿಗುಡ್ಡ (580ಮೀ.), ಮಾರಿಗುಡ್ಡ (597ಮೀ.), ಇವು ಈ ಜಿಲ್ಲೆಯ ಎತ್ತರದ ಬೆಟ್ಟಗಳು. ಈ ಜಿಲ್ಲೆಯಲ್ಲಿ ಮಳೆ ಕಡಿಮೆ. ಹಾಗಾಗಿ ಸಸ್ಯ ಸಂಪತ್ತೂ ಕಡಿಮೆ. ಕಡಿದಾದ ಮತ್ತು ವಿವಿಧ ಆಕಾರದ ಬಂಡೆಗಳಿಂದ ಆವೃತವಾದ ಪರಿಸರವನ್ನು, ಬಯಲು ಭೂದೃಶ್ಯಗಳನ್ನು ಕಾಣುತ್ತೇವೆ.
 
ಪರಿಸರ: ಈ ಜಿಲ್ಲೆ ದಖನ್ನಿನ ಕಣಿವೆ ಭಾಗದ್ದಲ್ಲಿದ್ದು ಸಮುದ್ರ ಮಟ್ಟಕ್ಕೆ ಹೆಚ್ಚು ಎತ್ತರವಲ್ಲದ ಭೂಪ್ರದೇಶದಿಂದ ಕೂಡಿದೆ. ಇದರಿಂದಾಗಿ ಇಲ್ಲಿ ಯಾವ ಪ್ರಮುಖ ಬೆಟ್ಟಸಾಲುಗಳೂ ಕಂಡುಬರುವುದಿಲ್ಲ. ಅಲ್ಲಲ್ಲಿ ಪಶ್ಚಿಮ ಅಥವಾ ಪೂರ್ವ ಘಟ್ಟಸಾಲಿಗೆ ಸೇರದ ಹೆಚ್ಚು ಎತ್ತರವಲ್ಲದ ಗುಡ್ಡಗಳಿವೆ. ಕುಷ್ಟಗಿ ತಾಲ್ಲೂಕಿನಲ್ಲಿ ಕಂಡುಬರುವ ಬಾದಾಮಿ ಬೆಟ್ಟಗಳ ಶ್ರೇಣಿಗೆ ಸೇರಿದ ಸಾಲೊಂದು ಗಂಗಾವತಿ ತಾಲ್ಲೂಕಿನಲ್ಲಿ ಮುಂದುವರಿಯುತ್ತದೆ. ಕುಷ್ಟಗಿಯಿಂದ 32ಕಿಮೀ ದೂರದಲ್ಲಿರುವ ಜಗದ ಗುಡ್ಡ (736ಮೀ.), ಗಂಗಾವತಿ ತಾಲ್ಲೂಕಿನ ಎಮ್ಮೆಗುಡ್ಡ (821ಮೀ.), ಕನಕಗಿರಿಗೆ ಈಶಾನ್ಯದಲ್ಲಿರುವ ನಿಶಾನಿಗುಡ್ಡ (580ಮೀ.), ಮಾರಿಗುಡ್ಡ (597ಮೀ.), ಇವು ಈ ಜಿಲ್ಲೆಯ ಎತ್ತರದ ಬೆಟ್ಟಗಳು. ಈ ಜಿಲ್ಲೆಯಲ್ಲಿ ಮಳೆ ಕಡಿಮೆ. ಹಾಗಾಗಿ ಸಸ್ಯ ಸಂಪತ್ತೂ ಕಡಿಮೆ. ಕಡಿದಾದ ಮತ್ತು ವಿವಿಧ ಆಕಾರದ ಬಂಡೆಗಳಿಂದ ಆವೃತವಾದ ಪರಿಸರವನ್ನು, ಬಯಲು ಭೂದೃಶ್ಯಗಳನ್ನು ಕಾಣುತ್ತೇವೆ.
 
Line ೭೯ ⟶ ೭೮:
ಕಾಡುಗಳ ಕೊರತೆಯಿಂದ ಪ್ರಾಣಿಪಕ್ಷಿಗಳ ಸಂಖ್ಯೆಯೂ ಕಡಿಮೆ. ಚಿರತೆ, ತೋಳ, ಕತ್ತೆಕಿರುಬ, ನರಿ, ಕಪಿ ಮತ್ತು ಜಿಂಕೆಗಳು ಅಲ್ಲಲ್ಲಿ ಕಂಡುಬರುತ್ತವೆ. ಹಾವುಗಳ ಸಂತತಿ ಹೆಚ್ಚು. ಚೇಳು, ಹಲ್ಲಿ, ನೀರಹಾವು, ಮಣ್ಣುಮುಕ್ಕ, ನಾಗರಹಾವು ಎಲ್ಲೆಡೆಯೂ ಇವೆ. ಬಾತು, ನೀರಕೋಳಿ, ಕಾಗೆ, ಗಾಜುಗ ಮುಖ್ಯವಾದ ಪಕ್ಷಿಗಳು. ಹಸು, ಎಮ್ಮೆ, ಕುರಿ, ಮೇಕೆ, ಕುದುರೆ ಮತ್ತು ಕೋಳಿ ಮುಖ್ಯ ಸಾಕುಪ್ರಾಣಿಗಳು
 
== ಹವಾಮಾನ ==
ಹವಾಮಾನ ವರ್ಷದ ಬಹುಭಾಗ ಉಷ್ಣಾಂಶದಿಂದ ಕೂಡಿರುತ್ತದೆ.ಮಳೆ ಕೆಲವು ವರ್ಷಗಳಲ್ಲಿ ಕಡಿಮೆ ಇದ್ದು ಕೆಲವೊಮ್ಮೆ ಹೆಚ್ಚು ಮಳೆ ಆಗುವುದುಂಟು. 2000 ಇಸವಿಯ ಮಳೆಗಾಲದಲ್ಲಿ 701ಮಿಮೀ. ಮಳೆಯಾಗಿತ್ತು. ವರ್ಷದಲ್ಲಿ 41 ಮಳೆ ದಿನಗಳೆಂದು ಗುರುತಿಸಲಾಗಿದೆ. ಮುಂಗಾರಿನಲ್ಲಿ ವರ್ಷದ ಹೆಚ್ಚಿನ ಭಾಗ ಮಳೆಯಾದರೂ ಹಿಂಗಾರಿನಲ್ಲಿ ಚಂಡಮಾರುತದ ಮಳೆ ಬಿರುಸಿನಿಂದ ದೊಡ್ಡ ಪ್ರಮಾಣದಲ್ಲಿ ಬೀಳುತ್ತದೆ. ಉಷ್ಣಾಂಶ ಅದಿsಕವಿರುವ ಭಾಗದಲ್ಲಿರುವ ಈ ಜಿಲ್ಲೆಯ ಕೆಲವೆಡೆ ಗರಿಷವಿ ಉಷ್ಣಾಂಶ 400ಸೆ.ಇರುವುದೂ ಉಂಟು. ಹಿಂದಿನ ಜಿಲ್ಲಾ ಕೇಂದ್ರ ರಾಯಚೂರಿನಲ್ಲಿ 450ಸೆ.ವರೆಗೂ ಉಷ್ಣಾಂಶ ಏರುವುದನ್ನು ಸ್ಮರಿಸಬಹುದು. ರಾತ್ರಿವೇಳೆ ಉಷ್ಣಾಂಶ ಬೇಗ ಕಡಿಮೆ ಆಗುತ್ತದೆ. ಡಿಸೆಂಬರ್‍ನಲ್ಲಿ ಗರಿಷವಿ ಉಷ್ಣಾಂಶ 29.30ಸೆ. ಇದ್ದರೆ ಕನಿಷವಿ ಉಷ್ಣಾಂಶ 17.70 ಸೆ.ಗೆ ಇಳಿಯುತ್ತದೆ. ನವೆಂಬರ್‍ನಿಂದ ಮೇವರೆಗೆ ಒಣ ಹವೆ ಇರುವುದು.
ವ್ಯವಸಾಯ: ಕೊಪ್ಪಳ ಜಿಲ್ಲೆ ವ್ಯವಸಾಯ ಪ್ರಧಾನವಾದುದು. ಜಿಲ್ಲೆಯ ಸೇ.75 ರಷ್ಟು ಜನರು ವ್ಯವಸಾಯ ಮತ್ತು ಆ ಸಂಬಂಧವಾದ ಕಸಬುಗಳನ್ನು ಅವಲಂಬಿಸಿದ್ದಾರೆ. ಮಳೆ ಕಡಿಮೆ ಪ್ರಮಾಣದಲ್ಲಿ ಬೀಳುವುದರಿಂದ ಸಾಗುವಳಿಗಾರರ ಬದುಕು ಅನಿಶ್ಚಿತ ಆದಾಯವನ್ನು ಆಧರಿಸಿದೆ. ಹಿಂದಿನ ವಿಜಯನಗರ ಕಾಲದ ನಾಲೆಗಳು ಸ್ಥಳೀಯವಾಗಿ ಸೀಮಿತ ಪ್ರದೇಶಗಳಿಗೆ ನೀರೊದಗಿಸುತ್ತಿದ್ದವು. ಸುದೈವವಶಾತ್ ಈ ಜಿಲ್ಲೆಯು ರಾಜ್ಯದ ಪ್ರಮುಖ ನದಿಗಳಾದ ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ದೋಆಬ್ ಪ್ರದೇಶದಲ್ಲಿ ಬರುವುದರಿಂದ ನೀರಾವರಿ ಯೋಜನೆಗಳಿಂದ ಜಿಲ್ಲೆ ಹೆಚ್ಚು ಪ್ರಯೋಜನ ಪಡೆದಿದೆ.
 
