ಕಲ್ಪನಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೧ ನೇ ಸಾಲು:
==ಜನನ, ವೃತ್ತಿರಂಗ==
*ಹುಟ್ಟಿದ್ದು [[೧೯೪೩|೧೯೪೩ರ]] [[ಜುಲೈ ೧೮]] ರಂದು. ಇವರ ಮಾತೃ ಭಾಷೆ [[ತುಳು]]. ತಂದೆ ಕೃಷ್ಣಮೂರ್ತಿ, ತಾಯಿ ಜಾನಕಮ್ಮ. ಕಲ್ಪನಾ ಬಾಲ್ಯದಲ್ಲೇ ಕಲಾವಿದೆಯಾಗುವ ಕನಸು ಕಂಡವರು. ಅವರ ಕುಟುಂಬದಲ್ಲಿ ಯಾರೂ ಕಲಾವಿದರಿರಲಿಲ್ಲ. ಅಂತಹ ಕನಸಿಗೆ ಇಂಬು ನೀಡವವರೂ ಇರಲಿಲ್ಲ. ವೃತ್ತಿ ರಂಗಭೂಮಿಯಲ್ಲಿ ಸ್ತ್ರೀ ನಾಟಕ ಮಂಡಳಿಯ ಮೂಲಕ ರಂಗಭೂಮಿ ಪ್ರವೇಶಿಸಿ ಚಿತ್ರರಂಗದ ಮಿನುಗುತಾರೆ ಎನಿಸಿದ್ದ ಕಲ್ಪನಾ ಅಭಿನಯದ ಮೊದಲ ಕನ್ನಡ [[ಚಲನಚಿತ್ರ]][[ಬಿ.ಆರ್. ಪಂತುಲು]] ನಿರ್ದೇಶನದಲ್ಲಿ ಬಂದ [[ಸಾಕು ಮಗಳು]]. *೧೯೬೭ರಲ್ಲಿ ಬಿಡುಗಡೆಯಾದ ಚಿತ್ರ ಬೆಳ್ಳಿಮೋಡ ಅವರಿಗೆ ಜನಪ್ರಿಯತೆಯನ್ನು ತಂದುಕೊಟ್ಟಿತು. [[ಬೆಳ್ಳಿ ಮೋಡ]], [[ಗೆಜ್ಜೆ ಪೂಜೆ]], [[ಶರಪಂಜರ]], [[ಎರಡು ಕನಸು]], [[ಗಂಧದ ಗುಡಿ]] ಮೊದಲಾದ ಚಲನಚಿತ್ರಗಳಲ್ಲಿ ಕಲ್ಪನಾ ಅತ್ಯಂತ ಉತ್ತಮವಾಗಿ ಅಭಿನಯಿಸಿದ್ದಾ ರೆ.
*ಕಲ್ಪನಾಗೆ, ಹೈಸ್ಕೂಲಿನಲ್ಲಿದ್ದಾಗಲೇ ನಾಟಕಗಳತ್ತ ಆಸಕ್ತಿ. ಮುಖಕ್ಕೆ ಬಣ್ಣ ಬಳಿಸಿಕೊಳ್ಳುವ ಹಂಬಲ. ಅವರ ಅಭಿನಯಕ್ಕೆ ವೇದಿಕೆ ಕಲ್ಪಿಸಿದ್ದು ರಂಗಭೂಮಿಯ "ಗುಡಿಗೇರಿ ಬಸವರಾಜು". ಬೆಳ್ಳಿಮೋಡ ಚಿತ್ರದ "ಬೆಳ್ಳಿಮೋಡದ ಅಂಚಿನಿಂದಾ ಓಡಿಬಂದಾ ಮಿನುಗುತಾರೆ" ಎಂಬ ಹಾಡೇ ನಟಿ ಕಲ್ಪನಾರವರಿಗೆ 'ಮಿನುಗುತಾರೆ' ಎಂಬ ಬಿರುದನ್ನು ನೀಡಿದ್ದು.
*ಕನ್ನಡದ ೬೫ ಚಿತ್ರಗಳೂ ಸೇರಿದಂತೆ ಒಟ್ಟು ೭೪ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ ಕಲ್ಪನಾ.ಕಲ್ಯಾಣಕುಮಾರ್ ನಿರ್ಮಾಣದ "ಪೋಲೀಸನ ಮಗಳು" ಚಿತ್ರವು ಅರ್ಧದಲ್ಲಿಯೇ ಉಳಿಯಿತು,"ಬೆಳ್ಳಿಮೋಡ", "ಹಣ್ಣೆಲೆ ಚಿಗುರಿದಾಗ", "ಶರಪಂಜರ" ಚಲನ ಈ ಚಿತ್ರಗಳಲ್ಲಿನ ಅಭಿನಯಕ್ಕೆ ೩ ಸಲ ರಾಜ್ಯ ಸರ್ಕಾರದ ಅತ್ಯುತ್ತಮ ನಟಿ ಪ್ರಶಸ್ತಿ ಗೆದ್ದಿದ್ದ ಕಲ್ಪನಾಗೆ ಪುಸ್ತಕ ಓದುವ ಹವ್ಯಾಸವೂ ಇತ್ತು. ಈಕೆಯ ವಿರುದ್ಧ ಅಹಂಕಾರ, ಉದ್ಧಟತನದವಳು ಎಂಬ ಮಾತುಗಳೂ ಇದ್ದವು.
* ವಾಸ್ತವವಾಗಿ ಕಲ್ಪನಾಳಿಗೆ ಹತ್ತಿರವಿರುವವರು ಹೇಳುವ ಮಾಹಿತಿಯಂತೆ ಕಲ್ಪನಾರಿಗೆ ಚರ್ಮದ ಸಮಸ್ಯೆ ಇತ್ತು. ಚರ್ಮ ಪೊರೆ (ಮೇಲ್ಪದರ) ಬಿಟ್ಟಂತಾಗುತ್ತಿತ್ತು (ಹುರುಪು-ಗ್ರಾಮೀಣಭಾಷೆಯಲ್ಲಿ ಅದು ಉರುಪೆ). ಚಿತ್ರಗಳಲ್ಲಿ ಅರ್ಧ ತೋಳು ತೊಟ್ಟು ಅಭಿನಯಿಸಬೇಕಾದ ಸನ್ನಿವೇಶ ಗಳೆಲ್ಲಾ ಬಹಳ ಹಿಂಸೆ. ಗ್ಲ್ಯಾಮರ್ ನಟಿಗೆ, ಇದರ ಬಗ್ಗೆ ದುಃಖವೂ ಇತ್ತು. ಎಷ್ಟೋ ಬಾರಿ ಅತ್ತಿದ್ದೂ ಉಂಟು. ಅದಕ್ಕೇ, ಹೆಚ್ಚು ಚಿತ್ರಗಳಲ್ಲಿ ತುಂಬು ತೋಳಿನ ಅಂಗಿಯನ್ನೇ ಧರಿಸಿದ್ದಾರೆ.
"https://kn.wikipedia.org/wiki/ಕಲ್ಪನಾ" ಇಂದ ಪಡೆಯಲ್ಪಟ್ಟಿದೆ