೪,೭೫೩
edits
ಟ್ಯಾಗ್: 2017 source edit |
ಚು (added Category:ಕರ್ನಾಟಕ ಸಾಹಿತ್ಯ ಅಕಾಡೆಮಿ using HotCat) |
||
|}
[[ಕೆಂಗಲ್ ಹನುಮಂತಯ್ಯ]]ನವರು ಮುಖ್ಯಮಂತ್ರಿಗಳಾಗಿದ್ದಾಗ ರೂಪುಗೊಂಡ [[ಮೈಸೂರು ಸಂಸ್ಥಾನ]]ದ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿ ಇಲಾಖೆ ಜನಪ್ರಿಯ ಗ್ರಂಥಗಳನ್ನು ಪ್ರಕಟಿಸಿತು. ಕೆಲವು ವರ್ಷಗಳ ನಂತರ ಮೈಸೂರು ರಾಜ್ಯ ಸಾಹಿತ್ಯ ಅಕಾಡೆಮಿಯು 1961ರಲ್ಲಿ ಅಸ್ತಿತ್ವಕ್ಕೆ ಬಂದಿತು. ಮೊದಲಿಗೆ ರಾಜ್ಯ ಶಿಕ್ಷಣ ಸಚಿವರೇ ಅಕಾಡೆಮಿಯ ಅಧ್ಯಕ್ಷರಾಗಿರುತ್ತಿದ್ದರು. ನಂತರ ಖ್ಯಾತ ಸಾಹಿತಿಗಳಾದ ಶ್ರೀ ಎ ಎನ್ ಮೂರ್ತಿರಾವ್, ಪ್ರೊ. ಸಿ ಕೆ ವೆಂಕಟರಾಮಯ್ಯ, ಖ್ಯಾತ ಶಿಕ್ಷಣ ತಜ್ಞ ಪ್ರೊ. ಕೆ ಎಸ್ ಧರಣೇಂದ್ರಯ್ಯ ಮುಂತಾದವರು ನಿರ್ದೇಶಕರಾಗಿ ಅಕಾಡೆಮಿಯ ಕಾರ್ಯ ನಿರ್ವಹಿಸಿದರು. ಮೈಸೂರು ರಾಜ್ಯದ ಹೆಸರು 1973ರಲ್ಲಿ “ಕರ್ನಾಟಕ” ಎಂದು ನಾಮಕರಣವಾದ ಮೇಲೆ ‘ಮೈಸೂರು ರಾಜ್ಯ ಸಾಹಿತ್ಯ ಅಕಾಡೆಮಿ’ಯು `ಕರ್ನಾಟಕ ಸಾಹಿತ್ಯ ಅಕಾಡೆಮಿ’ ಎಂಬ ಹೆಸರನ್ನು ಪಡೆಯಿತು.
[[ವರ್ಗ:ಕರ್ನಾಟಕ ಸಾಹಿತ್ಯ ಅಕಾಡೆಮಿ]]
|
edits