ಈರುಳ್ಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೭೯ ನೇ ಸಾಲು:
ಪೋಲ್ಯಾಂಡಿನಲ್ಲಿ ಈರುಳ್ಳಿಯ ಬಗೆಗೆ ಒಂದು ವಿಚಿತ್ರವಾದ ನಂಬಿಕೆ ಇದೆ.
ಶಿಶುವನ್ನು ಹೆರಲಿರುವ ತುಂಬು ಗರ್ಭಿಣಿಯನ್ನು ಬಿಸಿ ಈರುಳ್ಳಿ ತುಂಬಿಸಿರುವ ಕಡಾಯಿಯ ಮೇಲೆ ಕೂರಿಸೊದರೆ ಮಗು ಹೆರುವುದು ಬಹಳ ಸುಲಭವಾಗುತ್ತದಂತೆ! ಇಬಾಲ್ ಜಮೀಲ್ ಎಂಬ ವೈದ್ಯರು ಈರುಳ್ಳಿರಸವು ಗರ್ಭ್ ನಿರೋಧಕವಾಗಿ ಬಳಸಲು ಅರ್ಹವೆಂದೂ ಹೇಳಿ ವಿಸ್ಮಯ ಮೂಡಿಸಿದ್ದಾರೆ.
==ಉಪಯೋಗಗಳು==
*ಈರುಳ್ಳಿಯನ್ನು ಪ್ರತೀನಿತ್ಯ ಸೇವಿಸುವುದರಿಂದ ಬಾಯಿಯ ಆರೋಗ್ಯ ಉತ್ತಮವಾಗಿರುತ್ತದೆ. ಈರುಳ್ಳಿಯನ್ನು ಜಗಿದು ತಿನ್ನುವುದರಿಂದ ಇದು ಹಲ್ಲಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ಪ್ರತೀ ನಿತ್ಯ 3 ನಿಮಿಷಕ್ಕಿಂತ ಹೆಚ್ಚಾಗಿ ಈರುಳ್ಳಿಯನ್ನು ಜಗಿಯುವುದರಿಂದ ಇದು ಹಲ್ಲಲ್ಲಿರುವ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ.
*ಈರುಳ್ಳಿಯನ್ನು ಹೇರಳವಾಗಿ ತಿನ್ನುವುದರಿಂದ ಇದು ದೇಹದಲ್ಲಿ ಉತ್ಪತ್ತಿಯಾಗುವ ಗ್ಲೂಕೋಸ್ ನ್ನು ಕಡಿಮೆ ಮಾಡಿ,ಇನ್ಸುಲಿನ್ ನ್ನು ಹೆಚ್ಚಾಗುವಂತೆ ಮಾಡುತ್ತದೆ.ಇದರಿಂದ ನಾವು ಸಕ್ಕರೆ ಖಾಯಿಲೆಯಿಂದ ದೂರವಿರಬಹುದು.
*ಈರುಳ್ಳಿಯಲ್ಲಿ ವಿಟಮಿನ್ ಸಿ ಅಂಶ ಇರುವುದರಿಂದ ಕ್ಯಾನ್ಸರ್ ನಂತಹ ರೋಗಗಳನ್ನು ತಡೆಗಟ್ಟಲು ಸಹಕಾರಿಯಾಗಿದೆ.ಸಕ್ಕರೆ ಖಾಯಿಲೆಯಿಂದ ದೂರವಿರಬಹುದು.
*ನಿದ್ರಾಹೀನತೆಯಿಂದ ಬಳಲುತ್ತಿರುವವರಿಗೆ ಈರುಳ್ಳಿ ಒಳ್ಳೆಯ ಔಷಧಿ.ರಾತ್ರಿ ಊಟಕ್ಕೂ ಮುನ್ನ ಈರುಳ್ಳಿ ಸೂಪ್ ಸೇವಿಸಿದರೆ ಚೆನ್ನಾಗಿ ನಿದ್ರೆ ಬರುತ್ತದೆ.
*ಈರುಳ್ಳಿರಸಕ್ಕೆ ಜೇನುತುಪ್ಪ ಸೇರಿಸಿ ಸಮಪ್ರಮಾಣದಲ್ಲಿ ಸೇವಿಸುವುದರಿಂದ ಅಸ್ತಮಾದಿಂದ ದೂರವಿರಬಹುದು.<ref>http://www.kannadarasayana.com/%E0%B2%A8%E0%B2%BF%E0%B2%A4%E0%B3%8D%E0%B2%AF-%E0%B2%88%E0%B2%B0%E0%B3%81%E0%B2%B3%E0%B3%8D%E0%B2%B3%E0%B2%BF-%E0%B2%B8%E0%B3%87%E0%B2%B5%E0%B2%A8%E0%B3%86%E0%B2%AF%E0%B2%BF%E0%B2%82%E0%B2%A6/</ref>
==ಕೆಂಪು ಈರುಳ್ಳಿ==
{| class="wikitable"
"https://kn.wikipedia.org/wiki/ಈರುಳ್ಳಿ" ಇಂದ ಪಡೆಯಲ್ಪಟ್ಟಿದೆ