"ಸುಳ್ಯ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
ಕನ್ನಡ ಬಾಷಾ ವಿಜ್ಞಾನಿಗಳಲ್ಲಿ ಓರ್ವರಾದ ಅರೆಭಾಷೆಯವರಾದ [[ಕೋಡಿ ಕುಶಾಲಪ್ಪ ಗೌಡ]]ರು ಸುಳ್ಯದ ಜಟ್ಟಿಪಳ್ಳದಲ್ಲಿ ನೆಲೆಸಿದ್ದಾರೆ. ಇವರು ಪೆರಾಜೆ ಗ್ರಾಮದ ಕೋಡಿಯವರು. ಮದ್ರಾಸು ವಿಶ್ವವಿದ್ಯಾನಿಲಯಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದಾರೆ.
ಜಾನಪದ, ವಿಮರ್ಶೆ ಕ್ಷೇತ್ರದಲ್ಲಿ ಹೆಸರಾದ [[ಪುರುಷೋತ್ತಮ ಬಿಳಿಮಲೆ]]ಯವರು ನಮ್ಮ ದೇಶದ ರಾಜಧಾನಿ ದೆಹಲಿಯ ಅಮೇರಿಕನ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜ್ ಸಂಸ್ಥೆಯಲ್ಲಿ ನಿರ್ಧೇಶಕರಾಗಿದ್ದಾರೆ.ಇಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜೂ ಇದೆ.
ಜಾನಪದ ಸಂಶೋದಕರಾದ [[ವಿಶ್ವನಾಥ ಬದಿಕಾನ]]ರು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. [[ಪವನಜ ಯು. ಬಿ. ಪವನಜ]]ರುಯವರು ಬೆಂಗಳೂರಿನಲ್ಲಿ ಉದ್ಯೋಗಿ ಅಗಿದ್ದಾರೆ.
 
==ಉಲ್ಲೇಖಗಳು==
೪,೭೭೮

edits

"https://kn.wikipedia.org/wiki/ವಿಶೇಷ:MobileDiff/831496" ಇಂದ ಪಡೆಯಲ್ಪಟ್ಟಿದೆ