ಸಾಲುಮರದ ತಿಮ್ಮಕ್ಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೨೧ ನೇ ಸಾಲು:
 
== ಜೀವನ ==
ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು [[ರಾಮನಗರ]] ಜಿಲ್ಲೆಯ [[ಮಾಗಡಿ]] ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.<ref name="child">Thimmakka started to plant banyan trees to overcome the grief of being childless: {{cite web|url=http://www.ibnlive.com/news/woman-plants-trees-village-thrives/35476-3.html|author=Priyanjana Dutta|title=Woman plants trees, village thrives |work=Online webpage of Ibnlive.com|accessdate=}}</ref>
 
==ಸಾಧನೆ==
"https://kn.wikipedia.org/wiki/ಸಾಲುಮರದ_ತಿಮ್ಮಕ್ಕ" ಇಂದ ಪಡೆಯಲ್ಪಟ್ಟಿದೆ