Content deleted Content added
೧೮ ನೇ ಸಾಲು:
 
{{User|NaveenNkadalaveni}} ಅವರೇ ನೀವು ಸಂಪಾದಿಸಿದ [[ಸೂಲಗಿತ್ತಿ ನರಸಮ್ಮ]] ಲೇಖನ ತುಂಬಾ ಉತ್ತಮವಾಗಿದೆ. ನಿಮ್ಮ ಸಂಪಾದನೆಗಳಿಗೆ ಧನ್ಯವಾದಗಳು. <br>
ನಾನು ಗೋಪಾಲಕೃಷ್ಣ. ನಾನು ಕನ್ನಡ ವಿಕಿಪೀಡಿಯ ಸಮುದಾಯಕ್ಕೆ ಸಮುದಾಯ ಸಹಾಯಕನಾಗಿ [[:meta:CIS-A2K|CIS-A2K]] ತಂಡದಲ್ಲಿ ಕನ್ನಡ ವಿಕಿಪೀಡಿಯಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಎ೨ಕೆ ತಂಡವು ಕನ್ನಡ ವಿಕಿಪೀಡಿಯಕ್ಕಾಗಿವಿಕಿಪೀಡಿಯದ ಜೊತೆ[[:meta:CIS-A2K/Work plan July 2017 - June 2018|ಕೆಲಸ]] ಮಾಡುತ್ತಿದೆ.<br>
ಇತ್ತೀಚೆಗೆ ನಾವು ಕನ್ನಡ ವಿಕಿಪೀಡಿಯದಲ್ಲಿ [[ವಿಕಿಪೀಡಿಯ:ಯೋಜನೆ/ಬೆಂಗಳೂರಿನ ಶಿಲಾ ಶಾಸನಗಳು|ಬೆಂಗಳೂರಿನಲ್ಲಿ ಲಭ್ಯ ಇರುವ ಶಿಲಾಶಾಸನಗಳ]] ಬಗ್ಗೆ ಲೇಖನ ಸೇರಿಸುವ ಯೋಜನೆಯನ್ನು ಪ್ರಾರಂಭಿಸಿದ್ದೇವೆ. ಈ ಯೋಜನೆಯ ಉದ್ದೇಶ ಬೆಂಗಳೂರಿನಲ್ಲಿ ಉಳಿದಿರುವ ೩೦ ಶಿಲಾ ಶಾಸನಗಳನ್ನು ರಕ್ಷಿಸುವುದು ಮತ್ತು ಅವುಗಳ ಬಗ್ಗೆ ಕನ್ನಡ ಭಾಷೆಯಲ್ಲಿ ಕನ್ನಡ ವಿಕಿಪೀಡಿಯಕ್ಕೆ ಮಾಹಿತಿ ಸೇರಿಸಿ ಜಾಗೃತಿ ಮೂಡಿಸುವುದಾಗಿದೆ. ಈ ಯೋಜನೆಯಲ್ಲಿ ತಮ್ಮನ್ನೂ ಭಾಗವಹಿಸಲು ತಮ್ಮನ್ನು ಆಹ್ವಾನಿಸುತ್ತಿದ್ದೇವೆ. ಇರುವ ಮೂವತ್ತು ಶಿಲಾ ಶಾಸನಗಳಿಗೆ ಸಂಬಂಧಿಸಿದ ಆಕರಗಳು ನಮ್ಮ ಬಳಿ ಇವೆ. ಇದನ್ನೂ ಒದಗಿಸಿಕೊಡಲು ನಾವು ಸಿದ್ದರಿದ್ದೇವೆ.. ಅದಲ್ಲದೇ ಸಂಪಾದನೆಯಲ್ಲಿ ಸಹಕಾರ ಅಥವಾ ಸಹಾಯ ಬೇಕಾದಲ್ಲಿ ನಮ್ಮನ್ನುನನ್ನನ್ನು ಸಂಪರ್ಕಿಸಲು ಹಿಂಜರಿಯಬೇಡಿ. ನನ್ನ ಮಿಂಚಂಚೆ ವಿಳಾಸ gopala{{@}}cis-india.org --[[ಸದಸ್ಯ:Gopala Krishna A (CIS-A2K)|Gopala Krishna A (CIS-A2K)]] ([[ಸದಸ್ಯರ ಚರ್ಚೆಪುಟ:Gopala Krishna A (CIS-A2K)|ಚರ್ಚೆ]]) ೧೦:೦೪, ೨೨ ಮಾರ್ಚ್ ೨೦೧೮ (UTC)