ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೦ ನೇ ಸಾಲು:
==ಎರಡು ಮನೆತನಗಳ ನಡುವಿನ ಸ್ಪರ್ಧೆ==
 
1957ರಲ್ಲಿ ಸಿದ್ಧಾಂತಿ ಪ್ರಾಣೇಶ ಗುರುಭಟ್ಟ (ಬ್ರಾಹ್ಮಣ), 1972ರಲ್ಲಿ ಎಸ್‌.ಎಂ.ಮುರಿಗೆಪ್ಪಮಲ್ಲಪ್ಪ ಮುರಗೆಪ್ಪ ಸಜ್ಜನ(ಗಾಣಿಗ) ಶಾಸಕರಾಗಿ ಆಯ್ಕೆಯಾಗಿದ್ದು ಹೊರತುಪಡಿಸಿದರೆ, ಉಳಿದ ಅವಧಿಗೆ (1978ರಿಂದ 2018ರವರೆಗಿನ ನಾಲ್ಕು ದಶಕಗಳ ಅವಧಿ) ಆಯ್ಕೆಯಾದವರು ಪಂಚಮಸಾಲಿ, ಮತ್ತು ರಡ್ಡಿ ಸಮುದಾಯದವರು.
 
ಸತತ ಮೂರು ಬಾರಿ ಜೆ.ಎಸ್‌.ದೇಶಮುಖ (ಪಂಚಮಸಾಲಿ), 1994ರಲ್ಲಿ ವಿಮಲಾಬಾಯಿ ದೇಶಮುಖ ಆಯ್ಕೆಯಾದರೆ, ಉಳಿದ 25 ವರ್ಷದ ಅವಧಿ ಸಿ.ಎಸ್‌.ನಾಡಗೌಡ (ರಡ್ಡಿ) ಶಾಸಕರು. ಈ ಅವಧಿಯಲ್ಲಿ ಸ್ಪರ್ಧೆ ನಡೆದಿದ್ದು, ಈ ಎರಡೂ ಮನೆತನಗಳ ನಡುವೆಯೇ. ಒಮ್ಮೆ ಮಾತ್ರ ಬಿಜೆಪಿಯ ಮಂಗಳಾದೇವಿ ಬಿರಾದಾರ ಪ್ರಬಲ ಪೈಪೋಟಿ ನೀಡಿದ್ದಾರೆ.
 
==ಅಧಿಕಾರ ವಹಿಸಿದವರು==
 
ಪಕ್ಷವಾರು ಸಾಧನೆ ಪರಿಗಣಿಸಿದರೆ ಸದರಿ ಕ್ಷೇತ್ರ ಕಾಂಗ್ರೆಸ್ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಈ ಕ್ಷೇತ್ರದಲ್ಲಿ ಗೆದ್ದಿದೆ. 1957ರ ಸಾರ್ವತ್ರಿಕ ಚುನಾವಣೆ ಗಣನೆಗೆ ತೆಗೆದುಕೊಳ್ಳುವುದಾದರೆ ಅಂದಿನ ಭಾರತೀಯ ಕಾಂಗ್ರೆಸ್ ಪಕ್ಷದ ಸಿದ್ಧಾಂತಿ ಪ್ರಾಣೇಶ ಗುರುಭಟ್ಟರು, ಆ ಬಳಿಕ ಶಿವಶಂಕರಶಿವಶಂಕರಪ್ಪ ಮಲ್ಲಪ್ಪ ಗುರಡ್ಡಿ, ಜಿ.ಎಸ್.ಹಾಗೂ ಮಲ್ಲಪ್ಪ ಹಾಗೂ ಎಸ್.ಎಂ.ಮುರಗೆಪ್ಪ ಮುರಿಗೆಪ್ಪಸಜ್ಜನ ಸಾಲಾಗಿ ಆಯ್ಕೆಯಾಗಿದ್ದು ಕಾಂಗ್ರೆಸ್ ಸಾಧನೆ. ಪ್ರಪ್ರಥಮ ಬಾರಿಗೆ ಜನತಾ ಪಕ್ಷದಿಂದ ಜಗದೇವರಾವ ಅವರು ಅಧಿಕಾರ ಕಸಿದುಕೊಂಡು ಹ್ಯಾಟ್ರಿಕ್ ಸಾಧನೆ ಮೆರೆದರು.
 
==ತಾಳಿಕೋಟೆ ಕ್ಷೇತ್ರ ವಿಲೀನ==
 
1966ರಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಕ್ಷೇತ್ರಗಳ ಪುನರ್ವಿಂಗಡಣೆಯಾದ ಬಳಿಕ ತಾಳಿಕೋಟೆ ಕ್ಷೇತ್ರವು ಮುದ್ದೇಬಿಹಾಳ ಕ್ಷೇತ್ರದಲ್ಲಿ ವಿಲೀನವಾಯಿತು. ಮೊದಲೆರಡು ಚುನಾವಣೆಯಲ್ಲಿ ಪ್ರತ್ಯೇಕ ವಿಧಾನಸಭೆ ಕ್ಷೇತ್ರವಾಗಿದ್ದ ತಾಳಿಕೋಟೆಯಿಂದ 1957ರಲ್ಲಿ ಪಾಟೀಲ ಕುಮಾರಗೌಡ ಅಡಿವೆಪ್ಪಗೌಡರುಅಡಿವೆಪ್ಪಗೌಡ ಪಾಟೀಲರು ಸ್ವತಂತ್ರ ಅಭ್ಯರ್ಥಿಯಾಗಿ (15,200) ಗೆಲುವು ಸಾಧಿಸಿದರು. ಇವರ ವಿರುದ್ಧ ಭಾರತೀಯ ಕಾಂಗ್ರೆಸ್ ಪಕ್ಷದಿಂದ ಶರಣಯ್ಯ ಬಸಲಿಂಗಯ್ಯ ವಸ್ತ್ರದ (12,804) ಪರಾಜಯಗೊಂಡರು. ಆ ಬಳಿಕ 1962ರಲ್ಲಿ ಗದಿಗೆಪ್ಪಗೌಡ ನಿಂಗನಗೌಡ ಪಾಟೀಲ ಭಾರತೀಯ ಕಾಂಗ್ರೆಸ್​ನಿಂದ ಅವಿರೋಧ ಆಯ್ಕೆಯಾದರು.
 
==ಕ್ಷೇತ್ರಕ್ಕೆ ಸಿಕ್ಕ ಸ್ಥಾನಮಾನ==