ಶ್ರವಣಬೆಳಗೊಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Removing link(s) to "Indian Standard Time": test. (TW)
೫೦ ನೇ ಸಾಲು:
 
==ತಲುಪುವ ದಾರಿ==
*'''ಬೆಂಗಳೂರಿನಿಂದ ಬರುವವರಿಗೆ:'''ಬೆಂಗಳೂರಿನಿಂದ ಸದ್ಯಕ್ಕಿರುವುದು ರಸ್ತೆ ಮಾರ್ಗ ಮಾತ್ರ.ಬೆಂಗಳೂರಿನಿಂದ ಹೊರಟು ರಾ. ಹೆ. ೪೮ (N H 48)ಯಲ್ಲಿ ಸಾಗಬೇಕು. ದಾರಿಯಲ್ಲಿ ಸಿಗುವ ಪ್ರಮುಖ ಪಟ್ಟಣಗಳೆಂದರೆ..ನೆಲಮಂಗಲ,ಕುಣಿಗಲ್,ಯಡಿಯೂರು,ಬೆಳ್ಳೂರ್ ಕ್ರಾಸ್,ಕದಬಹಳ್ಳಿ ನಂತರ ಹಿರೀಸಾವೆ. ಹಿರೀಸಾವೆಯಲ್ಲಿ ಎಡಕ್ಕೆ ತಿರುವಿದರೆ ೧೮ ಕಿ ಮೀ ನಂತರ ನೀವು ಶ್ರವಣಬೆಳಗೊಳದಲ್ಲಿ ಇರುತ್ತೀರಿ.
*ರಾಜ್ಯ ಸಾರಿಗೆ ಮೂಲಕ ಬರುವಂತವರು ಬೆಂಗಳೂರಿನಿಂದ ಶ್ರವಣಬೆಳಗೊಳಕ್ಕೆ ನೇರ ಬಸ್ ಸಂಪರ್ಕ ತೀರಾ ಕಡಿಮೆ ಇರುವುದರಿಂದ ಹಾಸನ, ಮಂಗಳೂರು ಅಥವಾ ಧರ್ಮಸ್ಥಳಕ್ಕೆ ತೆರಳುವ ಯಾವುದೇ ರಾಜ್ಸ ರಸ್ತೆ ಸಾರಿಗೆ ಬಸ್ಸನ್ನು ಹಿಡಿದು ಚನ್ನರಾಯಪಟ್ಟಣದಲ್ಲಿ ಇಳಿದು, ಅಲ್ಲಿಂದ ೧೨ ಕಿಮೀ ದೂರವಿರುವ ಶ್ರವಣಬೆಳಗೊಳವನ್ನು ತಲುಪಬಹುದು.(ಬೆಂಗಳೂರಿನಿಂದ ಸುಮಾರು ೧೫೦ ಕಿ ಮೀ)
*ಮೈಸೂರಿನಿಂದ ಬರುವವರು ಶಿವಮೊಗ್ಗ, ದಾವಣಗೆರೆ ಅಥವಾ ಅರಸೀಕೆರೆ ಕಡೆಗೆ ತೆರಳುವ ಯಾವುದೇ ರಸ್ತೆ ಸಾರಿಗೆ ಬಸ್ಸಿನಲ್ಲಿ ಚನ್ನರಾಯಪಟ್ಟಣಕ್ಕೆ ಬಂದು ಅಲ್ಲಿಂದ ಶ್ರವಣಬೆಳಗೊಳ ತಲುಪಬಹುದು. ಸ್ವಂತ ವಾಹನದಲ್ಲಿ ಬರುವವರು ಮೈಸೂರು- ಚನ್ನರಾಯಪಟ್ಟಣ ಮಾರ್ಗದಲ್ಲಿ ಬರುವ ಕಿಕ್ಕೇರಿಯಲ್ಲಿ ಎಡಕ್ಕೆ ತಿರುಗಿ ನೇರವಾಗಿ ಶ್ರವಣಬೆಳಗೊಳ ತಲುಪಬಹುದು(ಮೈಸೂರಿನಿಂದ ದೂರ ಸುಮಾರು ೧೦೦ ಕಿ ಮೀ.)
"https://kn.wikipedia.org/wiki/ಶ್ರವಣಬೆಳಗೊಳ" ಇಂದ ಪಡೆಯಲ್ಪಟ್ಟಿದೆ