ಕರ್ನಾಟಕ ಸಾಹಿತ್ಯ ಅಕಾಡೆಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕನ್ನಡ ಸಾಹಿತ್ಯ ಪರಿಷತ್ತು ಪುಟ್ತಕ್ಕೆ ಪುನರ್ನಿರ್ದೇಶನ
 
ಟ್ಯಾಗ್: Removed redirect
೧ ನೇ ಸಾಲು:
{| class="infobox geography vcard" style="text-align: left; width: 20em"
#REDIRECT [[ಕನ್ನಡ ಸಾಹಿತ್ಯ ಪರಿಷತ್ತು]]
! colspan="2" style="text-align: center; width: 100%; white-space: nowrap; font-size: 1.15em"|test
|- class="mergedtoprow"
| colspan="2" style="text-align: center; background-color: #cddeff"|— '''ಕರ್ನಾಟಕ ಸಾಹಿತ್ಯ ಅಕಾಡೆಮಿ''' —
|-
|- class="mergedrow"
!ವಿಳಾಸ
|ಜಯಚಾಮರಾಜೇಂದ್ರ ರಸ್ತೆ, ಕನ್ನಡ ಭವನ, ಬೆಂಗಳೂರು - 560 002
|- class="mergedrow"
!ಅಂತರಜಾಲ ತಾಣ:
| {{URL|www.karnatakasahithyaacademy.org}}
|- class="mergedrow"
!ಸ್ಥಾಪನೆ
| 1961
|-
|}
[[ಕೆಂಗಲ್ ಹನುಮಂತಯ್ಯ]]ನವರು ಮುಖ್ಯಮಂತ್ರಿಗಳಾಗಿದ್ದಾಗ ರೂಪುಗೊಂಡ [[ಮೈಸೂರು ಸಂಸ್ಥಾನ]]ದ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿ ಇಲಾಖೆ ಜನಪ್ರಿಯ ಗ್ರಂಥಗಳನ್ನು ಪ್ರಕಟಿಸಿತು. ಕೆಲವು ವರ್ಷಗಳ ನಂತರ ಮೈಸೂರು ರಾಜ್ಯ ಸಾಹಿತ್ಯ ಅಕಾಡೆಮಿಯು 1961ರಲ್ಲಿ ಅಸ್ತಿತ್ವಕ್ಕೆ ಬಂದಿತು. ಮೊದಲಿಗೆ ರಾಜ್ಯ ಶಿಕ್ಷಣ ಸಚಿವರೇ ಅಕಾಡೆಮಿಯ ಅಧ್ಯಕ್ಷರಾಗಿರುತ್ತಿದ್ದರು. ನಂತರ ಖ್ಯಾತ ಸಾಹಿತಿಗಳಾದ ಶ್ರೀ ಎ ಎನ್ ಮೂರ್ತಿರಾವ್, ಪ್ರೊ. ಸಿ ಕೆ ವೆಂಕಟರಾಮಯ್ಯ, ಖ್ಯಾತ ಶಿಕ್ಷಣ ತಜ್ಞ ಪ್ರೊ. ಕೆ ಎಸ್ ಧರಣೇಂದ್ರಯ್ಯ ಮುಂತಾದವರು ನಿರ್ದೇಶಕರಾಗಿ ಅಕಾಡೆಮಿಯ ಕಾರ್ಯ ನಿರ್ವಹಿಸಿದರು. ಮೈಸೂರು ರಾಜ್ಯದ ಹೆಸರು 1973ರಲ್ಲಿ “ಕರ್ನಾಟಕ” ಎಂದು ನಾಮಕರಣವಾದ ಮೇಲೆ ‘ಮೈಸೂರು ರಾಜ್ಯ ಸಾಹಿತ್ಯ ಅಕಾಡೆಮಿ’ಯು `ಕರ್ನಾಟಕ ಸಾಹಿತ್ಯ ಅಕಾಡೆಮಿ’ ಎಂಬ ಹೆಸರನ್ನು ಪಡೆಯಿತು.