ಕೆನಡಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು removed Category:ಉತ್ತರ ಅಮೇರಿಕ ಖಂಡದ ದೇಶಗಳು using HotCat |
ಚು added Category:ಉತ್ತರ ಅಮೇರಿಕ ಖಂಡದ ದೇಶಗಳು using HotCat |
||
೯೮ ನೇ ಸಾಲು:
ಕಾಮನ್ವೆಲ್ತ್ ರಾಷ್ಟ್ರಸಮುದಾಯದಲ್ಲಿ ಕೆನಡದ ನೀತಿ ಎರಡನೆಯ ಮಹಾಯುದ್ಧದ ಕಾಲದಲ್ಲಾಗಲಿ ಅನಂತರವಾಗಲಿ ಯಾವ ಬದಲಾವಣೆಗೂ ಒಳಗಾಗಲಿಲ್ಲ. [[ಭಾರತ]], [[ಪಾಕಿಸ್ತಾನ]], [[ಶ್ರೀಲಂಕಾ]], ಘಾನ ಮತ್ತು ಮಲಯ ದೇಶಗಳು ಕಾಮನ್ವೆಲ್ತ್ ರಾಷ್ಟ್ರ ಸಮುದಾಯದಲ್ಲಿ ಪೂರ್ಣ ಸದಸ್ಯತ್ವ ಪಡೆದಾಗ ಕೆನಡ ಅದನ್ನು ಸ್ವಾಗತಿಸಿತು. ಭಾರತ ಗಣರಾಜ್ಯವಾದಾಗ ಅದು ಕಾಮನ್ವೆಲ್ತ್ ಸಮುದಾಯದಲ್ಲೇ ಉಳಿಯುವುದು ಸಾಧ್ಯವಾಗುವಂತೆ ಕಾಮನ್ವೆಲ್ತ್ ವ್ಯವಸ್ಥೆಯನ್ನು ಮಾರ್ಪಡಿಸಲು ಕೆನಡ ಸಹಾಯ ಮಾಡಿತು.
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕೆನಡದ ಇತಿಹಾಸ}}
[[ವರ್ಗ:ಉತ್ತರ ಅಮೇರಿಕ ಖಂಡದ ದೇಶಗಳು]]
|