ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವು [[ಕರ್ನಾಟಕ]] ರಾಜ್ಯದ [[ವಿಜಯಪುರ]] ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ಮುದ್ದೇಬಿಹಾಳ ಮತಕ್ಷೇತ್ರ(2018)ದಲ್ಲಿ 1,03,038 ಪುರುಷರು, 97,844 ಮಹಿಳೆಯರು ಸೇರಿ ಒಟ್ಟು 2,00,882 ಮತದಾರರಿದ್ದಾರೆ.
 
==ಕ್ಷೇತ್ರದ ಹಿನ್ನಲೆ==
 
ಆಂಗ್ಲರ ಅಧಿಪತ್ಯ ಅಳಿದು 70 ವರ್ಷಗಳಾದರೂ ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಮತದಾರ ಪ್ರಭು ಇನ್ನೂ ದೇಸಗತಿ ಮನೆತನಕ್ಕೆ ಮಣೆ ಹಾಕುತ್ತಿರುವುದು ಕ್ಷೇತ್ರದ ವಿಶೇಷ.