ಕರ್ನಾಟಕ ಸಾಹಿತ್ಯ ಅಕಾಡೆಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೪೭ ನೇ ಸಾಲು:
==ಧ್ಯೇಯೋದ್ದೇಶಗಳು==
1977ರ ಅಕಾಡೆಮಿಯ ಚಾರ್ಟರ್ ಪ್ರಕಾರ ಸಾಹಿತ್ಯ ಅಕಾಡೆಮಿಯ ಕೆಲವು ಮುಖ್ಯ ಧ್ಯೇಯೋದ್ದೇಶಗಳು ಈ ರೀತಿ ಇವೆ:
1. #ಸಾಹಿತ್ಯ ಕ್ಷೇತ್ರದಲ್ಲಿ ಅಧ್ಯಯನ, ಸಂಶೋಧನೆಗಳಿಗೆ ಪ್ರೋತ್ಸಾಹ ಮತ್ತು ಈ ಉದ್ದೇಶಗಳಿಗಾಗಿ ಸಂಸ್ಥೆಗಳ ಗ್ರಂಥಾಲಯ ಸ್ಥಾಪನೆ.
2. #ಸಾಹಿತ್ಯದ ಅಭಿವೃದ್ಧಿ ಹಾಗೂ ಅಂಥ ಉದ್ದೇಶಗಳ ಈಡೇರಿಕೆಯ ದೃಷ್ಟಿಯಿಂದ ಸಮಾನೋದ್ದೇಶ ಹೊಂದಿದ ರಾಜ್ಯದಲ್ಲಿನ ಇತರ ಸಂಘಗಳೊಡನೆ ಸಹಕರಿಸುವುದು.
3. #ವಿವಿಧ ಪ್ರದೇಶಗಳ ನಡುವೆ ಸಾಹಿತ್ಯ ವಿಚಾರ ವಿನಿಮಯ ನಡೆಸುವುದು.
4. #ದೇಣಿಗೆಗಳ ಮೂಲಕ ತನ್ನ ಕಾರ್ಯೋದ್ದೇಶಗಳಿಗೆ ಹಣವನ್ನು ಸಂಗ್ರಹಿಸುವುದು.
5. #ಗ್ರಂಥಗಳ ಸಂಗ್ರಹ ಮತ್ತು ಪ್ರಕಟಣೆ
8. #ರಾಜ್ಯ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಅಥವಾ ಕೇಂದ್ರ ಸಾಹಿತ್ಯ ಅಕಾಡೆಮಿಯಾಗಲಿ ಕೇಳಿದಾಗ ಸಲಹೆ ನೀಡುವುದು.
6. ಪ್ರತಿಭಾವಂತ ಲೇಖಕರಿಗೆ ಮತ್ತು ಶ್ರೇಷ್ಠ ಸಾಹಿತ್ಯ ಕೃತಿಗಳಿಗೆ ಬಹುಮಾನಗಳನ್ನು ಮತ್ತು ಅಂಥ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವುದು.
9. #ಸಾಹಿತ್ಯೋತ್ಸವಗಳನ್ನು ನಡೆಸುವುದು.
7. ರಾಜ್ಯದ ವಿವಿಧ ಭಾಗಗಳಲ್ಲಿನ ವೈವಿಧ್ಯಪೂರ್ಣ ಸಾಹಿತ್ಯದ ಸಂಗ್ರಹ, ಸಂರಕ್ಷಣೆ ಮತ್ತು ಅಂಥ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವುದು.
10. #ಉನ್ನತ ಶಿಕ್ಷಣಕ್ಕೆ, ಸಂಶೋಧನ ವೇತನಗಳಿಗೆ ಶಿಫಾರಸು ಮಾಡುವುದು.
8. ರಾಜ್ಯ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಅಥವಾ ಕೇಂದ್ರ ಸಾಹಿತ್ಯ ಅಕಾಡೆಮಿಯಾಗಲಿ ಕೇಳಿದಾಗ ಸಲಹೆ ನೀಡುವುದು.
11. #ಅಸಹಾಯಕರಾದ, ವೃದ್ಧರಾದ ಲೇಖಕರಿಗೆ ಅವರು ಸಲ್ಲಿಸಿರುವ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಆರ್ಥಿಕ ಸಹಾಯಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡುವುದು.
9. ಸಾಹಿತ್ಯೋತ್ಸವಗಳನ್ನು ನಡೆಸುವುದು.