== ಕೃಷಿ, ಪಶುಸಾಕಾಣಿಕೆ, ಮೀನುಗಾರಿಕೆ ==
ಹೈದರಬಾದ್ ಸಂಸ್ಥಾನದ ಆಡಳಿತದಲ್ಲಿದ್ದಾಗ ತುಂಗಭದ್ರಾ ನದಿಯ ಅಣೆಕಟ್ಟು ಯೋಜನೆಗಳನ್ನು ಕಾರ್ಯಗತಗೊಳಿಸಲು ವಿವಿಧ ಪ್ರಯತ್ನಗಳು ನಡೆದವು. ಆಗಿನ ಮೈಸೂರು ಸಂಸ್ಥಾನ ಮತ್ತು ಮದರಾಸು ಪ್ರಾಂತಗಳು ಈ ಸರಹದ್ದಿನಲ್ಲಿ ಬರುತ್ತಿದ್ದುದರಿಂದ ಅವುಗಳೊಂದಿಗೆ ಸಮಾಲೋಚನೆ ಮತ್ತು ಒಪ್ಪಂದಗಳ ಅಂಗೀಕಾರದಲ್ಲೇ ಸಾಕಷ್ಟು ಕಾಲ ಕಳೆಯಿತು. ಸ್ವಾತಂತ್ರ್ಯ ಬಂದ ಮೇಲೆ 1950ರ ದಶಕದಲ್ಲಿ ತುಂಗಭದ್ರಾ ನದಿಗೆ ಹೊಸಪೇಟೆ ಬಳಿ ಬೃಹತ್ ಜಲಾಶಯ ನಿರ್ಮಿಸುವ ಕಾರ್ಯಯೋಜನೆ ತ್ವರಿತಗೊಂಡಿತು. ಇದು 1968ರ ಹೊತ್ತಿಗೆ ಪೂರ್ಣಗೊಂಡು ಕೊಪ್ಪಳವನ್ನು ಒಳಗೊಂಡಂತೆ ಹಿಂದಿನ ರಾಯಚೂರು ಜಿಲ್ಲೆಯ - ಈ ಜಲಾಶಯದ ಎಡದಂಡೆ ಕಾಲುವೆ ಮೂಲಕ ಹೆಚ್ಚು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ದೊರೆಯಿತು. ಈಗಿನ ಕೊಪ್ಪಳ ಜಿಲ್ಲೆಯ ಕೊಪ್ಪಳ, ಗಂಗಾವತಿ ತಾಲ್ಲೂಕುಗಳಲ್ಲಿ ನೀರಾವರಿ ಪ್ರದೇಶ ಹೆಚ್ಚಿತು. ಇದಲ್ಲದೆ ಹಳೆಯ ನಾಲಾಗಳು, ಸಣ್ಣ ಪ್ರಮಾಣದ ಅಣೆಕಟ್ಟುಗಳು ಅಥವಾ ಬ್ಯಾರೇಜ್‍ಗಳು ನಿರ್ಮಾಣವಾಗಿದ್ದು ಇವು ಬೇಸಗೆಯ ಬೆಳೆಗಳಿಗೆ ಆಶ್ರಯವಾಗಿವೆ. ಹಾಲಿ ಜಿಲ್ಲೆಯಲ್ಲಿ ಕಾಲುವೆಗಳಿಂದ 63,411 ಹೆಕ್ಟೇರ್, ಕೆರೆಗಳಿಂದ 1763 ಹೆಕ್ಟೇರ್ ಬಾವಿಗಳಿಂದ, 20,262 ಹೆಕ್ಟೇರ್ ಮತ್ತು ಕೊಳವೆ ಬಾವಿಗಳಿಂದ 6363 ಹೆಕ್ಟೆರ್ ಜಮೀನಿಗೆ ನೀರೊದಗುತ್ತಿದೆ.
ಬತ್ತ, ಜೋಳ, ಸಜ್ಜೆ, ಹುರುಳಿ, ಹೆಸರು, ಮುಸುಕಿನ ಜೋಳ, ಕಡಲೆ, ಎಳ್ಳು, ದ್ವಿದಳ ಧಾನ್ಯಗಳು, ಸೂರ್ಯಕಾಂತಿ, ಸೋಯಾಬೀನ್, ಹತ್ತಿ, ತೊಗರಿ, ಹರಳುಬೀಜ, ನೆಲಗಡಲೆ, ಅಗಸೆ ಇವು ಮುಖ್ಯ ಬೆಳೆಗಳಾಗಿವೆ. ತೋಟಗಾರಿಕೆ ಬೆಳೆಗಳಲ್ಲಿ ಮಾವು, ಸಪೆÇೀಟ, ಸೀಬೆ, ಬಾಳೆ, ನಿಂಬೆ, ದಾಳಿಂಬೆ, ಅಂಜೂರ ಮೊದಲಾದವು ಪ್ರಮುಖವಾದವು.
Line ೯೦ ⟶ ೯೧:
 
ಕೃಷಿ ಪ್ರದೇಶದ ಸರ್ವತೋಬಿsಮುಖ ಅಬಿsವೃದ್ಧಿಗಾಗಿ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವನ್ನು ಕಾರ್ಯಗತಗೊಳಿಸುವ ಜವಾಬ್ದಾರಿಯನ್ನು ಮುಖ್ಯವಾಗಿ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ವಹಿಸಲಾಗಿದೆ. ಗಂಗಾವತಿಯ ಗ್ರಾಮಸೇವಕರ ತರಬೇತಿ ಕೇಂದ್ರ, ಸಾಮಾನ್ಯ ಕೃಷಿ ಸಂಶೋಧನ ಕೇಂದ್ರ, ತುಂಗಭದ್ರಾ ಕೃಷಿ ಅಬಿsವೃದ್ಧಿ ಕೇಂದ್ರ, ವ್ಯವಸಾಯ ಮತ್ತು ತೋಟಗಾರಿಕೆ ಇಲಾಖೆಗಳು ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿವೆ.
ಕೈಗಾರಿಕೆ: ಈ ಜಿಲ್ಲೆ ಕೈಗಾರಿಕೆಯಲ್ಲಿ ಹಿಂದುಳಿದಿದೆ. ಇಲ್ಲಿನ ಹವಾಮಾನ ಮತ್ತು ಸಾರಿಗೆ ಸಂಪರ್ಕದ ಕೊರತೆಗಳು ಇದಕ್ಕೆ ಭಾಗಶಃ ಕಾರಣವಾಗಿವೆ. ಒಟ್ಟು 179 ಕಾರ್ಖಾನೆಗಳಿದ್ದು ಅವುಗಳಲ್ಲಿ 6012 ಜನ ಉದ್ಯೋಗಿಗಳಿದ್ದಾರೆ. 2 ಕೈಗಾರಿಕಾ ಪ್ರದೇಶಗಳು, 4 ಕೈಗಾರಿಕಾ ಶೆಡ್ಡುಗಳು, 1 ಕಾರ್ಯನಿರತ ಸಕ್ಕರೆ ಕಾರ್ಖಾನೆ ಇವೆ. 199 ಸಣ್ಣ ಕೈಗಾರಿಕಾ ಘಟಕಗಳಿದ್ದು 965 ಜನ ಉದ್ಯೋಗಿಗಳಿದ್ದಾರೆ. ಒಟ್ಟಾರೆ 3,013 ಉದ್ಯೋಗ ಘಟಕಗಳಲ್ಲಿ 21,665 ಉದ್ಯೋಗಗಳು ಸೃಷ್ಟಿಯಾಗಿವೆ (2001). ಮುನಿರಾಬಾದಿನ ಸಾಲಾರಜಂಗ್ ಸಕ್ಕರೆ ಕಾರ್ಖಾನೆ, ತುಂಗಭದ್ರಾ ಪಲ್ಪ್ ಅಂಡ್ ಬೋರ್ಡ್ ಮಿಲ್ಸ್, ಚಾಮುಂಡಿ ರಾಸಾಯನಿಕ ಮತ್ತು ಗೊಬ್ಬರ ತಯಾರಿಕಾ ಕಾರ್ಖಾನೆ, ಫರೂಕ್ ಅನ್ವರ್ ಎಣ್ಣೆ ಕಾರ್ಖಾನೆ, ಸಹಕಾರಿ ನೂಲು ಕಾರ್ಖಾನೆ, ಹತ್ತಿ ಸಂಸ್ಕರಣ ಘಟಕ -ಇವು ಮುಖ್ಯ ಕೈಗಾರಿಕಾ ಸ್ಥಾವರಗಳು.
 
