ಹೊಳೆ ಹಂಗರಗಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೭ ನೇ ಸಾಲು:
[[ಹೊಳೆ ಹಂಗರಗಿ]] ಗ್ರಾಮವು [[ಕರ್ನಾಟಕ]] ರಾಜ್ಯದ [[ವಿಜಯಪುರ]] ಜಿಲ್ಲೆಯ [[ವಿಜಯಪುರ]] ತಾಲ್ಲೂಕಿನಲ್ಲಿದೆ.
 
=='''ಭೌಗೋಳಿಕ'''==
 
ಗ್ರಾಮವು ಭೌಗೋಳಿಕವಾಗಿ 16* 32' 10"x ಉತ್ತರ ಅಕ್ಷಾಂಶ ಮತ್ತು 75* 31' 19" ಪೂರ್ವ ರೇಖಾಂಶದಲ್ಲಿ ಬರುತ್ತದೆ.
 
=='''ಜನಸಂಖ್ಯೆ'''==
 
ಗ್ರಾಮದಲ್ಲಿ ಜನಸಂಖ್ಯೆ ಸುಮಾರು 2500 ಇದೆ. ಅದರಲ್ಲಿ 1300 ಪುರುಷರು ಮತ್ತು 1200 ಮಹಿಳೆಯರು ಇದ್ದಾರೆ.
 
=='''ಹವಾಮಾನ'''==
 
ಬೇಸಿಗೆಕಾಲ - ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ '''42°C '''ವರೆಗೆ(ಎಪ್ರೀಲನಲ್ಲಿ), ಅತೀ ಕಡಿಮೆ ಅಂದರೆ '''9°C''' ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
 
* <big>ಬೇಸಿಗೆಕಾಲ</big> - '''35°C - 42°C'''
 
* <big>ಮಳೆಗಾಲ</big> - '''18°C - 32°C'''
 
* <big>ಚಳಿಗಾಲ</big> - '''15°C - 28°C'''
 
* <big>ಮಳೆ</big> - ಪ್ರತಿ ವರ್ಷ '''300 - 600ಮಿಮಿ''' ಗಳಸ್ಟು ಆಗಿತ್ತದೆ
 
=='''ಆಹಾರ'''==
 
ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ [[ಗೋಧಿ]], [[ಅಕ್ಕಿ]],[[ಮೆಕ್ಕೆ ಜೋಳ]] ಬೇಳೆಕಾಳುಗಳು. '''ಜವಾರಿ''' ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. '''ಜೋಳದ ರೊಟ್ಟಿ''', ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
 
=='''ಸಂಸ್ಕೃತಿ'''==
 
[[File:Uttar Karnataka food.JPG|thumb|ಉತ್ತರ ಕರ್ನಾಟಕದ ಊಟ]]
ಅಪ್ಪಟ '''ಉತ್ತರ ಕರ್ನಾಟಕ''' ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ಗಾಂಧಿ ಟೋಪಿ ಅಥವಾ ಬಿಳಿ/ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ. ಮಹಿಳೆಯರು '''ಇಲಕಲ್ಲ ಸೀರೆ'''ಯನ್ನುಸೀರೆಯನ್ನು ಧರಿಸುತ್ತಾರೆ.
 
=='''ಕಲೆ'''==
 
ಲಾವಣಿ ಪದ, ಡೊಳ್ಳಿನ ಪದ, ಗೀಗೀ ಪದ, ಹಂತಿ ಪದ, ಜಾನಪದ, ಡೊಳ್ಳು ಕುಣಿತ, ಕರಡಿ ಮಜಲು, ಮೊಹರಮ ಹೆಜ್ಜೆ ಕುಣಿತ, ಹರಿ ಭಜನೆ ಮತ್ತು ಶಿವ ಭಜನೆ ಇತ್ಯಾದಿ ಗ್ರಾಮದ ಕಲೆಯಾಗಿದೆ.
 
=='''ಧರ್ಮ'''==
 
ಗ್ರಾಮದಲ್ಲಿ '''[[ಹಿಂದೂ]]''' ಮತ್ತು '''[[ಮುಸ್ಲಿಂ]]''' ಧರ್ಮದ ಜನರಿದ್ದಾರೆ.
 
=='''ಭಾಷೆ'''==
 
ಮುಖ್ಯ ಭಾಷೆ '''ಕನ್ನಡ'''. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ [[ಉರ್ದು]], [[ಮರಾಠಿ]] ಮತ್ತು [[ಹಿಂದಿ]] ಮಿಶ್ರಿತ ವಿಶಿಷ್ಠವಾದ ಕನ್ನಡ.
 
