ಪೆರಿಯಾರ್ ರಾಮಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ಬಾಹ್ಯ ಸಂಪರ್ಕಗಳು: {{Commons category|E. V. Ramasamy}}
೩೨ ನೇ ಸಾಲು:
==ಈರೋಡಿನ ಪ್ರಸಿದ್ಧ ವಾಣಿಜ್ಯೋದ್ಯಮಿಯಾಗಿ==
* ಇವರು ವಾಪಸ್ ಮನೆಗೆ ಬಂದ ಮೇಲೆ ತಂದೆ, ಎಲ್ಲಾ ವ್ಯಾಪಾರ ವಹಿವಾಟನ್ನು ಇವರಿಗೆ ಒಪ್ಪಿಸಿದರು. ಮಂಡಿಯ ಹೆಸರನ್ನು ಈ.ವಿ.ರಾಮಸ್ವಾಮಿ ನಾಯ್ಕರ್ ಮಂಡಿ ಎಂದು ಬದಲಾಯಿಸಲಾಯಿತು. 1905ರ ನಂತರ ತಮ್ಮ ವಹಿವಾಟನ್ನು ಚೆನ್ನಾಗಿ ನಡೆಸಿದ ರಾಮಸ್ವಾಮಿ, ಈರೋಡಿನ ಪ್ರಸಿದ್ಧ ವಾಣಿಜ್ಯೋದ್ಯಮಿಯಾಗಿ ಬದಲಾದರು. ಸಾರ್ವಜನಿಕ ಜೀವನವನ್ನು ಪ್ರವೇಶಿಸಿ, ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಯಾದರು. ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು
* ಅದೇ ವೇಳೆ ಈರೋಡಿನಲ್ಲಿ ಪ್ರೇಗ್ಪ್ಲೇಗ್ ರೋಗ ದಾಳಿ ಮಾಡಿತು. ನೂರಾರು ಜನರು ಪ್ರಾಣ ಕಳೆದುಕೊಂಡರು, ಜೀವ ಉಳಿಸಿಕೊಳ್ಳುವ ಸಲುವಾಗಿ ಸಾವಿರಾರು ಜನರು ಊರು ಬಿಟ್ಟರು. ಮೃತಪಟ್ಟವರ ಶವ ಸಂಸ್ಕಾರ ಮಾಡಲು ಅವರ ಹತ್ತಿರದ ಸಂಬಂಧಿಗಳೇ ನಿರಾಕರಿಸಿದಾಗ, ರಾಮಸ್ವಾಮಿಯವರು ಮುಂದೆ ನಿಂತ ಶವ ಸಂಸ್ಕಾರ ಮಾಡಿದರು.
* 1909ರಲ್ಲಿ ತಮ್ಮ ಸಂಪ್ರದಾಯಸ್ಥ ಕುಟುಂಬವನ್ನು ಧಿಕ್ಕರಿಸಿ, ಕೇವಲ 9ನೇ ವಯಸ್ಸಿನಲ್ಲಿ ಬಾಲ ವಿಧವೆಯಾಗಿದ್ದ ತಮ್ಮ ತಂಗಿಯ ಮಗಳಿಗೆ ಮರು ವಿವಾಹ ಮಾಡಿಸಿದರು. 1918ರಲ್ಲಿ ಈ ರೋಡು ಮುನ್ಸಿಪಾಲಿಟಿಯ ಅಧ್ಯಕ್ಷರಾದರು, ಜನರ ಕಲ್ಯಾಣಕ್ಕಾಗಿ ಹಲವು ಯೋಜನೆ ಕೈಗೊಂಡರು. ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಕೊಟ್ಟು ಮೆಚ್ಚುಗೆಗೆ ಪಾತ್ರರಾದರು.