"ತಲಕಾವೇರಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
fix template, replaced: Infobox settlement → Infobox ಊರು using AWB
ಚು
ಚು (fix template, replaced: Infobox settlement → Infobox ಊರು using AWB)
 
{{Infobox settlementಊರು
| name = Talakaveri
| native_name = ತಲಕಾವೇರಿ
[[File:View of Talacauvery temple from Talacauvery mountain.jpg|thumb|300px|View of temple from nearby hill]]
 
[[ದಕ್ಷಿಣ ಭಾರತ|ದಕ್ಷಿಣ ಭಾರತದ]] ಪ್ರಮುಖ ನದಿ, [[ಕಾವೇರಿ]]ಯ ಉಗಮ ಸ್ಥಾನ, '''ತಲಕಾವೇರಿ'''. [[ಕರ್ನಾಟಕ|ಕರ್ನಾಟಕದ]] ಕೊಡಗು ಜಿಲ್ಲೆಯಲ್ಲಿದೆ. ಜಿಲ್ಲಾಕೇಂದ್ರವಾದ [[ಮಡಿಕೇರಿ|ಮಡಿಕೇರಿಯಿಂದ ]] ಸುಮಾರು ೪೬ ಕಿ.ಮೀಗಳ ದೂರದಲ್ಲಿ, [[ಬ್ರಹ್ಮಗಿರಿ ]] ಬೆಟ್ಟದ ತಪ್ಪಲಿನಲ್ಲಿದೆ. ಕೊಡವರ ಕುಲದೇವತೆಯಾದ ಕಾವೇರಿಯು, ಪ್ರತಿವರ್ಷವೂ [[ತುಲಾ]] [[ಸಂಕ್ರಮಣ]]ದಂದು (ಅಕ್ಟೋಬರ್ ತಿಂಗಳಿನಲ್ಲಿ) ಇಲ್ಲಿ ನೀರುಬುಗ್ಗೆಗಳಾಗಿ ಕಾಣಿಸಿಕೊಳ್ಳುತ್ತಾಳೆ. ಇದನ್ನು 'ತೀರ್ಥೋದ್ಭವ' ಎನ್ನುವರು. ಹಲವಾರು ಭಕ್ತರು ಈ ಸಂದರ್ಭದಲ್ಲಿ ಇಲ್ಲಿ ನೆರೆದಿರು ತ್ತಾರೆ. ಈ ಸ್ಥಳವನ್ನು [[ಶರಪಂಜರ]], [[ಹುಲಿಯ ಹಾಲಿನ ಮೇವು]] ಚಿತ್ರಗಳಲ್ಲಿ ಚಿತ್ರೀಕರಿಸಲಾಗಿದೆ.
==ಭೌಗೋಳಿಕ ಸ್ಥಾನ==
ತಲಕಾವೇರಿ - ದಕ್ಷಿಣಭಾರತದಲ್ಲಿ ಹರಿಯುವ ಕಾವೇರಿ ನದಿಯ ಉಗಮ ಸ್ಥಾನ. ಕರ್ನಾಟಕ ರಾಜ್ಯದಲ್ಲಿರುವ ಕೊಡುಗೆ ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಹೋಬಳಿಯಲ್ಲಿ ಭಾಗಮಂಡಲದ ಪಶ್ಚಿಮಕ್ಕೆ, ಪಶ್ಚಿಮ ಘಟ್ಟಗಳಲ್ಲಿರುವ ಬ್ರಹ್ಮಗಿರಿಯ ಇಳಿಜಾರಿನಲ್ಲಿ (ಉ.ಅ. 120 25' ; ಪೂ. ರೇ. 750 34') ಇದೆ. ಮಡಿಕೇರಿಯಿಂದ 39 ಕಿಮೀ, ದೂರದಲ್ಲಿರುವ ಭಾಗಮಂಡಲಕ್ಕೂ ತಲಕಾವೇರಿಗೂ 8 ಕಿಮೀ. ಉದ್ದದ ವಾಹನಯೋಗ್ಯ ರಸ್ತೆಯಿದೆ.
 
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ತಲಕಾವೇರಿ}}
 
[[ವರ್ಗ: ಕರ್ನಾಟಕದ ಪ್ರಮುಖ ಸ್ಥಳಗಳು]]
[[ವರ್ಗ:ಹಿಂದೂ ಧರ್ಮದ ಪುಣ್ಯ ಕ್ಷೇತ್ರಗಳು]]
೪,೭೫೩

edits

"https://kn.wikipedia.org/wiki/ವಿಶೇಷ:MobileDiff/836000" ಇಂದ ಪಡೆಯಲ್ಪಟ್ಟಿದೆ