ಕುಟುಂಬ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫ ನೇ ಸಾಲು:
[[ಮಾನವ|ಮಾನವರಲ್ಲಿ]] ಒಂದು '''ಕುಟುಂಬವು''' ರಕ್ತಸಂಬಂಧ, ಹೊಂದಾಣಿಕೆ ಅಥವಾ ಸಹವಾಸದಿಂದ ಒಟ್ಟಾಗಿರುವ ಒಂದು ಗುಂಪು ಎಂದು ಹೇಳಬಹುದು. ಕುಟುಂಬವು [[ಸಮಾಜ|ಸಮಾಜದ]] ಬಹು ಮುಖ್ಯ ಅಂಗವಾಗಿದೆ. ಬಹಳಷ್ಟು ಸಂದರ್ಭಗಳಲ್ಲಿ ಮಕ್ಕಳು ಜನರೊಂದಿಗೆ ಬೆರೆತು ಸಾಮಾಜಿಕವಾಗಿ ಸಮರ್ಥರಾಗಲು ಕುಟುಂಬ ಒಂದು ಅಗತ್ಯ ಸಂಸ್ಥೆಯಾಗಿ ನಿಲ್ಲುತ್ತದೆ. [[ಭಾರತ|ಭಾರತದ]] [[ಇತಿಹಾಸ]] ಹಾಗೂ ಸಂಸ್ಕೃತಿಯನ್ನು ಅವಲೋಕಿಸಿದಾಗ, ಕುಟುಂಬವನ್ನು ಅವಿಭಕ್ತ ಹಾಗೂ ವಿಭಕ್ತ ಎಂದು ವರ್ಗೀಕರಿಸಬಹುದು. ವಿದೇಶಿ ಸಂಸ್ಕೃತಿಯ ಪ್ರಭಾವದಿಂದಾಗಿ ಇತ್ತೀಚಿಗೆ ಏಕ ಪೋಷಕ ಕುಟುಂಬವೊಂದು ನಿರ್ಮಾಣವಾಗಿದೆ.
 
I am quitting pokemon
==ಬೆಳವಣಿಗೆ==
ಹೀಗಿರುವ ಒಂದು ಕುಟುಂಬದಲ್ಲಿ ಹಲವಾರು [ಗಂಡು]-[ಹೆಣ್ಣು ಒಟ್ಟಿಗೆ ಇರುತ್ತಿದ್ದವು. ಹುಟ್ಟುವ ಮಕ್ಕಳಿಗೆ [[ತಾಯಿ]] ಯಾರೆಂದು ತಿಳಿದಿದ್ದರೂ [[ತಂದೆ|ತಂದೆಯ]] ಬಗ್ಗೆ ನಿಖರ ಮಾಹಿತಿಯಿರಲಿಲ್ಲ. ಕ್ರಮೇಣ ಈ ಗುಂಪಿನ ಸಂಖ್ಯೆ ಬೆಳೆದ ಹಾಗೆ ಹಲವು ಗಂಡು-ಹಲವು ಹೆಣ್ಣು, ಹಲವು ಗಂಡು-ಒಂದು ಹೆಣ್ಣು, ಓಂದು ಗಂಡು-ಹಲವು ಹೆಣ್ಣು ಮತ್ತು ಒಂದು ಗಂಡು-ಒಂದು ಹೆಣ್ಣು , ಹೀಗೆ ಕುಟುಂಬಗಳು ಸೃಷ್ಟಿಯಾದವು. ಇವುಗಳಲ್ಲಿ ಕೊನೆಯ ಎರಡು ಬಗೆಯವು ಸ್ಥಿರಗೊಂಡವು. ಬಹುಶಃ ಹೆಣ್ಣಿನ ಬಸಿರು-ಬಾಣಂತನದ ಅಸಹಾಯಕತೆ ಈ ರೀತಿಯ ಬೆಳವಣಿಗೆಗೆ ಪೂರಕವಾಗಿರಬಹುದು. ಇತ್ತೀಚಿಗೆ ಬಹುಪತ್ನಿತ್ವವೂ ನಶಿಸಿ ಈಗಿರುವ ಕುಟುಂಬ ಸೃಷ್ಟಿಯಾಗಿದೆ.
 
==j
===ವಿಭಕ್ತ ಕುಟುಂಬ===
ಔದ್ಯೋಗಿಕ ಕ್ರಾಂತಿಯಿಂದಾಗಿ ಜನರ ವಲಸೆ ಹೆಚ್ಚಾದಂತೆಲ್ಲ ದೊಡ್ಡ ಕುಟುಂಬಗಳು ಒಡೆಯಲಾರಂಭಿಸಿದವು. ಆಗ ದಂಪತಿ-ಮಕ್ಕಳ ವಿಭಕ್ತ ಕುಟುಂಬ ಹುಟ್ಟಿಕೊಂಡಿತು.j
 
===ಏಕ ಪೋಷಕ ಕುಟುಂಬ===
ವಿದೇಶಿ ಸಂಸ್ಕೃತಿಯ ಪ್ರಭಾವ, ಹೆಚ್ಚುತ್ತಿರುವ ವಿವಾಹ ವಿಚ್ಛೇದನಗಳಿಂದಾಗಿ ಏಕಪೋಷಕ ಕುಟುಂಬಗಳು ಹುಟ್ಟಿಕೊಳ್ಳುತ್ತಿವೆ. ಹೆಚ್ಚಿನ ಸಂದರ್ಭಗಳಲ್ಲಿ ತಾಯಿ ಮಗುವಿನ ಕುಟುಂಬವೇ ನಿರ್ಮಾಣವಾಗುತ್ತದೆ.
 
==ಸಂಬಂಧಗಳು==
"https://kn.wikipedia.org/wiki/ಕುಟುಂಬ" ಇಂದ ಪಡೆಯಲ್ಪಟ್ಟಿದೆ