== ಕೈಗಾರಿಕೆ ==
ಕೈಗಾರಿಕೆ: ಈ ಜಿಲ್ಲೆ ಕೈಗಾರಿಕೆಯಲ್ಲಿ ಹಿಂದುಳಿದಿದೆ. ಇಲ್ಲಿನ ಹವಾಮಾನ ಮತ್ತು ಸಾರಿಗೆ ಸಂಪರ್ಕದ ಕೊರತೆಗಳು ಇದಕ್ಕೆ ಭಾಗಶಃ ಕಾರಣವಾಗಿವೆ. ಒಟ್ಟು 179 ಕಾರ್ಖಾನೆಗಳಿದ್ದು ಅವುಗಳಲ್ಲಿ 6012 ಜನ ಉದ್ಯೋಗಿಗಳಿದ್ದಾರೆ. 2 ಕೈಗಾರಿಕಾ ಪ್ರದೇಶಗಳು, 4 ಕೈಗಾರಿಕಾ ಶೆಡ್ಡುಗಳು, 1 ಕಾರ್ಯನಿರತ ಸಕ್ಕರೆ ಕಾರ್ಖಾನೆ ಇವೆ. 199 ಸಣ್ಣ ಕೈಗಾರಿಕಾ ಘಟಕಗಳಿದ್ದು 965 ಜನ ಉದ್ಯೋಗಿಗಳಿದ್ದಾರೆ. ಒಟ್ಟಾರೆ 3,013 ಉದ್ಯೋಗ ಘಟಕಗಳಲ್ಲಿ 21,665 ಉದ್ಯೋಗಗಳು ಸೃಷ್ಟಿಯಾಗಿವೆ (2001). ಮುನಿರಾಬಾದಿನ ಸಾಲಾರಜಂಗ್ ಸಕ್ಕರೆ ಕಾರ್ಖಾನೆ, ತುಂಗಭದ್ರಾ ಪಲ್ಪ್ ಅಂಡ್ ಬೋರ್ಡ್ ಮಿಲ್ಸ್, ಚಾಮುಂಡಿ ರಾಸಾಯನಿಕ ಮತ್ತು ಗೊಬ್ಬರ ತಯಾರಿಕಾ ಕಾರ್ಖಾನೆ, ಫರೂಕ್ ಅನ್ವರ್ ಎಣ್ಣೆ ಕಾರ್ಖಾನೆ, ಸಹಕಾರಿ ನೂಲು ಕಾರ್ಖಾನೆ, ಹತ್ತಿ ಸಂಸ್ಕರಣ ಘಟಕ -ಇವು ಮುಖ್ಯ ಕೈಗಾರಿಕಾ ಸ್ಥಾವರಗಳು.
 
== ವ್ಯಾಪಾರ-ವಹಿವಾಟು ==
ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಗಳು ಅದಿsಕವಾಗಿ ಬೆಳೆಯುವುದರಿಂದ ಹೊರ ಜಿಲ್ಲೆಗಳು ಮತ್ತು ಹೊರ ರಾಜ್ಯಗಳೊಂದಿಗೆ ವ್ಯಾಪಾರ ವಹಿವಾಟು ಹೆಚ್ಚು. ಎಣ್ಣೆ ಬೀಜಗಳು, ಸೇಂಗಾ ಎಣ್ಣೆ, ದ್ವಿದಳ ಧಾನ್ಯಗಳು ಮತ್ತು ಹತ್ತಿ ಹೊರ ರಾಜ್ಯಗಳಿಗೆ ರಫ್ತಾಗುತ್ತವೆ. ಮಹಾರಾಷ್ಟ್ರದ ಸೋಲಾಪುರ, ಪುಣೆ, ಮುಂಬಯಿ ಹಾಗೂ ತಮಿಳುನಾಡಿನ ಕೊಯಮತ್ತೂರುಗಳಿಗೆ ಇಲ್ಲಿಂದ ಸರಕುಗಳು ಹೋಗುತ್ತವೆ. ಹದಮಾಡಿದ ಚರ್ಮಕ್ಕೆ ಹೊಸಪೇಟೆ, ಗದಗಗಳಲ್ಲಿ ಮಾರುಕಟ್ಟೆಗಳಿವೆ. ತೆಂಗಿನಕಾಯಿ, ಬೆಲ್ಲ, ಮರ, ವನಸ್ಪತಿ, ಹೊಗೆಸೊಪುŒ, ಕೃತಕ ರೇಷ್ಮೆ ಮೊದಲಾದ ವಸ್ತುಗಳನ್ನು ಜಿಲ್ಲೆಗೆ ಆಮದು ಮಾಡಿಕೊಳ್ಳಲಾಗುವುದು. ಹತ್ತಿ, ಸೇಂಗಾ, ಹುಣಿಸೆಹಣ್ಣು, ಮೆಣಸಿನಕಾಯಿ ಮತ್ತು ಕೈಮಗ್ಗದ ಬಟ್ಟೆಗಳಿಗೆ ಕೊಪ್ಪಳ ದೊಡ್ಡ ವ್ಯಾಪಾರ ಕೇಂದ್ರ. ಬತ್ತ, ಜೋಳ, ಸೇಂಗಾ, ಬೆಲ್ಲ, ಹರಳು, ಸಜ್ಜೆ ಇವುಗಳಿಗೆ ಗಂಗಾವತಿ ಮುಖ್ಯ ವ್ಯಾಪಾರ ಸ್ಥಳ. ಕುಷ್ಟಗಿ, ಯಲಬುರ್ಗ, ಕುಕನೂರು ಇತರ ಮುಖ್ಯ ವ್ಯಾಪಾರ ಕೇಂದ್ರಗಳು. 93 ಕೃಷಿ ಮಾರಾಟ ಸಹಕಾರ ಸಂಘಗಳಿವೆ. 4 ನಿಯಂತ್ರಿತ ಮಾರುಕಟ್ಟೆಗಳು, 12ಉಪ ಮಾರುಕಟ್ಟೆಗಳಿವೆ.
 
ಸಹಕಾರಿ ರಂಗ ಆರ್ಥಿಕ ಚಟುವಟಿಕೆಗಳ ಎಲ್ಲ ಕ್ಷೇತ್ರಗಳಲ್ಲೂ ಕೈ ಹಾಕಿದೆ. ಜಿಲ್ಲಾ ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆ ಕೃಷಿ ಸಾಲಗಳನ್ನು ನೀಡುತ್ತ ಬಂದಿದೆ. 172 ಕೃಷಿ ಸಾಲ ನೀಡಿಕೆ ಸಹಕಾರ ಸಂಘಗಳು ಕಾರ್ಯನಿರತವಾಗಿವೆ. ವ್ಯವಸಾಯೇತರ ಸಾಲನೀಡಿಕೆ ಸಹಕಾರ ಸಂಘಗಳ ಸಂಖ್ಯೆ 55. ಸಾಲೇತರ ಸಹಕಾರ ಸಂಘಗಳ ಸಂಖ್ಯೆ 465 (1998). ಹಾಲು ಉತ್ಪಾದನೆ, ಕೋಳಿ ಸಾಕಣೆ, ಮೀನು ಮಾರಾಟ, ಕಂಬಳಿ ಮಾರಾಟ, ತೋಟಗಾರಿಕೆ ಉತ್ಪನ್ನಗಳ ಮಾರಾಟ ಈ ಎಲ್ಲ ವ್ಯವಹಾರಗಳಲ್ಲೂ ಸಹಕಾರಿ ಸಂಘಗಳ ಪಾತ್ರ ಪ್ರಮುಖವಾಗಿದೆ.
 
== ಶಿಕ್ಷಣ, ಆರೋಗ್ಯ ಮತ್ತು ಅಭಿವೃದ್ಧಿ ==
ಜಿಲ್ಲೆಯ ಸಾಕ್ಷರತಾ ಪ್ರಮಾಣ ಸೇ.55.02. ಅದರಲ್ಲಿ ಸೇ.169.15 ಪುರುಷರು, ಸೇ.40.76 ಮಹಿಳೆಯರು ಸಾಕ್ಷರರಾಗಿದ್ದಾರೆ. ಸಾಕ್ಷರತಾ ಆಂದೋಲನ ಯೋಜನೆ ಜಿಲ್ಲೆಯಲ್ಲಿ ಕಾರ್ಯನಿರತ ವಾಗಿರುವುದಲ್ಲದೆ ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚಾಗಿ ಶಾಲೆಗಳನ್ನು ತೆರೆದು ಶಿಕ್ಷಣ ಒದಗಿಸಲಾಗುತ್ತಿದೆ. ಮಕ್ಕಳನ್ನು ಶಾಲೆಗೆ ಸೇರಿಸಲು ಒಡಂಬಡಿಸಿ ವಿವಿಧ ಯೋಜನೆಗಳನ್ನು ಜಾರಿಗೆ ತಂದು ಅವರಿಗೆ ಸೌಲಭ್ಯಗಳನ್ನು ಒದಗಿಸುವ ಪ್ರಯತ್ನವೂ ನಡೆದಿದೆ. ಆದರೆ ಅe್ಞÁನಅಜ್ನಾನ, ಬಡತನ, ಕುಟುಂಬದಲ್ಲಿ ಸಾಮಾನ್ಯ ಶಿಕ್ಷಣದ ಜೊತೆಗೆ ಉನ್ನತ ಶಿಕ್ಷಣ ನೀಡುವ 9 ಕಾಲೇಜುಗಳು, ತಾಂತ್ರಿಕ ಶಿಕ್ಷಣ ನೀಡುವ 3 ಪಾಲಿಟೆಕ್ನಿಕ್‍ಗಳು ಇವೆ. ಆರೋಗ್ಯ ಸುಧಾರಣೆಗಾಗಿ 5 ಸರ್ಕಾರಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗಿದೆ. ಭಾರತೀಯ ವೈದ್ಯಪದ್ಧತಿಯ ಚಿಕಿತ್ಸಾಲಯಗಳು ಮತ್ತು ಅನೇಕ ಸರ್ಕಾರಿ ಆರೋಗ್ಯ ಕೇಂದ್ರಗಳು ಇವೆ.
 
