ಆಗ್ರಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Wikipedia python library
ಚು fix template, replaced: Infobox settlement → Infobox ಊರು using AWB
೧ ನೇ ಸಾಲು:
{{Infobox settlementಊರು
| name = Agra
| native_name = आगरा<br>{{nobold|{{nq|آگرہ}}|italics=off}}
೬೮ ನೇ ಸಾಲು:
ಆಗ್ರಾ ಶುಷ್ಕ ಹವಾಮಾನ ಹೊಂದಿದೆ. ಸಾಧಾರಣ ಚಳಿ, ದೀರ್ಘವಾದ, ಶುಷ್ಕ ಬೇಸಗೆ ಮತ್ತು ಕಡಿಮೆ ಅವಧಿಯ [[ಮಾನ್ಸೂನ್]] ಇಲ್ಲಿಯ ಹವಾಮಾನ ವೈಶಿಷ್ಟ್ಯ. ಇಲ್ಲಿಯ ಮಾನ್ಸೂನ್ ದೇಶದ ಉಳಿದೆಡೆಯಂತೆ ತೀಕ್ಷ್ಣವಾಗಿಲ್ಲ.
==ಜನಸಂಖ್ಯೆ==
೨೦೧೧ರ ಜನಗಣತಿಯಂತೆ ಆಗ್ರಾದ ಜನಸಂಖ್ಯೆ ೧೭,೭೫,೧೩೪. ೫೩% ಪುರುಷರು ಮತ್ತು ೪೭% ಮಹಿಳೆಯರು. ಸಾಕ್ಷರತೆಯ ಪ್ರಮಾಣ ೮೧%. [[ಹಿಂದೂ]], [[ಇಸ್ಲಾಂ ]] ಮತ್ತು [[ಜೈನ ]] ಧರ್ಮಗಳು ಮುಖ್ಯ ಧರ್ಮಗಳು.
{{bar box
|title=ಆಗ್ರಾದ ಜನರ ಧರ್ಮ
೮೪ ನೇ ಸಾಲು:
}}
==ಚರಿತ್ರೆ==
ಆಗ್ರಾದ ಪ್ರದೇಶದ ಉಲ್ಲೇಖವು [[ಮಹಾಭಾರತ]] ಗ್ರಂಥದಲ್ಲಿದ್ದರೂ ೧೫೦೪ ರಲ್ಲಿ ದೆಹಲಿಯ ಸುಲ್ತಾನನಾದ [[ಸಿಕಂದರ್ ಲೋಧಿ]]ಯು ಸ್ಥಾಪಿಸಿದ ಎಂಬುದು ಈಗ ದೊರೆಯುವ ಸಾಕ್ಷ್ಯ. ಅವನ ಮಗ [[ಇಬ್ರಾಹಿಂ ಲೋಧಿ]]ಯು ಇದನ್ನು [[ಮೊದಲನೆಯ ಪಾಣಿಪತ್ ಯುದ್ಧ]] ದಲ್ಲಿ [[ಬಾಬರ]]ನಿಗೆ ಸೋಲುವವರೆಗೆ ಎಂದರೆ ೧೫೨೬ರ ವರೆಗೆ ರಾಜಧಾನಿಯನ್ನಾಗಿ ಮಾಡಿಕೊಂಡು ಆಳಿದ. ೧೫೩೦ರಲ್ಲಿ ಬಾಬರ್‍ನ ನಿಧನದ ನಂತರ ಅವನ ಮಗ [[ಹುಮಾಯೂನ್]] [[ಶೇರ್ ಶಾಹ್]]‍ನಿಂದ ಭಾರತದ ಹೊರಗೆ ಓಡಿಸಲ್ಪಟ್ಟು ನಂತರ ವಿಜಯಿಯಾಗಿ ಪಟ್ಟವನ್ನೇರುವಾಗ ಅವನು ದೆಹಲಿಯನ್ನು ರಾಜಧಾನಿಯನ್ನಾಗಿಸಿಕೊಂಡ. ಹುಮಾಯೂನನ ಮಗ [[ಅಕ್ಬರ್]] ಪುನಃ ರಾಜಧಾನಿಯನ್ನು ಆಗ್ರಾಕ್ಕೆ ಸ್ಥಳಾಂತರಿಸಿದ. ಈ ರೀತಿ ಸ್ಥಳಾಂತರಿಸುವಾಗ ಹಳೆಯ ಆಗ್ರಾವನ್ನು ಬಿಟ್ಟು ಯಮುನಾ ನದಿಯ ಬಲದಂಡೆಯಲ್ಲಿ ಹೊಸ ನಗರವನ್ನು ನಿರ್ಮಿಸಿದ. ಆದುದರಿಂದ ಈ ನಗರಕ್ಕೆ ಅಕ್ಬರಾಬಾದ್ ಎಂಬ ಹೆಸರೂ ಇದೆ. ಇದರ ನಂತರ ಆಗ್ರಾದ ಸುವರ್ಣ ಯುಗ. [[ಅಕ್ಬರ್]],[[ಜಹಾಂಗೀರ್]], [[ಷಾ ಜಹಾನ್]] ನಂತಹ ಚಕ್ರವರ್ತಿಗಳು ಈ ನಗರದಿಂದ ದೇಶವನ್ನು ಆಳಿದರು. ಮುಂದೆ [[ಔರಂಗಜೇಬ]] ೧೬೫೩ರಲ್ಲಿ [[ಔರಂಗಾಬಾದ್]] ಗೆ ಸ್ಥಳಾಂತರಿಸುವವರೆಗೆ ಇದು ಭಾರತದ ರಾಜಧಾನಿಯಾಗಿತ್ತು. ಮೊಘಲರ ಅವನತಿಯ ನಂತರ ಈ ಪ್ರದೇಶ ೧೮೦೩ ರ ವರೆಗೆ ಮರಾಠರ ಸ್ವಾಧೀನವಿದ್ದು ಇದರ ಹೆಸರು ಪುನಃ ಆಗ್ರಾ ಎಂದು ಬದಲಾಯಿತು. ಮುಂದೆ ಇದು ಬ್ರಿಟಿಷರ ವಶವಾಯಿತು.ಇಲ್ಲಿರುವ [[ತಾಜ್ ಮಹಲ್]], [[ಆಗ್ರಾ ಕೋಟೆ]] ಹಾಗೂ [[ ಫತೇಪುರ್ ಸಿಕ್ರಿ ]] ವಿಶ್ವ ಪರಂಪರೆಯ ತಾಣಗಳಾಗಿ ಘೋಷಿತವಾಗಿವೆ.<ref>{{cite web|url=http://www.sanskrit-lexicon.uni-koeln.de |title=Sanskrit-English Dictionary |accessdate=2009-11-08 |last=Williams |first=Monier |work=Cologne Digital Sanskrit Dictionaries |publisher=Cologne University |deadurl=yes |archiveurl=https://web.archive.org/20090225181006/http://www.sanskrit-lexicon.uni-koeln.de:80/ |archivedate=25 February 2009 }}</ref>
==ಆಗ್ರಾ ಪ್ರವಾಸೋದ್ಯಮ==
ಆಗ್ರಾವು ಆಗ್ರಾ , ಜೈಪುರ್ ಮತ್ತು ದೆಹಲಿಗಳನ್ನು ಒಳಗೊಂಡಿರುವ ಸುವರ್ಣ ತ್ರಿಕೋನದ ಒಂದು ಭಾಗವಾಗಿದೆ. ದೆಹಲಿಗೆ ಇದು ಹತ್ತಿರವಿರುವುದರಿಂದಾಗಿ ಹಲವಾರು ಪ್ರವಾಸಿಗರು ಒಂದು ದಿನದ ಪ್ರವಾಸದ ಸಲುವಾಗಿ ಇಲ್ಲಿಗೆ ಆಗಮಿಸುತ್ತಿರುತ್ತಾರೆ. ತಾಜ್ ಮಹಲ್ ಜೊತೆಗೆ ಮತ್ತಷ್ಟು ಸ್ಥಳಗಳನ್ನು ನೋಡಲು ಬರುವ ಪ್ರವಾಸಿಗರಿಗಾಗಿ ಇಲ್ಲಿ ಹಲವಾರು ಹೋಟೆಲ್ ಮತ್ತು ಲಾಡ್ಜ್ ಗಳು ಇಲ್ಲಿವೆ.
೧೦೪ ನೇ ಸಾಲು:
==ಉಲ್ಲೇಖಗಳು==
{{reflist}}
 
[[ವರ್ಗ:ಭೂಗೋಳ]]
[[ವರ್ಗ:ವಿಶ್ವ ಪರಂಪರೆಯ ತಾಣಗಳು]]
"https://kn.wikipedia.org/wiki/ಆಗ್ರಾ" ಇಂದ ಪಡೆಯಲ್ಪಟ್ಟಿದೆ