ಗ್ರೀಟ ಗಾರ್ಬೋ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್: 2017 source edit
೧೪ ನೇ ಸಾಲು:
1941ರಲ್ಲಿ ತನ್ನ 36ನೆಯ ವಯಸ್ಸಿನಲ್ಲಿ ಸಿನಿಮಾರಂಗದಿಂದ ಗಾರ್ಬೋ ಹೊರಬಂದಳು. 1950ರಲ್ಲಿ ಕೂಡಿದ ಸಿನಿಮಾತಜ್ಞರ ಒಂದು ಸಮಿತಿ ಈಕೆಯನ್ನು ಅತ್ಯುತ್ಕೃಷ್ಟ ತಾರೆಯೆಂದು ಸಾರಿತು. 1955ರಲ್ಲಿ ಗೌರವಾನ್ವಿತ ಅಕಾಡೆಮಿ (ಪ್ರಶಸ್ತಿ) ಪಡೆದುಕೊಂಡಳು. ಸಿನಿಮಾರಂಗದದಿಂದ ನಿವೃತ್ತಿ ಹೊಂದಿದ ಮೇಲೆ ನ್ಯೂಯಾರ್ಕಿನಲ್ಲೇ ಈಕೆ ನೆಲೆಸಿದಳು. 1951ರಲ್ಲಿ ಈಕೆಗೆ [[ಅಮೇರಿಕ ಸಂಯುಕ್ತ ಸಂಸ್ಥಾನ|ಅಮೆರಿಕ ಸಂಯುಕ್ತ ಸಂಸ್ಥಾನ]]ದ ಪೌರತ್ತ್ವ ಲಭಿಸಿತು. ಈಕೆ 1990ರ ಏಪ್ರಿಲ್ 15ರಂದು [[ನ್ಯೂ ಯಾರ್ಕ್|ನ್ಯೂಯಾರ್ಕಿನಲ್ಲಿ]] ನಿಧನವಾದಳು.{{wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಗಾರ್ಬೋ, ಗ್ರೀಟ}}
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
[[ವರ್ಗ:ಚಲನಚಿತ್ರ ನಟಿಯರು]]
"https://kn.wikipedia.org/wiki/ಗ್ರೀಟ_ಗಾರ್ಬೋ" ಇಂದ ಪಡೆಯಲ್ಪಟ್ಟಿದೆ