ಸಮಗ್ರ ಗ್ರಾಮ ಸ್ವಸಹಾಯ ಯೋಜನೆ, ಗ್ರಾಮೀಣ ಇಂಧನ ಕಾರ್ಯಕ್ರಮ, ಮಾನವ ದಿನಗಳ ಕೆಲಸಗಳ ಸೃಷ್ಟಿ, ನಿರ್ಮಲ ಗ್ರಾಮ ಯೋಜನೆ, ಇಂದಿರಾ ಆವಾಸ್ ಯೋಜನೆ, ಪ್ರಧಾನ ಮಂತ್ರಿಗಳ ರಸ್ತೆ ನಿರ್ಮಾಣ ಯೋಜನೆ, ಕೊಳವೆ ನೀರು ಸರಬರಾಜು ಯೋಜನೆ ಮೊದಲಾದವು ಗ್ರಾಮಗಳ ನಾಗರಿಕ ಸೌಲಭ್ಯಗಳನ್ನು ಹೆಚ್ಚಿಸಲು ಉದ್ದೇಶಿತವಾಗಿವೆ. ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಸಮಿತಿಗಳು ಗ್ರಾಮೀಣ ಪ್ರದೇಶದ ಪ್ರತಿನಿದಿsಗಳಿಂದ ಕೂಡಿದ್ದು ಈ ಪ್ರದೇಶದ ಅಬಿsವೃದ್ಧಿ ಕಾರ್ಯಗಳ ಮುಖ್ಯ ಜವಾಬ್ದಾರಿ ಹೊತ್ತಿವೆ.
 
== ಸಾರಿಗೆ ಸಂಪರ್ಕ ==
ಸಾರಿಗೆ ಸಂಪರ್ಕ: ಆರ್ಥಿಕವಾಗಿ ಹಿಂದುಳಿದಿದ್ದು ತುಂಗಭದ್ರಾನದಿ ಮತ್ತು ಕಣಿವೆಗಳಿಂದ ಕೂಡಿದ ಈ ಜಿಲ್ಲೆ ರಸ್ತೆ ಸಂಪರ್ಕದಲ್ಲಿ ತುಂಬಾ ಕನಿಷವಿ ಸೌಲಭ್ಯ ಹೊಂದಿದ್ದಿತು. ತುಂಗಭದ್ರಾ ನದಿಗೆ ಸೇತುವೆಗಳಾದ ಮೇಲೆ ಹೊರ ಪ್ರದೇಶಗಳೊಂದಿಗೆ ಹೆಚ್ಚು ಸಂಪರ್ಕವೇರ್ಪಟ್ಟಿತು. ಚೆನ್ನೈ-ಪುಣೆ ರಾಷ್ಟ್ರೀಯ ಹೆದ್ದಾರಿ ಈ ಜಿಲ್ಲೆಯ ಕೊಪ್ಪಳ-ಕುಷ್ಟಗಿ ಮೂಲಕ ಹಾದುಹೋಗಿದ್ದು ಅದರ ಉದ್ದ ಜಿಲ್ಲೆಯಲ್ಲಿ 125ಕಿಮೀ ಬಿಜಾಪುರ ಜಿಲ್ಲೆಯ ಹುನಗುಂದದಿಂದ ಕುಷ್ಟಗಿ ಇರಕಲ್‍ಗಡ ಕೊಪ್ಪಳ ಮೂಲಕ ಬಳ್ಳಾರಿ ಸೇರುವ ಮಾರ್ಗ ಪ್ರಮುಖ ರಾಜ್ಯ ಹೆದ್ದಾರಿಯಾಗಿದೆ. ಕೊಪ್ಪಳದಿಂದ ಹುಬ್ಬಳಿ-ಧಾರವಾಡದೊಡನೆ ಸಂಪರ್ಕಿಸುವ ರಸ್ತೆ ಇನ್ನೊಂದು ಪ್ರಮುಖ ರಸ್ತೆ ಮಾರ್ಗ. ಕೊಪ್ಪಳದಿಂದ ರಾಯಚೂರು, ಗದಗ, ಶೋರಾಪುರ, ಲಿಂಗಸುಗೂರು, ಮುದ್ಗಲ್ ಮೊದಲಾದ ಜಿಲ್ಲೆಯ ಹೊರ ಸ್ಥಳಗಳಿಗೆ ಉತ್ತಮ ರಸ್ತೆ ಸಂಪರ್ಕವಿದೆ. ಜಿಲ್ಲೆಯ ಒಳಗೆ ಜಿಲ್ಲಾ ಕೇಂದ್ರದಿಂದ ಎಲ್ಲ ತಾಲ್ಲೂಕುಗಳನ್ನು ಕೂಡಿಸುವ ಜಿಲ್ಲಾ ರಸ್ತೆಗಳಿವೆ. ಗ್ರಾಮೀಣ ರಸ್ತೆಗಳು ನಿಧಾನಗತಿಯಲ್ಲಿ ಅಬಿsವೃದ್ಧಿ ಕಾಣುತ್ತಿವೆ. ಜಿಲ್ಲೆಯಲ್ಲಿ 270ಕಿಮೀ ರಾಜ್ಯ ಹೆದ್ದಾರಿ; 537ಕಿಮೀ ಜಿಲ್ಲಾ ರಸ್ತೆಗಳು ಮತ್ತು 1251ಕಿಮೀ ಗ್ರಾಮ ರಸ್ತೆಗಳಿವೆ. ಭಾರಿ ಸೇತುವೆಗಳ ಸಂಖ್ಯೆ 19 (2001). ಹುಬ್ಬಳ್ಳಿ-ಬಳ್ಳಾರಿ ರೈಲು ಮಾರ್ಗ ಮುನಿರಾಬಾದ್ ಮತ್ತು ಕೊಪ್ಪಳದ ಮೂಲಕ ಹಾದುಹೋಗುತ್ತದೆ. ಅದರ ಉದ್ದ 55ಕಿಮೀ.
 
== ಇತಿಹಾಸ ==
ಇತಿಹಾಸ: ಕೊಪ್ಪಳ ಜಿಲ್ಲೆ ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ಆಸುಪಾಸಿನಲ್ಲಿದ್ದು ಪ್ರಾಚೀನ ಕಾಲದಿಂದಲೂ ಜನವಸತಿ ಹೊಂದಿದ ಪ್ರದೇಶವಾಗಿದೆ. ಗಂಗಾವತಿ ತಾಲ್ಲೂಕಿನ ಬೆಂಕಲ್ ಮತ್ತು ಕೆರೆಹಾಳ್ ನೆರೆಯ ರಾಯಚೂರು ಜಿಲ್ಲೆಯ ಮಸ್ಕಿ, ಹಾಳಾಪುರ, ಕಲ್ಲೂರು ಮೊದಲಾದ ಕಡೆಗಳಲ್ಲಿ ಇತಿಹಾಸ ಪೂರ್ವ ಕಾಲದ ನಿವೇಶನಗÀಳಿದ್ದುದನ್ನು ವಿದ್ವಾಂಸರು ಗುರುತಿಸಿದ್ದಾರೆ. ಕೊಪ್ಪಳ ಮತ್ತಿತರ ಕಡೆಗಳಲ್ಲಿ ಬೃಹತ್ ಶಿಲಾ ಸಮಾದಿsಗಳು ದೊರೆತಿವೆ. ಶಿಲಾಯುಗದ ಉಪಕರಣಗಳು, ಮಣ್ಣಿನ ಮಡಿಕೆಗಳು, ಟೆರಕೋಟ ಮೂರ್ತಿಗಳು ಇಲ್ಲಿ ದೊರೆತಿವೆ. ಈ ಆಧಾರಗಳ ಮೇಲೆ ಈ ಪ್ರದೇಶ ದಕ್ಷಿಣ ಭಾರತದ ಅತಿ ಪುರಾತನ ಮಾನವ ನೆಲೆಗಳನ್ನು ಹೊಂದಿದ್ದ ವಲಯಗಳಲ್ಲೊಂದೆಂದು ಹೇಳಬಹುದು.
 
