ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೩ ನೇ ಸಾಲು:
'''ಇಸ್ರೋ''' [[ಭಾರತ|ಭಾರತದ]] ಅಂತರಿಕ್ಷ ಸಂಶೋಧನಾ ಸಂಸ್ಥೆ (ISRO - Indian Space Research Organisation). ಇದು [[ಬೆಂಗಳೂರು|ಬೆಂಗಳೂರಿನಲ್ಲಿ]] ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು [[ಬೆಂಗಳೂರು]], [[ತಿರುವನಂತಪುರ]] ([[ಕೇರಳ]]), [[ಅಹಮದಾಬಾದ್]] ([[ಗುಜರಾತ್]]), ಮಹೇಂದ್ರಗಿರಿ(ತ.ನಾ), [[ಹಾಸನ]]([[ಕರ್ನಾಟಕ]]) ಮತ್ತು [[ಶ್ರಿಹರಿಕೋಟ]] ([[ಆಂಧ್ರ ಪ್ರದೇಶ]]) ಗಳಲ್ಲಿ ಇವೆ. ಇಸ್ರೋ ದ ಮುಖ್ಯ ಉದ್ದೇಶ ಅಂತರಿಕ್ಷ ತಂತ್ರಜ್ಞಾನದ ಸಂಶೋಧನೆ ಮತ್ತು ಭಾರತಕ್ಕೆ ಉಪಯೋಗವಾಗುವಂತೆ ಅವುಗಳ ಅಭಿವೃದ್ಧಿ. ಇಸ್ರೋ ಸಂಸ್ಥೆ [[ಉಪಗ್ರಹ|ಉಪಗ್ರಹಗಳನ್ನಲ್ಲದೇ]] [[ಉಪಗ್ರಹ ವಾಹಕ|ಉಪಗ್ರಹ ವಾಹಕಗಳನ್ನೂ]] ತಯಾರಿಸುತ್ತದೆ.
 
ಇಸ್ರೋದ ಪ್ರಸಕ್ತ ಅಧ್ಯಕ್ಷರು ಎ.ಎಸ್.ಕಿರಣ್ಕೆ ಕುಮಾರ್ಶಿವನ್
 
ಇಸ್ರೋ ಸಂಸ್ಥೆಯು ಪ್ರತಿ ವರ್ಷ ಸುಮಾರು ೧೫೦ ಇಂಜಿನಿಯರ್ ಗಳನ್ನು ಇಂಜಿನಿಯರ್-"ಎಸ್.ಸಿ" ಕೆಲಸಕ್ಕೆ ತೆಗೆದುಕೊಳ್ಳುತ್ತದೆ. ಇದಕ್ಕಾಗಿ ಅದು ಒಂದು ಪರೀಕ್ಷೆಯನ್ನು ಮತ್ತು ಸಂದರ್ಶನವನ್ನು ನಡೆಸುತ್ತದೆ. ಇದು ಒಂದು ಪಾರದರ್ಶಕವಾದ ಕ್ರಿಯೆಯಾಗಿದ್ದು ಯಾವುದೇ ಗೋಜಲುಗಳಿಗೆ ಇಲ್ಲಿ ಅವಕಾಶವಿಲ್ಲ. ಪ್ರತಿಭೆಯಿರುವವರಿಗೆ ಮಾತ್ರ ಕೆಲಸ. ತನ್ನ ಕೆಳಹುದ್ದೆಗಳಿಗೂ ( ಟ್ರೇಡ್ಸ್ ಮೆನ್ ಮತ್ತು ಟೆಕ್ನೀಶಿಯನ್) ಇದೆ ಪ್ರಕ್ರಿಯೆಯನ್ನು ಇದು ನಡೆಸುತ್ತದೆ.