=='''ದೇವಾಲಯ'''==
 
* ಶ್ರೀ ಮಹಾಲಕ್ಷ್ಮಿ ದೇವಾಲಯ
೭೬ ನೇ ಸಾಲು:
* ಶ್ರೀ ಹಣಮಂತ ದೇವಾಲಯ
 
=='''ಮಸೀದಿ'''==
 
ಗ್ರಾಮದಲ್ಲಿ ಮುಸ್ಲಿಂ ಸಮುದಾಯದ '''ದರ್ಗಾ''' ಹಾಗೂ '''ಮಸೀದಿ''' ಇದೆ.
 
=='''ಹಬ್ಬ'''==
 
ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
 
=='''ಕೃಷಿ'''==
 
ಗ್ರಾಮದ ಪ್ರಮುಖ ಉದ್ಯೋಗವೇ '''ಕೃಷಿ''' ಮತ್ತು '''ತೋಟಗಾರಿಕೆ'''ಯಾಗಿದೆತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು '''75%''' ಜನರು ಕೆಲಸ ಮಾಡುತ್ತಾರೆ.
 
=='''ನೀರಾವರಿ'''==
 
ಗ್ರಾಮದಲ್ಲಿ ಬಹುಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ '''ಕಬ್ಬು''', ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ(ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
 
=='''ಉದ್ಯೋಗ'''==
 
ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ 70% ಜನಸಂಖ್ಯೆ '''ಕೃಷಿ'''ಯಲ್ಲಿಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಆಡು(ಮೇಕೆ) ಸಾಕಾಣಿಕೆ ಮತ್ತು ಕುರಿ ಸಾಕಾಣಿಕೆ ಉಪಕಸುಬುಗಳಾಗಿವೆ.
 
=='''ಬೆಳೆ'''==
 
<big>'''ಆಹಾರ ಬೆಳೆಗಳು'''</big>
 
'''ಜೋಳ''', ಗೋಧಿ, ಮೆಕ್ಕೆಜೋಳ, ಸಜ್ಜೆ , ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
 
<big>'''ವಾಣಿಜ್ಯ ಬೆಳೆಗಳು'''</big>
 
'''ದ್ರಾಕ್ಷಿ''', '''ಕಬ್ಬು''', ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
 
<big>'''ತರಕಾರಿ ಬೆಳೆಗಳು'''</big>
 
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
 
=='''ಸಸ್ಯ'''==
 
ಆಲದ ಮರ, ಬೇವಿನ ಮರ, ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.
 
=='''ಪ್ರಾಣಿ'''==
 
ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ ಮತ್ತು ಕೋಗಿಲೆ ಇತ್ಯಾದಿ.
 
=='''ಆರ್ಥಿಕತೆ'''==
 
ಗ್ರಾಮದ ಆರ್ಥಿಕ ಪರಿಸ್ಥಿತಿ '''ಮಧ್ಯಮ ತರಗತಿ'''ಯಲ್ಲಿದೆತರಗತಿಯಲ್ಲಿದೆ.
 
=='''ಶಿಕ್ಷಣ'''==
 
ಗ್ರಾಮದಲ್ಲಿ '''ಸರಕಾರಿ ಹಿರಿಯ ಪ್ರಾಥಮಿಕ ಶಾಲೆ''' ಇದೆ.
 
=='''ಸಾಕ್ಷರತೆ'''==
 
ಗ್ರಾಮದ '''ಸಾಕ್ಷರತೆ'''ಯಸಾಕ್ಷರತೆಯ ಪ್ರಮಾಣ ಸುಮಾರು '''75%'''. ಅದರಲ್ಲಿ '''85% ಪುರುಷರು''' ಹಾಗೂ '''68% ಮಹಿಳೆಯರು''' ಸಾಕ್ಷರತೆ ಹೊಂದಿದೆ.
 
=='''ರಾಜಕೀಯ'''==
 
ಗ್ರಾಮವು '''[[ವಿಜಯಪುರ ಲೋಕಸಭಾ ಕ್ಷೇತ್ರ]]'''ದ ವ್ಯಾಪ್ತಿಯಲ್ಲಿ ಬರುತ್ತದೆ.
"https://kn.wikipedia.org/wiki/ಹೊಳೆ_ಹಂಗರಗಿ" ಇಂದ ಪಡೆಯಲ್ಪಟ್ಟಿದೆ