ಕೊಪ್ಪಳದ ಬಳಿಯ ಮಲಿಮಲ್ಲಪ್ಪ ಬೆಟ್ಟದ ತುದಿಯ ಮೇಲೆ ಅನೇಕ ಹಾಸುಗಲ್ಲಿನ ಕಟ್ಟಡಗಳು ಕಂಡುಬಂದಿವೆ. ಅವನ್ನು ಸ್ಥಳೀಯವಾಗಿ 'ಮೊರಿಯರ ಅಂಗಡಿ' ಎಂದು ಕರೆಯುತ್ತಾರೆ. ಇದು ಮೌರ್ಯರ ಕಾಲದ ವಸತಿಯ ಬಗ್ಗೆ ಮತ್ತು ಆಗ ಉತ್ತರ ಭಾರತದ ಜನ ಇಲ್ಲಿ ಮಾರುಕಟ್ಟೆಗಳನ್ನು ಸ್ಥಾಪಿಸಿ ವಾಣಿಜ್ಯ ವ್ಯವಹಾರಗಳನ್ನು ನಡೆಸುತ್ತಿದ್ದ ಬಗ್ಗೆ ಸುಳಿವು ನೀಡುತ್ತದೆ. ಪೌರಾಣಿಕ ಐತಿಹ್ಯಗಳು ಈ ಪ್ರದೇಶದಲ್ಲೂ ಇತರೆಡೆಗಳಂತೆಯೆ ಅಸ್ತಿತ್ವದಲ್ಲಿವೆ. ಪಾಲ್ಕಿಗುಂಡು ಬೆಟ್ಟ ಮತ್ತು ಮಲಿ ಮಲ್ಲಪ್ಪನ ಬೆಟ್ಟದ ನಡುವಿನ ಬಯಲನ್ನು ಪಾಂಡವರ ವಠಾರ ಎಂದು ಕರೆಯಲಾಗಿದೆ. ಇಲ್ಲೂ ಹಾಸುಗಲ್ಲು ಕಟ್ಟಡಗಳಿವೆ. ಗಂಗಾವತಿ ತಾಲ್ಲೂಕಿನ ಆನೆಗೊಂದಿ (ನೋಡಿ- ಆನೆಗೊಂದಿ) ರಾಮಾಯಣ ಕಾಲದ ಕಿಷ್ಕಿಂದೆಯ ಭಾಗವಾಗಿತ್ತೆಂದು ನಂಬಿಕೆಯಿದೆ. ಗವಿಮಠ ಬೆಟ್ಟ ಮತ್ತು ಪಾಲ್ಕಿಗುಂಡು ಬೆಟ್ಟದಲ್ಲಿ ಒಂದೊಂದು ಅಶೋಕನ ಶಾಸನಗಳು ದೊರೆತಿವೆ. ಕೌಟಿಲ್ಯ ತನ್ನ ಅರ್ಥಶಾಸ್ತ್ರದಲ್ಲಿ ಮೌರ್ಯ ಸಾಮ್ರಾಜ್ಯದ ಕಾಲದಲ್ಲಿ ಉತ್ತರ ಭಾರತ ಮತ್ತು ದಕ್ಷಿಣ ಭಾರತದ ನಡುವೆ ನಡೆಯುತ್ತಿದ್ದ ವಾಣಿಜ್ಯ ಹಾಗೂ ಆಗಿನ ವ್ಯಾಪಾರ ಸರಕುಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಮೌರ್ಯ ಸಾಮ್ರಾಜ್ಯದ ಹೊರಗಿನ ದಕ್ಷಿಣ ರಾಜ್ಯಗಳನ್ನು ಚೋಳ, ಪಾಂಡ್ಯ, ಸಾತಿಯಪುತ, ಕೇರಲಪುತ ಮತ್ತು ತಂಬಪನ್ನಿ (ಶ್ರೀಲಂಕಾ) ಎಂದು ಅಶೋಕನ ಶಾಸನಗಳಲ್ಲಿ ಹೆಸರಿಸಲಾಗಿದೆ. ಈ ದೃಷ್ಟಿಯಿಂದ ನೋಡಿದಾಗ ಪೂರ್ವೋಕ್ತ ದೇಶಗಳು ದಖನ್ನಿನ ಹೊರಗಿದ್ದು ಆಂದಿನ ದಖನ್ನಿನ ಪ್ರದೇಶ ಮೌರ್ಯ ಸಾಮ್ರಾಜ್ಯದ ಒಂದು ಪ್ರಾಂತ್ಯವಾಗಿದ್ದದ್ದು ತಿಳಿದುಬರುತ್ತದೆ. ಮೌರ್ಯರ ಶಾಸನಗಳಲ್ಲಿ ಬರುವ ಸುವರ್ಣಗಿರಿಯನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ಎಂದು ಕೆಲವು ವಿದ್ವಾಂಸರು ಗುರುತಿಸಿದ್ದರೆ, ಇನ್ನು ಕೆಲವರು ಇದನ್ನು ಮಸ್ಕಿ ಇರಬಹುದೆಂದು ಅಬಿsಪ್ರಾಯಪಟ್ಚಿದ್ದಾರೆ. ಅದೇನೇ ಇದ್ದರೂ ಈ ಪ್ರದೇಶ ಬಹು ಪುರಾತನ ನಾಗರಿಕತೆ ಮತ್ತು ಸಂಸ್ಕøತಿಗಳ ನೆಲೆಬೀಡೆಂಬುದು ಸ್ಪಷ್ಟವಾಗಿದೆ.
Line ೧೨೯ ⟶ ೧೩೬:
ಸಿರೂರು ವೀರಭದ್ರಪ್ಪ ಅಳವಂಡಿ ಶಿವಮೂರ್ತಿಸ್ವಾಮಿ, ಎಲ್.ಕೆ.ಷರಾಫ್, ಡಿ.ಜಿ.ಬಿಂದು, ಜನಾರ್ಧನರಾವ್‍ದೇಸಾಯಿ, ಬುರ್ಲಿಬಿಂದು ಮಾಧವರಾವ್, ಜಿ.ಕೆ.ಪ್ರಾಣೇಶಾಚಾರ್ಯ ಮತ್ತಿತರರು ಜನಜಾಗೃತಿ ಮತ್ತು ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸಿದರು. ಸ್ವಾತಂತ್ರ್ಯ ಚಳವಳಿ ಮತ್ತು ಕರ್ನಾಟಕ ಏಕೀಕರಣ ಚಳವಳಿಗಳು ನಿಧಾನವಾಗಿಯಾದರೂ ದೃಢವಾಗಿ ಪ್ರಗತಿಯಲ್ಲಿದ್ದಾಗಲೇ ಇಲ್ಲಿ ಜನತೆ ಹೊಸ ಸಮಸ್ಯೆಯನ್ನು ಎದುರಿಸಬೇಕಾಯಿತು. 1945ರ ಅನಂತರ ಭಾರತಕ್ಕೆ ಸ್ವಾತಂತ್ರ್ಯ ಸಿಗುವುದು ನಿಚ್ಚಳವಾಗುತ್ತಿದ್ದಂತೆಲ್ಲ ಹೈದರಾಬಾದ್ ಸಂಸ್ಥಾನದ ನಿಜಾಮರು ಭಾರತ ಒಕ್ಕೂಟದಿಂದ ಪ್ರತ್ಯೇಕವಾಗುಳಿಯುವ ಪ್ರಯತ್ನದಲ್ಲಿ ತೊಡಗಿದರು. 1947ರ ಆಗಸ್ಟ್ 15ರಂದು ಭಾರತ ಸ್ವತಂತ್ರವಾಯಿತು. ಅದೇ ತಿಂಗಳ 27ರಂದು ಹೈದರಾಬಾದ್ ರಾಜ್ಯ ಭಾರತ ಒಕ್ಕೂಟದಿಂದ ಪ್ರತ್ಯೇಕವಾಗುಳಿಯಲು ನಿರ್ಧರಿಸಿ ಸ್ವಾತಂತ್ರ್ಯ ಘೂೀಷಿಸಿಕೊಂಡಿತು. ಜೊತೆಗೆ ಸ್ವಾತಂತ್ರ್ಯ ಚಳವಳಿಯಲ್ಲಿ ತೊಡಗಿರುವವರನ್ನು ದಮನ ಮಾಡುವುದಕ್ಕಾಗಿ ಜನರಲ್ಲಿ ಭಯ ಹುಟ್ಟಿಸಲು ರಜಾಕಾರರೆಂದು ಕರೆದುಕೊಂಡ ಮುಸ್ಲಿಮ್ ಉಗ್ರವಾದಿಗಳ ಗುಂಪು ಹಿಂಸಾಚಾರಕ್ಕಿಳಿಯಿತು. ಇದರಿಂದ ಅನೇಕಕಡೆ ಬಿsೀಕರ ಲೂಟಿ, ದರೋಡೆ, ಕೊಲೆ ಸುಲಿಗೆ, ಅತ್ಯಾಚಾರಗಳು ನಡೆದವು. ಆಗ ಈ ರಾಜ್ಯದ ಜನರ ರಕ್ಷಣೆಗೆ ಭಾರತ ಸರ್ಕಾರ ಮುಂದಾಗಿ 1948ರ ಸೆಪ್ಟೆಂಬರ್ 13ರಂದು ಪೆÇಲೀಸ್ ಕಾರ್ಯಾಚರಣೆ ಪ್ರಾರಂಬಿsಸಿತು. ಅದೇ ತಿಂಗಳ 18ರಂದು ಹೈದರಾಬಾದ್ ಸಂಸ್ಥಾನವನ್ನು ವಶಪಡಿಸಿಕೊಂಡು ಭಾರತ ಒಕ್ಕೂಟದಲ್ಲಿ ಸೇರಿಸಲಾಯಿತು. 1956 ನವೆಂಬರ್ 1ರಂದು ಭಾಷಾವಾರು ರಾಜ್ಯಗಳ ರಚನೆಯಾದಾಗ ಕೊಪ್ಪಳವೂ ಸೇರಿದಂತೆ ಅಂದಿನ ರಾಯಚೂರು ಜಿಲ್ಲೆ ಮತ್ತು ಹೈದರಾಬಾದ್ ಕರ್ನಾಟಕ ಭಾಗ ವಿಶಾಲ ಮೈಸೂರು ರಾಜ್ಯದಲ್ಲಿ ಒಂದಾಯಿತು.
 
