ಕೊರವಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೪ ನೇ ಸಾಲು:
}}
 
'''ಕೊರವಾರ''' ಗ್ರಾಮವು [[ಕರ್ನಾಟಕ]] ರಾಜ್ಯದ [[ವಿಜಯಪುರ]] ಜಿಲ್ಲೆಯ [[ಸಿಂದಗಿ]] ತಾಲ್ಲೂಕಿನಲ್ಲಿದೆ.
 
=='''ಭೌಗೋಳಿಕ'''==
 
ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.
 
=='''ಜನಸಂಖ್ಯೆ'''==
 
ಗ್ರಾಮದಲ್ಲಿ ಜನಸಂಖ್ಯೆ ಸುಮಾರು '''5000''' ಇದೆ. ಅದರಲ್ಲಿ 2600 ಪುರುಷರು ಮತ್ತು 2400 ಮಹಿಳೆಯರು ಇದ್ದಾರೆ.
 
=='''ಹವಾಮಾನ'''==
 
* <big>ಬೆಸಿಗೆ-ಚಳಿಗಾಲ</big>ದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ '''೪೨.೭ ಡಿಗ್ರಿ'''ವರೆಗೆಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ '''೯.೫ ಡಿಗ್ರಿ''' ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
 
* <big>ಬೇಸಿಗೆಕಾಲ</big> - '''೩೫°C-೪೨°C ಡಿಗ್ರಿ''' ಸೆಲ್ಸಿಯಸ್
 
* <big>ಚಳಿಗಾಲ</big> ಮತ್ತು
 
* <big>ಮಳೆಗಾಲ</big> - '''೧೮°C-೨೮°C ಡಿಗ್ರಿ''' ಸೆಲ್ಸಿಯಸ್.
 
* ಮಳೆ - ಪ್ರತಿ ವರ್ಷ ಮಳೆ '''೩೦೦ - ೬೦೦ಮಿಮಿ''' ಗಳಸ್ಟು ಆಗಿರುತ್ತದೆ.
 
* ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.
 
=='''ಜನಸಂಖ್ಯೆ'''==
 
ಗ್ರಾಮದಲ್ಲಿ ಜನಸಂಖ್ಯೆ ಸುಮಾರು '''2500''' ಇದೆ. ಅದರಲ್ಲಿ 1300 ಪುರುಷರು ಮತ್ತು 1200 ಮಹಿಳೆಯರು ಇದ್ದಾರೆ.
 
=='''ಸಾಂಸ್ಕೃತಿಕ'''==
 
ಮುಖ್ಯ ಭಾಷೆ <big>'''ಕನ್ನಡ'''</big>. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ [[ಉರ್ದು]], [[ಮರಾಠಿ]] ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ [[ಗೋಧಿ]], [[ಅಕ್ಕಿ]],[[ಮೆಕ್ಕೆ ಜೋಳ]] ಬೇಳೆಕಾಳುಗಳು. '''ಜವಾರಿ''' ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. <big>'''ಜೋಳದ ರೊಟ್ಟಿ'''</big>,, '''ಸೇಂಗಾ ಚಟ್ನಿ,''', '''ಎಣ್ಣಿ ಬದನೆಯಕಾಯಿ ಪಲ್ಯ''',, '''ಕೆನೆಮೊಸರು''' ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
 
=='''ಕಲೆ ಮತ್ತು ಸಂಸ್ಕೃತಿ'''==
 
[[File:Uttar Karnataka food.JPG|thumb|ಉತ್ತರ ಕರ್ನಾಟಕದ ಊಟ]]
ಅಪ್ಪಟ <big>'''ಉತ್ತರ ಕರ್ನಾಟಕ'''</big> ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು '''ದೋತ್ರ''', '''ನೆಹರು ಅಂಗಿ''' ಮತ್ತು '''ರೇಷ್ಮೆ ರುಮಾಲು'''(ಪಟಕ) ಧರಿಸುತ್ತಾರೆ.ಮಹಿಳೆಯರು '''[[ಇಲಕಲ್ಲ ಸೀರೆ]]''' ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.
 
