ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೪ ನೇ ಸಾಲು:
ಸತತ ಮೂರು ಬಾರಿ ಜೆ.ಎಸ್‌.ದೇಶಮುಖ (ಪಂಚಮಸಾಲಿ), 1994ರಲ್ಲಿ ವಿಮಲಾಬಾಯಿ ದೇಶಮುಖ ಆಯ್ಕೆಯಾದರೆ, ಉಳಿದ 25 ವರ್ಷದ ಅವಧಿ ಸಿ.ಎಸ್‌.ನಾಡಗೌಡ (ರಡ್ಡಿ) ಶಾಸಕರು. ಈ ಅವಧಿಯಲ್ಲಿ ಸ್ಪರ್ಧೆ ನಡೆದಿದ್ದು, ಈ ಎರಡೂ ಮನೆತನಗಳ ನಡುವೆಯೇ. ಒಮ್ಮೆ ಮಾತ್ರ ಮಂಗಳಾದೇವಿ ಬಿರಾದಾರ ಪ್ರಬಲ ಪೈಪೋಟಿ ನೀಡಿದ್ದಾರೆ.
 
==ಅಧಿಕಾರ ವಹಿಸಿದವರು==
==ಅಧಿಕಾರದ ಪಕ್ಷಗಳ ವಿವರ==
 
ಪಕ್ಷವಾರು ಸಾಧನೆ ಪರಿಗಣಿಸಿದರೆ ಸದರಿ ಕ್ಷೇತ್ರ ಕಾಂಗ್ರೆಸ್ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಈ ಕ್ಷೇತ್ರದಲ್ಲಿ ಗೆದ್ದಿದೆ. 1957ರ ಸಾರ್ವತ್ರಿಕ ಚುನಾವಣೆ ಗಣನೆಗೆ ತೆಗೆದುಕೊಳ್ಳುವುದಾದರೆ ಅಂದಿನ ಭಾರತೀಯ ಕಾಂಗ್ರೆಸ್ ಪಕ್ಷದ ಸಿದ್ಧಾಂತಿ ಪ್ರಾಣೇಶ ಗುರುಭಟ್ಟರು, ಆ ಬಳಿಕ ಶಿವಶಂಕರ ಮಲ್ಲಪ್ಪ ಗುರಡ್ಡಿ, ಜಿ.ಎಸ್. ಮಲ್ಲಪ್ಪ ಹಾಗೂ ಎಸ್.ಎಂ. ಮುರಿಗೆಪ್ಪ ಸಾಲಾಗಿ ಆಯ್ಕೆಯಾಗಿದ್ದು ಕಾಂಗ್ರೆಸ್ ಸಾಧನೆ. ಪ್ರಪ್ರಥಮ ಬಾರಿಗೆ ಜನತಾ ಪಕ್ಷದಿಂದ ಜಗದೇವರಾವ ಅವರು ಅಧಿಕಾರ ಕಸಿದುಕೊಂಡು ಹ್ಯಾಟ್ರಿಕ್ ಸಾಧನೆ ಮೆರೆದರು.