12. #ತನ್ನ ಧ್ಯೇಯೋದ್ದೇಶಗಳನ್ನು ಸಾಧಿಸಲು ಅಗತ್ಯವಿರುವ ಎಲ್ಲ ಕಾರ್ಯಕ್ರಮಗಳನ್ನು ಕೈಗೊಳ್ಳುವುದು.
10. ಉನ್ನತ ಶಿಕ್ಷಣಕ್ಕೆ, ಸಂಶೋಧನ ವೇತನಗಳಿಗೆ ಶಿಫಾರಸು ಮಾಡುವುದು.
 
11. ಅಸಹಾಯಕರಾದ, ವೃದ್ಧರಾದ ಲೇಖಕರಿಗೆ ಅವರು ಸಲ್ಲಿಸಿರುವ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಆರ್ಥಿಕ ಸಹಾಯಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡುವುದು.
12. ತನ್ನ ಧ್ಯೇಯೋದ್ದೇಶಗಳನ್ನು ಸಾಧಿಸಲು ಅಗತ್ಯವಿರುವ ಎಲ್ಲ ಕಾರ್ಯಕ್ರಮಗಳನ್ನು ಕೈಗೊಳ್ಳುವುದು.
==ಅಕಾಡೆಮಿಯ ಕಾರ್ಯಚಟುವಟಿಕೆ ==
ಸಾಹಿತ್ಯ ಅಕಾಡೆಮಿಯ ಕೆಲವು ಕಾರ್ಯಕ್ರಮಗಳು ನಿಶ್ಚಿತ ಹಾಗೂ ಆವರ್ತಕ ಸ್ವರೂಪದವುಗಳು. ಕಮ್ಮಟಗಳನ್ನು ಏರ್ಪಡಿಸುವುದು. ವಿಚಾರ ಸಂಕಿರಣಗಳನ್ನು ವ್ಯವಸ್ಥೆಗೊಳಿಸುವುದು. ವಿವಿಧ ಸಂಘ-ಸಂಸ್ಥೆಗಳ ಸಹಯೋಗದ ಕಾರ್ಯಕ್ರಮಗಳಿಗೆ ಧನಸಹಾಯ ಮಾಡುವುದು. ಸಾಹಿತ್ಯದ ವಿವಿಧ ಪ್ರಕಾರಗಳಿಗೆ ಸೇರಿದ ಪುಸ್ತಕಗಳಿಗೆ ಬಹುಮಾನಗಳನ್ನು ನೀಡುವುದು. ಪ್ರತಿಷ್ಠಿತ ಸಾಹಿತಿಗಳಿಗೆ ಪ್ರಶಸ್ತಿಗಳನ್ನು ನೀಡುವುದು. ತ್ರೈಮಾಸಿಕ ಪತ್ರಿಕೆ ಹಾಗೂ ವಿವಿಧ ವಾರ್ಷಿಕ ಸಂಕಲನ, ಇತರ ಪುಸ್ತಕಗಳನ್ನು ಪ್ರಕಟಿಸುವುದು. ಇದೆಲ್ಲದರ ಜೊತೆಗೆ ಅಕಾಡೆಮಿಯ ಕಾರ್ಯನಿರ್ವಹಣೆಗಾಗಿ ಉಪನಿಬಂಧನೆ (ಬೈಲಾ)ಗಳನ್ನು ರೂಪಿಸಿದ್ದು, ಅಕಾಡೆಮಿಯ ಪ್ರತಿಯೊಂದು ಕಾರ್ಯಕ್ರಮ, ಪ್ರಕಟಣೆ ಮತ್ತಿತರ ಕಾರ್ಯವಿಧಾನಗಳಲ್ಲಿ ಅಕಾಡೆಮಿ ಅನುಸರಿಸಬೇಕಾದ ಆರ್ಥಿಕ ನೀತಿಯನ್ನು ಈ ಬೈಲಾಗಳಲ್ಲಿ ಖಚಿತವಾಗಿ ಉಲ್ಲೇಖಿಸಲಾಗಿದೆÉ. ಇದರಿಂದಾಗಿ ಅಕಾಡೆಮಿಯ ಕಾರ್ಯನಿರ್ವಹಣೆಗೆ ಒಂದು ನಿರ್ದಿಷ್ಟ ಚೌಕಟ್ಟು ದೊರಕಿದೆ.