=='''ಧರ್ಮ'''==
 
ಗ್ರಾಮದಲ್ಲಿ '''[[ಹಿಂದೂ]]''' ಮತ್ತು '''[[ಮುಸ್ಲಿಂ]]''' ಧರ್ಮದ ಜನರಿದ್ದಾರೆ.
 
=='''ಭಾಷೆ'''==
 
ಗ್ರಾಮದ ಪ್ರಮುಖ ಭಾಷೆ '''[[ಕನ್ನಡ]]'''. ಇದರೊಂದಿಗೆ [[ಹಿಂದಿ]], [[ಮರಾಠಿ]] ಹಾಗೂ [[ಇಂಗ್ಲೀಷ್]] ಭಾಷೆಗಳನ್ನು ಮಾತನಾಡುತ್ತಾರೆ.
 
=='''ದೇವಾಲಯ'''==
 
* ಶ್ರೀ ಮಹಾಲಕ್ಷ್ಮಿ ದೇವಾಲಯ
೭೯ ನೇ ಸಾಲು:
* ಶ್ರೀ ಹಣಮಂತ ದೇವಾಲಯ
 
=='''ಮಸೀದಿ'''==
 
ಗ್ರಾಮದಲ್ಲಿ ಮುಸ್ಲಿಂ ಸಮುದಾಯದ '''ದರ್ಗಾ''' ಹಾಗೂ '''ಮಸೀದಿ''' ಇದೆ.
 
=='''ನೀರಾವರಿ'''==
 
ಗ್ರಾಮದ ಪ್ರತಿಶತ '''50''' ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ '''ಕಬ್ಬು''' , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
 
=='''ಕೃಷಿ ಮತ್ತು ತೋಟಗಾರಿಕೆ'''==
 
ಗ್ರಾಮದ ಪ್ರಮುಖ ಉದ್ಯೋಗವೇ '''ಕೃಷಿ''' ಮತ್ತು '''ತೋಟಗಾರಿಕೆ'''ಯಾಗಿದೆತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು '''೭೫%''' ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ '''೧೫%''' ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ '''೮೫%''' ಭೂಮಿ ಮಳೆಯನ್ನೇ ಅವಲಂಭಿಸಿದೆ.
 
=='''ಉದ್ಯೋಗ'''==
 
ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ '''೭೦%''' ಜನಸಂಖ್ಯೆ '''ಕೃಷಿ'''ಯಲ್ಲಿಕೃಷಿಯಲ್ಲಿ ನಿರತರಾಗಿದ್ದಾರೆ. '''ಕೃಷಿ'''ಯುಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.
 
=='''ಬೆಳೆ'''==
 
<big>'''ಆಹಾರ ಬೆಳೆಗಳು'''</big>
 
ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
 
<big>'''ವಾಣಿಜ್ಯ ಬೆಳೆಗಳು'''</big>
 
'''ದ್ರಾಕ್ಷಿ''', '''ಕಬ್ಬು''', ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
 
<big>'''ತರಕಾರಿ ಬೆಳೆಗಳು'''</big>
 
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
 
=='''ಸಸ್ಯ'''==
 
ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.
 
=='''ಪ್ರಾಣಿ'''==
 
ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ.
 
=='''ಹಬ್ಬ'''==
 
ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
 
=='''ಶಿಕ್ಷಣ'''==
 
* ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊರವಾರ
೧೩೫ ನೇ ಸಾಲು:
* ಶ್ರೀ ಎನ್.ಎಸ್.ಢವಳಗಿ ಪದವಿ ಪೂರ್ವ ಮಹಾವಿದ್ಯಾಲಯ, ಕೊರವಾರ
 
=='''ಸಾಕ್ಷರತೆ'''==
 
ಗ್ರಾಮದ '''ಸಾಕ್ಷರತೆಯ ಪ್ರಮಾಣ''' ಸುಮಾರು '''೬೭%'''. ಅದರಲ್ಲಿ '''೭೫% ಪುರುಷರು''' ಹಾಗೂ '''೫೫% ಮಹಿಳೆಯರು''' ಸಾಕ್ಷರತೆ ಹೊಂದಿದೆ.
 
