ಇಂಫಾಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Wikipedia python library
ಚು →‎top: fix template, replaced: Infobox settlement → Infobox ಊರು using AWB
೧ ನೇ ಸಾಲು:
{{Infobox settlementಊರು
 
{{Infobox settlement
| name = ಇಂಫಾಲ ನಗರ
| native_name = ইম্ফল
Line ೪೯ ⟶ ೪೮:
'''ಇಂಫಾಲ''' [[ಮಣಿಪುರ]] [[ರಾಜ್ಯ|ರಾಜ್ಯದ]] [[ರಾಜಧಾನಿ]]. ಭಾರತ ಸರ್ಕಾರದ ನೇರ ಆಡಳಿತಕ್ಕೆ ಒಳಪಟ್ಟಿರುವ ಮಣಿಪುರ ರಾಜ್ಯದ ಆಡಳಿತ ಕೇಂದ್ರ. [[ಕಲ್ಕತ್ತ]]ದ ಈಶಾನ್ಯ ದಿಕ್ಕಿಗೆ 640 ಕಿ.ಮೀ. ದೂರದಲ್ಲಿ ಮಣಿಪುರ ನದಿಕಣಿವೆ ಭಾಗದಲ್ಲಿದೆ. ಸಮುದ್ರಮಟ್ಟಕ್ಕಿಂತ 2,500' ಎತ್ತರದಲ್ಲಿದೆ. ಜನಸಂಖ್ಯೆ 67,717 (1961). ಇಲ್ಲಿ ಟಿಬೆಟನ್ನರು ಮತ್ತು ಬರ್ಮೀಯರನ್ನೊಳಗೊಂಡ ಮಿಶ್ರ ಜನಾಂಗವಿದೆ. ಇವರೆಲ್ಲ [[ವೈಷ್ಣವ ಪಂಥ]]ಕ್ಕೆ ಸೇರಿದ ಹಿಂದೂಗಳು. ಇವರು ಪ್ರೌಢಪ್ರಾಚೀನ ಸಂಗೀತ ನೃತ್ಯಗಳಲ್ಲಿ ತಮ್ಮದೇ ಆದ ಸಂಸ್ಕೃತಿ ಹಾಗೂ ಶೈಲಿಯನ್ನು ಬೆಳೆಸಿಕೊಂಡು ಬಂದಿದ್ದಾರೆ. ಇಂಫಾಲ್ ಕಾಲೇಜು, ಇಂಫಾಲ್ ಬೋಧಶಿಕ್ಷಣ ಪ್ರೌಢಶಾಲೆ, ಧನಮಂಜರಿ ಪ್ರೌಢಶಾಲೆ-ಇವೆಲ್ಲ [[ಆಸ್ಸಾಮ್|ಅಸ್ಸಾಮಿನ]] [[ಗೌಹಾತಿ]] ವಿಶ್ವವಿದ್ಯಾನಿಲಯದ ಆಡಳಿತಕ್ಕೆ ಸೇರಿವೆ. ನೇಯ್ಗೆ, ಹಿತ್ತಾಳೆ ಮತ್ತು ಕಂಚಿನ ಪದಾರ್ಥಗಳ ತಯಾರಿಕೆ ಮುಂತಾದ ಗ್ರಾಮೋದ್ಯೋಗಗಳಿಗೆ ಇಂಫಾಲ್ ಹೆಸರು ಪಡೆದಿದೆ.
 
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಇಂಫಾಲ್}}
[[Category:ಭಾರತದ ಪಟ್ಟಣಗಳು]]
{{ಭಾರತದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳು}}
 
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
[[Categoryವರ್ಗ:ಭಾರತದ ಪಟ್ಟಣಗಳು]]
"https://kn.wikipedia.org/wiki/ಇಂಫಾಲ" ಇಂದ ಪಡೆಯಲ್ಪಟ್ಟಿದೆ