೧,೯೦೦
edits
(ಪರಿಷ್ಕೃತ ಲೇಖನ) |
ಚು |
||
{{under
ಕರ್ನಾಟಕ ಸಾಹಿತ್ಯ ಅಕಾಡೆಮಿ ಕನ್ನಡ ಸಾಹಿತ್ಯವನ್ನು ಉತ್ತೇಜಿಸಲು [[ಕರ್ನಾಟಕ ಸರಕಾರ]] ಸ್ಥಾಪಿಸಿದ ಸ್ವಾಯತ್ತ ಸಂಸ್ಥೆಯಾಗಿದೆ. ಈ ಸಂಸ್ಥೆಯು ಕನ್ನಡ ಸಾಹಿತ್ಯವನ್ನು ಉತ್ತೇಜಿಸಲು ಅನೇಕ ಕಾರ್ಯ ಚಟುವಟಿಕೆಗಳನ್ನು ನಡೆಸುವುದು. ಇವುಗಳಲ್ಲಿ, ಪ್ರಶಸ್ತಿಗಳನ್ನು ನೀಡುವ ಮೂಲಕ ಸಾಹಿತ್ಯದ ಅರ್ಹತೆಯನ್ನು ಗುರುತಿಸುವುದು, ಒಂದು ಮುಖ್ಯವಾದ ಕಾರ್ಯವಾಗಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಕರ್ನಾಟಕ ಸರ್ಕಾರದಿಂದ ಸಂಪೂರ್ಣವಾಗಿ ಹಣವನ್ನು ಪಡೆದುಕೊಳ್ಳುತ್ತದೆ.
==ಹಿನ್ನೆಲೆ==
|
edits