=='''ರಾಜಕೀಯ'''==
 
ಗ್ರಾಮವು '''[[ಬಿಜಾಪುರ ಲೋಕಸಭಾ ಕ್ಷೇತ್ರ]]'''ದ ವ್ಯಾಪ್ತಿಯಲ್ಲಿ ಬರುತ್ತದೆ.
 
=='''ಬ್ಯಾಂಕ್'''==
 
* ಸಿಂಡಿಕೇಟ್ ಬ್ಯಾಂಕ್, ಕೊರವಾರ
 
=='''ಗ್ರಾಮ ಪಂಚಾಯತಿ'''==
 
* ಗ್ರಾಮ ಪಂಚಾಯತಿ, ಕೊರವಾರ
 
=='''ದೂರವಾಣಿ ವಿನಿಮಯ ಕೇಂದ್ರ'''==
 
* ದೂರವಾಣಿ ವಿನಿಮಯ ಕೇಂದ್ರ, ಕೊರವಾರ
 
=='''ಅಂಚೆ ಕಚೇರಿ'''==
 
* ಅಂಚೆ ಕಚೇರಿ, ಕೊರವಾರ
೧೬೧ ನೇ ಸಾಲು:
* ಕೊರವಾರ - 586120 (ಕೊಂಡಗೂಳಿ, ಮಣ್ಣೂರ, ಯಲಗೋಡ, ಹಂಚಳಿ, ಬಿ.ಬಿ.ಇಂಗಳಗಿ, ಹಂದಿಗನೂರ, ಜಲವಾಡ).
 
=='''ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ'''==
 
* ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕೊರವಾರ
 
=='''ಹಾಲು ಉತ್ಪಾದಕ ಸಹಕಾರಿ ಸಂಘ'''==
 
* ಹಾಲು ಉತ್ಪಾದಕ ಸಹಕಾರಿ ಸಂಘ, ಕೊರವಾರ
 
=='''ಪ್ರಾಥಮಿಕ ಆರೋಗ್ಯ ಕೇಂದ್ರ'''==
 
* ಪ್ರಾಥಮಿಕ ಆರೋಗ್ಯ ಕೇಂದ್ರ, ಕೊರವಾರ
 
=='''ಮೀನುಗಾರಿಕೆ ಸಹಕಾರ ಸಂಘ'''==
 
* ಮೀನುಗಾರಿಕೆ ಸಹಕಾರ ಸಂಘ, ಕೊರವಾರ
 
=='''ಕಟ್ಟಡ ನಿರ್ಮಾಣ ಸಹಕಾರ ಸಂಘ'''==
 
* ಕಟ್ಟಡ ನಿರ್ಮಾಣ ಸಹಕಾರ ಸಂಘ, ಕೊರವಾರ
 
=='''ಖಾದಿ ಗ್ರಾಮೋದ್ಯೋಗ'''==
 
* ಖಾದಿ ಗ್ರಾಮೋದ್ಯೋಗ ಕೈಗಾರಿಕಾ ಸಹಕಾರ ಸಂಘ, ಕೊರವಾರ
 
=='''ವಿದ್ಯುತ್ ಪರಿವರ್ತನಾ ಕೇಂದ್ರ'''==
 
* 33 ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರ, ಕೊರವಾರ
 
=='''ಹೊರ ಪೋಲಿಸ್ ಠಾಣೆ'''==
 
* ಹೊರ ಪೋಲಿಸ್ ಠಾಣೆ, ಕೊರವಾರ
 
=='''ಪಶು ಚಿಕಿತ್ಸಾಲಯ'''==
 
* ಪಶು ಚಿಕಿತ್ಸಾಲಯ, ಕೊರವಾರ
 
=='''ಸರಕಾರಿ ವಾಹನ ನಿಲ್ದಾಣ'''==
 
* ಸರಕಾರಿ ವಾಹನ ನಿಲ್ದಾಣ, ಕೊರವಾರ
"https://kn.wikipedia.org/wiki/ಕೊರವಾರ" ಇಂದ ಪಡೆಯಲ್ಪಟ್ಟಿದೆ