== ಸಾಂಸ್ಕೃತಿಕ ಪರಂಪರೆ ==
ಈ ಜಿಲ್ಲೆ ಸಾಂಸ್ಕøತಿಕವಾಗಿ ಮತ್ತು ಧಾರ್ಮಿಕವಾಗಿ ಉತ್ತಮ ಪರಂಪರೆ ಹೊಂದಿದೆ. ಶೈವ ಮಠಗಳು, ಅಗ್ರಹಾರಗಳು, ಜೈನ ಕೇಂದ್ರಗಳಿಂದ ಕೂಡಿರುವುದಲ್ಲದೆ ಜನಪದ ಸಾಹಿತ್ಯ ಸಂಪತ್ತಿನಿಂದಲೂ ಕೂಡಿದೆ. ವೀರಶೈವಧರ್ಮ ಹೊಸ ಸಾಂಸ್ಕøತಿಕ ಪರಿಸರವನ್ನು ಸೃಷ್ಟಿಸಿತು. ಯಲಬುರ್ಗ ತಾಲ್ಲೂಕಿನ ಕುಕನೂರಿನ ಕಲ್ಲೇಶ್ವರ ದೇವಾಲಯ ಮತ್ತು ಅದೇ ತಾಲ್ಲೂಕಿನ ಇಟಗಿಯ ಮಹಾದೇವ ದೇವಾಲಯ ಚಾಳುಕ್ಯ ಪರಂಪರೆಯ ಶಿಲ್ಪ ಮತ್ತು ವಾಸ್ತುಗಳನ್ನು ಹೊಂದಿವೆ. ಕೊಪ್ಪಳದ ಕೋಟೆ ನೆಲಮಟ್ಟದಿಂದ 400' ಎತ್ತರದ ಗುಡ್ಡದ ಮೇಲಿದ್ದು ಅದನ್ನು ವಿನ್ಯಾಸ ಮತ್ತು ಭದ್ರತೆಯ ದೃಷ್ಟಿಯಿಂದ ಐರೋಪ್ಯ ದಂಡನಾಯಕರೂ ಮೆಚ್ಚಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಕೌರೂರು, ಬಳಂಗೆರೆ, ಆಳವಂಡಿ, ತಳಕಲ್ಲು, ಆನೆಗೊಂದಿ, ಮುನಿರಾಬಾದ್ ಮೊದಲಾದ ಪ್ರೇಕ್ಷಣೀಯ ಸ್ಥಳಗಳಿವೆ. ಸ್ತ್ರೀ ದೇವತೆಗಳ ಆರಾಧನೆ ಅತ್ಯಂತ ಪೂರ್ವಕಾಲದಿಂದಲೂ ಬಂದ ಬಳುವಳಿ. ಕುಕನೂರಿನ ಮಹಾಮಾಯ, ಜೇಷಾವಿದೇವಿ, ಸಂಕನೂರಿನ ಸಂಕಲಾದೇವಿ, ಹೊಸೂರಿನ ಮಹಾಮಾಯಾ, ಹುಲಿಗಿಯ ಹುಲೆಗೆಮ್ಮ ಇವು ಪ್ರಸಿದ್ಧ ಶಕ್ತಿ ದೇವತೆಗಳು. ಕುಷ್ಟಗಿಯ ಅಡವಿರಾಯನ ಜಾತ್ರೆ, ಕೊಪ್ಪಳದ ಗವಿಸಿದ್ಧೇಶ್ವರ ಜಾತ್ರೆ, ಕನಕಗಿರಿ ಜಾತ್ರೆ, ಯಲಬುರ್ಗ ತಾಲ್ಲೂಕಿನ ಮಂಗಳೂರಿನ ಮಂಗಳೇಶ್ವರ ಜಾತ್ರೆಗಳು ಭಕ್ತಾದಿಗಳನ್ನು ಆಕರ್ಷಿಸುತ್ತವೆ.
 
ಶಾಸ್ತ್ರೀಯ ಸಂಗೀತ ಇಲ್ಲಿ ಹೆಚ್ಚು ಜನಪ್ರಿಯ; ದಾಸ ಪರಂಪರೆಯೂ ಉಂಟು. ಪ್ರಾಚೀನ ಕಾಲದಿಂದಲೂ ಸಾಹಿತ್ಯ ರಚನೆಗೆ, ಕವಿಪಂಡಿತರಿಗೆ ಹೆಸರುವಾಸಿ. ಇತ್ತೀಚಿನ ಸಾರಸ್ವತ ಲೋಕದ ಹಲವಾರು ಸಾಧಕರು ಇಲ್ಲಿನವರು. ಇವರಲ್ಲಿ ಸಿದ್ದಯ್ಯ ಪುರಾಣಿಕ, ಪಾಂಡುರಂಗರಾವ್ ದೇಸಾಯಿ, ಜಯತೀರ್ಥ ರಾಜಪುರೋಹಿತ, ಇಟಗಿ ರಾಘವೇಂದ್ರ, ಕುಷ್ಟಗಿ ರಾಘವೇಂದ್ರರಾವ್, ದೇವೇಂದ್ರ ಕುಮಾರ ಹಕಾರಿ, ಎಚ್.ಎಸ್.ಪಾಟೀಲ, ಬಿ.ಆರ್.ತುಬಾಕಿ, ಗವಿಸಿದ್ದ ಬಳ್ಳಾರಿ, ನಾ.ಭ.ಶಾಸ್ತ್ರಿ,ಕೀರ್ತನಕೇಸರಿ ಜಯರಾಮಾಚಾರ್ಯ, ಮಾಧವರಾವ್ ಮುಧೋಳ (ಉರ್ದು ಮತ್ತು ಕನ್ನಡ ಭಾಷೆಗಳೆರಡರಲ್ಲೂ ಪರಿಣಿತಿ ಪಡೆದಿದ್ದರು. ಉರ್ದು-ಕನ್ನಡ ನಿಘಂಟಿನಲ್ಲಿ ಇವರು ಕೆಲಸಮಾಡಿದ್ದರು) ಮೊದಲಾದವರನ್ನು ಇಲ್ಲಿ ಹೆಸರಿಸಬಹುದು. (ಡಿ.ಎಸ್.ಜೆ.)
 
== ತಾಲ್ಲೂಕು ಮತ್ತು ಪಟ್ಟಣವಾಗಿ ಕೊಪ್ಪಳ ==
ತಾಲ್ಲೂಕು: ಕೊಪ್ಪಳ ತಾಲ್ಲೂಕು ಹಾಗೂ ಅದರ ಮುಖ್ಯ ಪಟ್ಟಣ. ದಕ್ಷಿಣಕ್ಕೆ ತುಂಗಭದ್ರಾ ಜಲಾಶಯ, ಪಶ್ಚಿಮಕ್ಕೆ ಧಾರವಾಡ ಜಿಲ್ಲೆ, ಉತ್ತರಕ್ಕೆ ಯಲಬುರ್ಗ ತಾಲ್ಲೂಕು ಮತ್ತು ಪೂರ್ವಕ್ಕೆ ಗಂಗಾವತಿ ತಾಲ್ಲೂಕು ಇವೆ. ಕೊಪ್ಪಳ, ಇರಕಲ್ಲಗಡ, ಇತ್ತಿನಹಾಳ ಮತ್ತು ಅಲವಂಡಿ ಈ ನಾಲ್ಕು ಹೋಬಳಿಗಳಿವೆ. 156 ಹಳ್ಳಿಗಳಿವೆ. ತಾಲ್ಲೂಕಿನ ಒಟ್ಟು ವಿಸ್ತೀರ್ಣ 1,378.6ಚ.ಕಿಮೀ.
 
ತಾಲ್ಲೂಕಿನ ಬಹುಭಾಗ ಕಪುŒಮೆಕ್ಕಲು ಮಣ್ಣಿನ ಮಟ್ಟಸ ಪ್ರಸ್ಥಭೂಮಿ. ತಾಲ್ಲೂಕಿನ ಈಶಾನ್ಯ ಮತ್ತು ಕೊಪ್ಪಳ ಪಟ್ಟಣದ ಸಮೀಪದಲ್ಲಿ ಗುಡ್ಡಗಳಿವೆ. ತುಂಗಭದ್ರಾನದಿ ತಾಲ್ಲೂಕಿನ ದಕ್ಷಿಣದ ಗಡಿಯಾಗಿತ್ತು. ಈಗ ತುಂಗಭದ್ರಾ ಜಲಾಶಯದ ಹರವಿನಲ್ಲಿ ಆ ಅಂಚಿನ ಭಾಗಗಳು ಮುಳುಗಿವೆ. ತುಂಗಭದ್ರಾ ಅಣೆಕಟ್ಟಿರುವುದು ತಾಲ್ಲೂಕಿನ ಆಗ್ನೇಯದಲ್ಲಿ ಮುನಿರಾಬಾದ್ ಬಳಿ. ತಾಲ್ಲೂಕಿನ ವಾರ್ಷಿಕ ಸರಾಸರಿ ಮಳೆ 594.65ಮಿಮೀ. ಕೃಷಿ ತಾಲ್ಲೂಕಿನ ಮುಖ್ಯ ಜೀವನೋಪಾಯ. ಸಾಗುವಳಿಯಾಗುತ್ತಿರುವ ಒಟ್ಟು 3,40,592 ಎಕರೆಗಳಲ್ಲಿ 5,285ಕ್ಕೂ ಹೆಚ್ಚು ಎಕರೆಗಳಿಗೆ ನೀರಾವರಿ ಸೌಲಭ್ಯವಿದೆ (ಕಾಲುವೆಯಿಂದ 4,702 ಎಕರೆಗಳು, ಬಾವಿಗಳಿಂದ 285 ಎಕರೆಗಳು, ಇತರ ಮೂಲಗಳಿಂದ 150 ಎಕರೆಗಳು). ಜೋಳ (51,940), ನೆಲಗಡಲೆ (37,005), ಹತ್ತಿ (27,835), ಗೋದಿ (7,200), ತೊಗರಿ (5,562), ಬಾಜ್ರ (4,593), ಬತ್ತ (2,942), ಕಬ್ಬು (2,583), ಹುರುಳಿ (1,320), ಹರಳು (260) ಮುಖ್ಯ ಬೆಳೆಗಳು.
Line ೧೪೫ ⟶ ೧೫೪:
ಇತಿಹಾಸಪ್ರಸಿದ್ಧವಾದ ಕೊಪ್ಪಳದ ಕೋಟೆಯನ್ನು ಕಟ್ಟಿದವರು ಯಾರೆಂಬುದು ತಿಳಿದಿಲ್ಲ. ಟಿಪ್ಪುಸುಲ್ತಾನ 1786ರಲ್ಲಿ ಇದನ್ನು ವಶಪಡಿಸಿಕೊಂಡು, ಫ್ರೆಂಚ್ ಶಿಲ್ಪಿಗಳ ನೆರವಿನಿಂದ ಇನ್ನೂ ಭದ್ರ ಪಡಿಸಿದನೆಂದು ತಿಳಿದುಬರುತ್ತದೆ. ಕಡಿದಾದ ಮೆಟ್ಟಿಲುಗಳನ್ನೊಳ ಗೊಂಡಿದೆ. ದಕ್ಷಿಣ ಭಾರತದ ದುರ್ಗಮ ಕೋಟೆಗಳಲ್ಲಿ ಕೊಪ್ಪಳ ಕೋಟೆಯೂ ಒಂದು. ಈ ಕೋಟೆಯನ್ನು 1790ರಲ್ಲಿ ಇಂಗ್ಲಿಷ್ ಮತ್ತು ನಿಜಾಮಿ ಪಡೆಗಳು ಸತತವಾಗಿ ಮುತ್ತಿಗೆ ಹಾಕಿದ್ದುಂಟು. 1858ರಲ್ಲಿ ಈ ದುರ್ಗ ಮುಂಡರಗಿ ಬಿsೀಮರಾಯನ ವಶದಲ್ಲಿತ್ತು. 1949ರ ವರೆಗೆ ಕೊಪ್ಪಳ ನವಾಬ್ ಸಾಲಾರ್‍ಜಂಗನ ಜಹಗೀರಿಯಾಗಿತ್ತು. (ಜೆ.ಆರ್.ಪಿ.;ಎಚ್.ಆರ್.ಆರ್.ಬಿ.)
 
