ಆಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಆಗಮ
 
ಚುNo edit summary
೧ ನೇ ಸಾಲು:
{{ಹಿಂದೂ ಧರ್ಮಗ್ರಂಥಗಳು}}
 
'''ಆಗಮ'''ಎಂದರೆ ಪರಂಪರೆಯಿಂದ ಬಂದ ಶಾಸ್ತ್ರ ಎಂದು ಹೇಳಬಹುದು.[[ವೇದ]],[[ಉಪನಿಷತ್ತು ]]ಮುಂತಾದ ಗ್ರಂಥಗಳಲ್ಲಿ ಹೇಳಲ್ಪಟ್ಟ ಆಧ್ಯಾತ್ಮಿಕ ಮತ್ತು ಧಾರ್ಮಿಕವಾದ ತತ್ವಗಳನ್ನು ಪರಿಶೀಲಿಸಲು ನೆರವಾಗುವ ಶಾಸ್ತ್ರಗ್ರಂಥಗಳೇ ಆಗಮಗಳು.ಇವುಗಳು ಜನರ ಉಪಸನಾ ಸೌಕರ್ಯಕ್ಕಾಗಿ ದೇವರಿಗೆ ಗುಣಕಲ್ಪನೆ,ವಿವಿಧ ಸ್ವರೂಪಗಳ ಕಲ್ಪನೆಗಳನ್ನು ಮಾಡಿ [[ದೇವಾಲಯ]]ಗಳ ನಿರ್ಮಾಣ,ಸ್ವರೂಪ,ದೇವತಾವಿಗ್ರಹಗಳ [[ಪ್ರತಿಷ್ಠೆ]],[[ಅರ್ಚನೆ]],[[ಉತ್ಸವ]],ಸಾಮಾಜಿಕ ನೀತಿನಿಯಮಗಳು ಎಂಬ ಅನೇಕ ವಿಧದ ಕರ್ಮಗಳು,ಆಚಾರ ವಿಧಾನಗಳನ್ನು ತಿಳಿಸುತ್ತವೆ.
 
"https://kn.wikipedia.org/wiki/ಆಗಮ" ಇಂದ ಪಡೆಯಲ್ಪಟ್ಟಿದೆ