ಸಾಲುಮರದ ತಿಮ್ಮಕ್ಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೨೩ ನೇ ಸಾಲು:
ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.
 
[[File:TreesSada plantednet bysadhane Salumarada Thimmakkachardonnay mapped on OSM.png|thumb|ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ ೯೪ರಲ್ಲಿ ತಿಮ್ಮಕ್ಕರವರು ಬೆಳಸಿದ ಆಲದ ಮರಗಳು]]
==ಸಾಧನೆ==
ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ ೪ ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ ೨೦ ಸಸಿಗಳನ್ನು ನೆಡಲಾಯಿತು.<ref name="plant">Planting of tree by Thimmakka and Chikkaiah is mentioned by {{cite web|url=http://www.downtoearth. org.in/full6.asp?foldername=20020715&filename=gra&sec_id=11&sid=1|author=Malini Shankat|title=A mother’s love|work=Online webpage of DownToEarth.org|publisher=©2004 Society for Environmental Communications|accessdate=}}</ref>.
[[File:Trees planted by Salumarada Thimmakka mapped on OSM.png|thumb|ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ ೯೪ರಲ್ಲಿ ತಿಮ್ಮಕ್ಕರವರು ಬೆಳಸಿದ ಆಲದ ಮರಗಳು]]
ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ ೪ ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ ೨೦ ಸಸಿಗಳನ್ನು ನೆಡಲಾಯಿತು.<ref name="plant">Planting of tree by Thimmakka and Chikkaiah is mentioned by {{cite web|url=http://www.downtoearth. org.in/full6.asp?foldername=20020715&filename=gra&sec_id=11&sid=1|author=Malini Shankat|title=A mother’s love|work=Online webpage of DownToEarth.org|publisher=©2004 Society for Environmental Communications|accessdate=}}</ref>.
ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು.<ref name="child" /> ಈ ಗಂಡ-ಹೆಂಡಿರು ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಗಳಲ್ಲಿ ನೀರನ್ನು ನಾಲ್ಕು ಕಿ.ಮೀ. ದೂರ ಸಾಗಿಸುತ್ತಿದ್ದರು. ಹಾಗೂ ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು. ಸಸಿಗಳು ಬೆಳೆಯಲು ನೀರಿನ ಅವಶ್ಯಕತೆಯಿರುವುದರಿಂದ, ಅವಗಳನ್ನು ಹೆಚ್ಚಾಗಿ [[ಮುಂಗಾರು]] ಮಳೆಯ ಕಾಲದಲ್ಲಿ ನೆಡಲಾಯಿತು. [[File:Saalumarada-thimmakka-plaque.jpg|thumb|ತಿಮ್ಮಕ್ಕನವರ ಸಾಧನೆಯ ಪಲಕ ]]
ಮುಂದಿನ ಮುಂಗಾರಿನಷ್ಟು ಹೊತ್ತಿಗೆ ಈ ಎಲ್ಲ ಸಸಿಗಳು ಚೆನ್ನಾಗಿ ಬೇರು ಬಿಟ್ಟಿದ್ದವು.<ref name="plant" /> ಒಟ್ಟಾರೆ ೨೮೪ ಸಸಿಗಳನ್ನು ನೆಡಲಾಗಿ, ಇಂದಿಗೆ ಅವುಗಳ ಮೌಲ್ಯವು ಸುಮಾರು ೧೫ ಲಕ್ಷ [[ರೂಪಾಯಿ|ರೂಪಾಯಿಗಳೆಂದು]] ಅಂದಾಜು ಮಾಡಲಾಗಿದೆ.<ref name="outlook" /> ಈ ಮರಗಳ ನಿರ್ವಹಣೆಯನ್ನು ಈಗ [[ಕರ್ನಾಟಕ ಸರ್ಕಾರ|ಕರ್ನಾಟಕ ಸರ್ಕಾರವು]] ವಹಿಸಿಕೊಂಡಿದೆ.<ref name="child" />
"https://kn.wikipedia.org/wiki/ಸಾಲುಮರದ_ತಿಮ್ಮಕ್ಕ" ಇಂದ ಪಡೆಯಲ್ಪಟ್ಟಿದೆ