ಕೊಪ್ಪಳ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಖ್ಯ ಪಾತ್ರವಹಿಸಿತ್ತು. ಸಂಗ್ರಾಮದ ಜ್ವಾಲೆ 1858ರಲ್ಲಿ ಮುಂಡರಗಿ ಭೀಮರಾಯ ಹಾಗೂ ಹಮ್ಮಿಗೆ ಕೆಂಚನಗೌಡ ಇವರ ಹೋರಾಟದಿಂದಲೇ ಪ್ರಾರಂಭವಾಯಿತೆನ್ನಬಹುದು. ಹೈದರಾಬಾದು ಕರ್ನಾಟಕದಲ್ಲಿ ಕೊಪ್ಪಳ ಭಾಗದಲ್ಲಿಯೇ ಮೊದಲಿಗೆ ರಾಜಕೀಯ ಚಟುವಟಿಕೆಗಳು ಕಂಡುಬಂದವು. ಬಹಳ ಮೊದಲೇ ಕೀರ್ತನಕೇಸರಿ ಜಯರಾಮಾಚಾರ್ಯರು ಪುರಾಣದ ಕಥೆಗಳಿಗೆ ರಾಜಕೀಯ ರಂಗು ಕೊಟ್ಟು ಸ್ಫೂರ್ತಿ ಹುಟ್ಟುವಂತೆ ಸ್ವಚ್ಫಂದ ಶೈಲಿಯಲ್ಲಿ ಕೀರ್ತನಗಳನ್ನು ಹೇಳತೊಡಗಿ ಕರ್ನಾಟಕದಲ್ಲೆಲ್ಲ ಅಸಹಕಾರ, ಕಾಯಿದೆ ಭಂಗ, ಖಾದಿ ಪ್ರಚಾರ, ನಿದಿsಸಂಗ್ರಹಗಳಿಗಾಗಿ ಅದನ್ನು ಬಳಸಿಕೊಡರು. ಪುಟ್ಟಾಭಟ್ಟ ಜಹಗೀರದಾರ ಮತ್ತು ಹೊಸಪೇಟೆಯ ಚಕ್ರಪಾಣಿ ಆಚಾರ್ಯರು ಈ ಭಾಗದಲ್ಲಿ ಖಾದಿ ಪ್ರಚಾರ ಮಾಡಿದರು. ಇಲ್ಲಿಯವರಾದ ಬಸವಂತರಾವ್ ಕಾಟರಹಳ್ಳಿ ಮತ್ತು ಹಿರೇಮಠ ಅವರು ಹೈದರಾಬಾದಿನಲ್ಲಿ ಪೆÇೀಲಿಸರ ಕಣ್ಣುತಪ್ಪಿಸಿ ರಾಷ್ಟ್ರಧ್ವಜ ಹಾರಿಸಿದರು. 1928ರಷ್ಟು ಮಂಚೆಯೇ ಕಾಂಗ್ರೆಸ್ಸನ್ನು ಸೇರಿದವರಲ್ಲಿ ಪ್ರಮುಖರೆಂದರೆ ಕೊಪ್ಪಳದವರಾದ ಎಚ್.ಕೊಟ್ರಪ್ಪ, ಹಂಪಿ ನರಸಿಂಗರಾವ್ ಮತ್ತು ಸಿರೂರು ವೀರಭದ್ರಪ್ಪನವರು. ನಿಜಾಮ್ ಮತ್ತು ಬ್ರಿಟಿಷ್ ಸರ್ಕಾರ ಇವರಿಗೆ ಬಹಳ ತೊಂದರೆ ಕೊಟ್ಟಿತ್ತು. 1938ರಲ್ಲಿ ಹೈದರಾಬಾದಿನಲ್ಲಿ ನಡೆದ ವಂದೇ ಮಾತರಂ ವಿದ್ಯಾರ್ಥಿ ಆಂದೋಲನದಲ್ಲಿ ಮತ್ತು 1941ರಲ್ಲಿ ನಡೆದ ವೈಯಕ್ತಿಕ ಸತ್ಯಾಗ್ರಹದಲ್ಲಿ ಕೊಪ್ಪಳದ ವಿದ್ಯಾರ್ಥಿ ಮುಖಂಡ ಇಟಗಿ ವಿರೂಪಾಕ್ಷಯ್ಯನವರ ನೇತೃತ್ವದಲ್ಲಿ ಅನೇಕರು ಸೆರೆಮನೆ ಸೇರಿದರು. ಈ ಭಾಗದಲ್ಲಿದ್ದ ಕುಕನೂರಿನ ವಿದ್ಯಾವಂತ ಗುರುಕುಲ ಅದರ ಸಂಸ್ಥಾಪಕರಾದ ರಾಘವೇಂದ್ರರಾವ್ ದೇಸಾಯಿ ಅವರ ಮುಂಧೋರಣೆಯಿಂದ ರಾಜಕೀಯ ಜಾಗೃತಿಯಲ್ಲಿ ಬಹಳ ಮಹತ್ವದ ಪಾತ್ರ ವಹಿಸಿತು. ಈ ಹೊತ್ತಿಗೆ ನಗರದ ಪ್ರಮುಖ ವಕೀಲರನೇಕರು ರಾಜಕೀಯದಲ್ಲಿ ದುಮುಕಿದರು. ಹಳ್ಳಿಹಳ್ಳಿಗಳಲ್ಲಿ ವಾಚನಾಲಯಗಳು ಸ್ಥಾಪನೆಯಾದವು. ಚಲೇಜಾವ್ ಚಳವಳಿಯಿಂದಾರಂಬಿsಸಿ ಸ್ವಾತಂತ್ರ್ಯದವರೆಗೆ ಈ ಭಾಗದಲ್ಲಿ ಆದ ಹೆಚ್ಚಿನ ಜಾಗೃತಿ ಮುಖಂಡರಾದ ಜನಾರ್ದನರಾವ್ ದೇಸಾಯಿ (ವಕೀಲರು), ಪ್ರಾಣೇಶಾಚಾರ್ ಮುಂತಾದವರ ಲಕ್ಷ್ಯವನ್ನು ಸೆಳೆಯಿತು. ತಂಡತಂಡವಾಗಿ ಸತ್ಯಾಗ್ರಹಿಗಳು ಕೊಪ್ಪಳಕ್ಕೆ ಬಂದು ಸೆರೆಯಾದರು. ಭಾರತ ಸ್ವತಂತ್ರವಾದರೂ ಇನ್ನೂ ಜಾಗೀರಾಗಿ ಉಳಿದಿದ್ದ ಕೊಪ್ಪಳ ಭಾಗದಲ್ಲಿ ಅನೇಕ ಕಡೆ ಜನರು ರಾಷ್ಟ್ರಧ್ವಜವನ್ನು ಹಾರಿಸಿ ಸ್ವಾತಂತ್ರ್ಯ ಘೂೀಷಿಸಿ ಮತ್ತೆ ಸೆರೆಮನೆಗೆ ಹೋದರು. ಈ ಚಳವಳಿಯೇ ಪ್ರಬಲವಾಗಿ ಹೈದರಾಬಾದ್ ಸ್ವಾತಂತ್ರ್ಯಾಂದೋಳನದ ಸ್ವರೂಪ ತಳೆಯಿತು. ಚಳವಳಿ ಹೆಚ್ಚಿದಂತೆ ನಿಜಾಮರ ದಬ್ಬಾಳಿಕೆ ಹೆಚ್ಚಾದಾಗ ಕೊಪ್ಪಳ ಭಾಗದಿಂದ ಜೇಲು ಸೇರಿದ ಬೆಣಕಲ್ ಬಿsೀಮಸೇನರಾವ್ ಎಂಬ ತರುಣ ಸತ್ಯಾಗ್ರಹಿ ಗುಲ್ಬರ್ಗ ಜೈಲಿನಲ್ಲಿ ನಡೆದ ಲಾಠಿ ಪ್ರಹಾರದಲ್ಲಿ ಮೃತನಾದ. ಜನ ರೊಚ್ಚಿಗೆದ್ದರು. ಗದಗಿನಲ್ಲಿ ಪ್ರಾದೇಶಿಕ ಸ್ಟೇಟ್ ಕಾಂಗ್ರೆಸ್ ಕೇಂದ್ರವನ್ನು ತೆರೆದರು. ನಿರಾಶ್ರಿತರಾಗಿ ಹೊರಬರುವ ಕುಟುಂಬಗಳ ವ್ಯವಸ್ಥೆ ಮಾಡಬೇಕಾಯಿತು. ಕೊಪ್ಪಳದ ಗಡಿಯ ಸುತ್ತ ಕಾಂಗ್ರೆಸಿನ ಕಾರ್ಯಕರ್ತರ ಸಶಸ್ತ್ರ ಶಿಬಿರಗಳು ಏರ್ಪಟ್ಟವು. ನಿಜಾಮರ ಪೆÇಲೀಸು, ಸೈನ್ಯ ಮತ್ತು ರಜಾಕಾರರ ವಿರುದ್ಧ ದಾಳಿ, ಕಚೇರಿಗಳ ನಾಶ ಮೊದಲಾದವು ನಡೆದವು. ಗಡಿಭಾಗದ ಅನೇಕ ಹಳ್ಳಿಗಳು ಸಂಪೂರ್ಣವಾಗಿ ಈ ಕಾರ್ಯಕರ್ತರ ಅದಿsೀನವಾದವು. ಹೀಗೆ ನಿಜಾಮರ ಸತ್ತೆಯನ್ನು ನಿಷ್ಕ್ರಿಯೆಗೊಳಿಸುವ ಆಂದೋಲನ ತೀವ್ರಗೊಂಡಾಗ ಭಾರತ ಸರ್ಕಾರದಿಂದ ಪೆÇಲೀಸ್ ಕಾರ್ಯಾಚರಣೆ ನಡೆದು ಹೈದರಾಬಾದಿನೊಂದಿಗೆ ಕೊಪ್ಪಳವೂ ಸ್ವತಂತ್ರವಾಯಿತು. (ಜೆ.ಆರ್.ಪಿ.)
 
