ಪರಶುರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೧ ನೇ ಸಾಲು:
 
==ಪರಶುರಾಮರ ಜನ್ಮಸ್ಥಳ==
ಪರಶುರಾಮರ ಜನ್ಮಸ್ಥಳ ರೇಣುಕಾ ತೀರ್ಥವೆಂದು ಹೇಳಲಾಗುತ್ತಿದೆ(ಈಗಿನ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡ). ಆಧುನಿಕ ಮಹೇಶ್ವರದಲ್ಲಿ ಅವರ ವಂಶಾವಳಿ ನಡೆಯಿತು ಎಂಬುದಾಗಿ ಪ್ರಸ್ತಾಪಿಸಲಾಗಿದೆ. ಅವರ ತಂದೆ ಋಷಿ ಜಮದಗ್ನಿ ಬ್ರಹ್ಮ ದೇವರ ನೇರ ತಲೆಮಾರಿನವರಾಗಿದ್ದರು ಎಂಬುದಾಗಿ ಮೂಲಗಳು ತಿಳಿಸಿವೆ.
 
ಭಗವಾನ್ ವಿಷ್ಣುವಿನ ಆರನೆಯ ಅವತಾರವೆಂದೇ ಖ್ಯಾತರಾಗಿರುವ ಮಹಾರ್ಷಿಮಹರ್ಷಿ ಪರಶುರಾಮರು ಬ್ರಾಹ್ಮಣ ಸಪ್ತರ್ಷಿಯಾದ ಜಮದಗ್ನಿ ಮತ್ತು ರೇಣುಕಾರರೇಣುಕಾದೇವಿ ಯರ ಪುತ್ರರಾಗಿದ್ದಾರೆ. ತ್ರೇತಾಯುಗದಲ್ಲಿ ಜನಿಸಿ, ಹಿಂದೂ ಧರ್ಮದಲ್ಲಿ ಸಪ್ತಚಿರಂಜೀವಿ ಎಂದು ಕರೆಯಲಾದ ಏಳು ದೇವತೆಗಳಲ್ಲಿ ಒಬ್ಬರೆನಿಸಿದ್ದಾರೆ. ಹುಟ್ಟುವಾಗಲೇ ಬ್ರಾಹ್ಮರಾಗಿದ್ದರೂ, ಕ್ಷತ್ರಿಯರ ಆಕ್ರಮಶೀಲತೆ ಮತ್ತು ಧೈರ್ಯ ಪರಶುರಾಮನಿಗೆ ಇದ್ದುದರಿಂದ ಬ್ರಹ್ಮ ಕ್ಷತ್ರಿಯನೆಂಬ ಹೆಸರನ್ನೂ ಪರಶುರಾಮ ಪಡೆದುಕೊಂಡಿದ್ದಾರೆ.
 
ಯುದ್ಧ ವಿದ್ಯಾ ಪರಿಣಿತನಾಗಿದ್ದ ಪರಶುರಾಮ ಭ್ರಷ್ಟ ಯೋಧರಿಗೆ ಸಿಂಹಸ್ವಪ್ನ ಎಂದೆನಿಸಿದ್ದರು.ಕೇರಳದ ಕಲರಿಪಯಟ್ಟುವಿನ ಜನಕ. ಭೂಮಿಯ ಮೇಲೆ 21 ಬಾರಿ ಇಂತಹವರನ್ನುಪತ್ರಿಕೆ ಮಾಡಿ ಭ್ರಷ್ಟ ಕ್ಷತ್ರಿಯರನ್ನು ಇವರೊಬ್ಬರೇ ವಧಿಸಿದ್ದಾರೆ. ಪರಶು ಎಂಬುದುಎಂಬುದರ ಅರ್ಥ ಕೊಡಲಿ.ಪರಶುರಾಮ ಎಂಬ ಹೆಸರು ಈ ಅರ್ಥವನ್ನು ಹೊಂದಿರುವುದರಿಂದ ಕೊಡಲಿಯನ್ನು ಹೊಂದಿರುವ ರಾಮ ಎಂಬ ಹೆಸರಿನಿಂದ ಕೂಡ ಪರಶುರಾಮ ಜನಜನಿತರಾಗಿದ್ದರು. ತಾಯಿಯ ಶಿರವನ್ನೇ ಕಡಿದ ಪರಶುರಾಮನ ಪಿತೃಭಕ್ತಿಗೆ ಎಣೆಯು೦ಟೇ..?! .
ತಮ್ಮ ದಾರಿಗೆ ಅಡ್ಡ ಬರುವಂತಹ ಕ್ಷತ್ರಿಯ ರಾಜರನ್ನು ಕೊಲ್ಲುತ್ತಾ ಪರಶುರಾಮ ಏಕೈಕ ರಾಜನನ್ನೂ ಬಿಟ್ಟಿಲ್ಲ ಎಂಬುದಾಗಿ ಪುರಾಣ ಹೇಳುತ್ತದೆ. ಇದರಿಂದಾಗಿ ಬ್ರಾಹ್ಮಣ ಜೀವನ ಶೈಲಿಯನ್ನು ಅವರು ಉಲ್ಲಂಘಿಸಿದ್ದರೆಂದು ಕೊಲೆಗಳಿಂದ ಅವರು ಕಳಂಕಿತರಾಗಿದ್ದರೆಂದು ಇತರೆ ಬ್ರಾಹ್ಮಣರು ಅವರನ್ನು ದೂರವಿರಿಸಿದ್ದರು. ಹಿಂದೂ ಪುರಾಣದಲ್ಲಿ ಪರಶುರಾಮರನ್ನು ಕುರಿತ ಇನ್ನಷ್ಟು ಸತ್ಯಗಳು ಮರೆಯಾಗಿದ್ದು ಅವುಗಳನ್ನು ನಿಮ್ಮ ಮುಂದೆ ತೆರೆದಿಡುವ ಪ್ರಯತ್ನ.
{{ದಶಾವತಾರಗಳು}}
"https://kn.wikipedia.org/wiki/ಪರಶುರಾಮ" ಇಂದ ಪಡೆಯಲ್ಪಟ್ಟಿದೆ