 
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
 
=== ಉಲ್ಲೇಖ ===
 
[[ಕವಿರಾಜ ಮಾರ್ಗ]]ದಲ್ಲಿ "ವಿದಿತ ಮಹಾ ಕೋಪಣ ನಗರ" ವೆಂದು ಕೊಪ್ಪಳದ ಬಗ್ಗೆ ಉಲ್ಲೇಖವಿದೆ.
 
=== ಪ್ರಾಮುಖ್ಯತೆ ===
 
ಅಶೋಕ ಚಕ್ರವರ್ತಿಯ ಶಿಲಾ ಶಾಸನಗಳು, ಶಿಲಾಯುಗದ ಜನರು ವಾಸಿಸುತ್ತಿದ್ದ ಗವಿಗಳು, [[ವಿಜಯನಗರ ಸಾಮ್ರಾಜ್ಯ]]ದ ಪ್ರಥಮ ರಾಜಧಾನಿ [[ಆನೆಗುಂದಿ]], ಫ್ರೆಂಚರ ಸಹಾಯ ಪಡೆದು [[ಟಿಪ್ಪು ಸುಲ್ತಾನ್|ಟಿಪ್ಪು ಸುಲ್ತಾನ]] ನಿರ್ಮಿಸಿದ ಕೊಪ್ಪಳಕೋಟೆ, ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಮರ್ದಾನ ದರ್ಗಾ, ಹಲವು ನೂರು ವರ್ಷಗಳಿಂದ ಕೋಮು ಸಾಮರಸ್ಯ, ಶಿಕ್ಷಣ ಮತ್ತು ಧರ್ಮ ಪ್ರಚಾರಕ್ಕಾಗಿ ಹೆಸರುವಾಸಿಯಾಗಿರುವ ಕೊಪ್ಪಳದ ಗವಿಮಠ, ಸುಪ್ರಸಿದ್ಧ [[ಕಿನ್ನಾಳ ಆಟಿಕೆ]], ಇಟಗಿಯ ಮಹದೇವ ದೇವಸ್ಥಾನ ಹೀಗೆ ಹಲವಾರು ಕಾರಣಗಳಿಗಾಗಿ ಕೊಪ್ಪಳ ಜಿಲ್ಲೆ ಹೆಸರುವಾಸಿಯಾಗಿದೆ.
 
=== ಪ್ರೇಕ್ಷಣೀಯ ಸ್ಥಳಗಳು ===
== ಇತಿಹಾಸ ==
 
[[ತುಂಗಭದ್ರಾ ನದಿ]]ಯ ತೀರದಲ್ಲಿರುವ ಆನೆಗುಂದಿ [[ರಾಮಾಯಣ]] ಕಾಲದ [[ವಾಲಿ]], [[ಸುಗ್ರೀವ]]ರಿದ್ದ ಕಿಷ್ಕಿಂಧೆಯ ಭಾಗವಾಗಿತ್ತೆಂದು ಹೇಳಲಾಗುತ್ತದೆ.[[ವಿಜಯನಗರ ಸಾಮ್ರಾಜ್ಯ]]ದಲ್ಲಿ ಆನೆಗಳನ್ನು ಆನೆಗೊಂದಿಯಲ್ಲಿ ಇರಿಸಲಾಗುತ್ತಿದ್ದರಿಂದ ಈ ಸ್ಥಳಕ್ಕೆ [[ಆನೆಗುಂದಿ]]ಯೆಂಬ ಹೆಸರು ಬಂದಿತೆಂದೂ ಹೇಳಲಾಗುತ್ತದೆ. ೧೫೬೫ ವರ್ಷದಲ್ಲಿ [[ರಕ್ಕಸ-ತಂಗಡಿ ಯುದ್ದ]]ದಲ್ಲಿ ಸೋಲಾಗಿ [[ವಿಜಯನಗರ ಸಾಮ್ರಾಜ್ಯ]]ದ ಪತನದ ನಂತರ [[ಹಂಪಿ]] ಮತ್ತು [[ಆನೆಗುಂದಿ]]ಯನ್ನು ವಿಜಯಿ ಮುಸ್ಲಿಂ ಯೋಧರು ಹಾಳುಗೆಡವಿದರು.೧೭೭೬ ವರ್ಷದಲ್ಲಿ ಟಿಪ್ಪೂ ಸುಲ್ತಾನ್ ಸೇನೆ ಆನೆಗುಂದಿಯನ್ನು ಹಾಳುಗೆಡವಿತು.
 
== ಪ್ರೇಕ್ಷಣೀಯ ಸ್ಥಳಗಳು ==
ಇಂದಿನ [[ಆನೆಗೊಂದಿ]], [[ಗಂಗಾವತಿ]] ತಾಲ್ಲೂಕಿನಲ್ಲಿದೆ. ಆನೆಗೊಂದಿಯಲ್ಲಿರುವ ಪ್ರೇಕ್ಷಣೀಯ ಸ್ಥಳಗಳೆಂದರೆ ಗಗನ ಅರೆಮನೆ, ಆನೆಗೊಂದಿ ಕೋಟೆ,ಪಂಪ ಸರೋವರ, 64 ಕಂಭಗಳಿರುವ [[ಕೃಷ್ಣದೇವರಾಯ]]ನ ಸಮಾಧಿ,ನವ ಬೃಂದಾವನ,ಮರದ ಮೇಲೆ ಮಾಡಿರುವ ಸೂಕ್ಷ್ಮ ಕೆತ್ತೆನೆಯಂತೆ, ಕಲ್ಲಿನ ಮೇಲೆ ಕೆತ್ತನೆ ಮಾಡಿರುವ ಗರ್ಭಗುಡಿಯಿರುವ ಶ್ರೀ ಗಣಪತಿ ದೇವಸ್ಥಾನ, ಶ್ರೀ ಗವಿ ರಂಗನಾಥ ದೇವಸ್ಥಾನ, ಶಿಲೆಯಲ್ಲಿ ಕೆತ್ತಿರುವ [[ಸಂಪೂರ್ಣ ರಾಮಾಯಣ]] ಮೊದಲಾದ ಅಪೂರ್ವ ಶಿಲ್ಪಕಲಾ ಕೆತ್ತನೆಯ ಬೀಡಾಗಿರುವ ಹುಚ್ಚಪ್ಪಯ್ಯನ ಮಠ ಮತ್ತು ಚಿಂತಾಮಣಿ ಶಿವನ ದೇವಸ್ಥಾನ.
 
Line ೧೭೪ ⟶ ೧೭೯:
*[[ಕೊಪ್ಪಳ (ಲೋಕ ಸಭೆ ಚುನಾವಣಾ ಕ್ಷೇತ್ರ)]]
 
{{commons category|Koppal district}}{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕೊಪ್ಪಳ}}{{ಕರ್ನಾಟಕದ ಜಿಲ್ಲೆಗಳು}}
{{commons category|Koppal district}}
 
{{ಕರ್ನಾಟಕದ ಜಿಲ್ಲೆಗಳು}}
 
[[ವರ್ಗ:ಕರ್ನಾಟಕದ ಜಿಲ್ಲೆಗಳು]]
"https://kn.wikipedia.org/wiki/ಕೊಪ್ಪಳ" ಇಂದ ಪಡೆಯಲ್ಪಟ್ಟಿದೆ