ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
[[ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವುಕ್ಷೇತ್ರ]]ವು [[ಕರ್ನಾಟಕ]] ರಾಜ್ಯದ [[ವಿಜಯಪುರ]] ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. [[ಮುದ್ದೇಬಿಹಾಳ]] ಮತಕ್ಷೇತ್ರ(2018)ದಲ್ಲಿ 1,03,038 ಪುರುಷರು, 97,844 ಮಹಿಳೆಯರು ಸೇರಿ ಒಟ್ಟು 2,00,882 ಮತದಾರರಿದ್ದಾರೆ.
 
==ಕ್ಷೇತ್ರದ ಹಿನ್ನಲೆ==
 
ಆಂಗ್ಲರ ಅಧಿಪತ್ಯ ಅಳಿದು 70 ವರ್ಷಗಳಾದರೂ [[ಮುದ್ದೇಬಿಹಾಳ]] ವಿಧಾನಸಭೆ ಕ್ಷೇತ್ರದ ಮತದಾರ ಪ್ರಭು ಇನ್ನೂ ದೇಸಗತಿ ಮನೆತನಕ್ಕೆ ಮಣೆ ಹಾಕುತ್ತಿರುವುದು ಕ್ಷೇತ್ರದ ವಿಶೇಷ.
ಊಳುವವನೇ ಒಡೆಯ ಕಾಯ್ದೆಯನ್ವಯ ನೂರಾರು ಎಕರೆ ಜಮೀನು ಬಿಟ್ಟುಕೊಟ್ಟ ಹಾಲಿ ಶಾಸಕ ಸಿ.ಎಸ್. ನಾಡಗೌಡ ಹಾಗೂ ಜಗದೇವರಾವ ದೇಶಮುಖ ಮನೆತನಕ್ಕೆ ಇಲ್ಲಿನ ಮತದಾರರು ಅಧಿಕಾರದ ಫಲ ನೀಡುತ್ತಲೇ ಇದ್ದಾರೆ. 1978 ರಿಂದ 2013ರ2018ರವರೆಗೆ ಸುಮಾರು 40 ವರ್ಷಗಳ ಕಾಲ ಚುನಾವಣೆವರೆಗಿನ ಕ್ಷೇತ್ರದ ಇತಿಹಾಸ ಗಮನಿಸಿದಾಗ ಹೆಚ್ಚಿನ ಅಧಿಕಾರ ಅನುಭವಿಸಿದ್ದು ಇದೇ ಎರಡು ಮನೆತಗಳು ಎಂಬುದು ಗಮನಾರ್ಹ.
 
ದೇಶಮುಖ ಮನೆತನದ ನಾಯಕ ಜಗದೇವರಾವ ಸಂಗನಬಸಪ್ಪ ದೇಶಮುಖರು ಸತತ ಮೂರು ಬಾರಿ ಕ್ಷೇತ್ರದಲ್ಲಿ ವಿಜಯ ಪತಾಕೆ ಹಾರಿಸಿದ್ದರು. ಅವರ ಅಕಾಲಿಕ ನಿಧನ ಬಳಿಕ ಕ್ಷೇತ್ರ ಕೈ ತಪ್ಪಿತು. ಮಧ್ಯಂತರದಲ್ಲಿ ಅಧಿಕಾರ ಕಸಿದುಕೊಂಡಿದ್ದ ಸಿ.ಎಸ್. ನಾಡಗೌಡರಿಂದ ಮತ್ತೆ ಕ್ಷೇತ್ರ ಕೈವಶ ಮಾಡಿಕೊಳ್ಳುವಲ್ಲಿ ಜಗದೇವರಾವ ಅವರ ಪತ್ನಿ ವಿಮಲಾಬಾಯಿ ಸಫಲರಾದರು. 1994ರಲ್ಲಿ ಅನುಕಂಪದ ಆಧಾರದ ಮೇಲೆ ವಿಮಲಾದೇವಿ ಭರ್ಜರಿ ಜಯಸಾಧಿಸಿದರು.
೧೬ ನೇ ಸಾಲು:
==ಅಧಿಕಾರ ವಹಿಸಿದವರು==
 
ಪಕ್ಷವಾರು ಸಾಧನೆ ಪರಿಗಣಿಸಿದರೆ ಸದರಿ ಕ್ಷೇತ್ರ ಕಾಂಗ್ರೆಸ್ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಈ ಕ್ಷೇತ್ರದಲ್ಲಿ ಗೆದ್ದಿದೆ. 1957ರ ಸಾರ್ವತ್ರಿಕ ಚುನಾವಣೆ ಗಣನೆಗೆ ತೆಗೆದುಕೊಳ್ಳುವುದಾದರೆ ಅಂದಿನ ಭಾರತೀಯ ಕಾಂಗ್ರೆಸ್ ಪಕ್ಷದ ಸಿದ್ಧಾಂತಿ ಪ್ರಾಣೇಶ ಗುರುಭಟ್ಟರು, ಆ ಬಳಿಕ ಶಿವಶಂಕರಪ್ಪ ಮಲ್ಲಪ್ಪ ಗುರಡ್ಡಿ, ಹಾಗೂ ಮಲ್ಲಪ್ಪ ಮುರಗೆಪ್ಪ ಸಜ್ಜನ ಸಾಲಾಗಿ ಆಯ್ಕೆಯಾಗಿದ್ದು ಕಾಂಗ್ರೆಸ್ ಸಾಧನೆ. ಪ್ರಪ್ರಥಮ ಬಾರಿಗೆ ಜನತಾ ಪಕ್ಷದಿಂದ ಜಗದೇವರಾವ ಅವರು ಅಧಿಕಾರ ಕಸಿದುಕೊಂಡು ಹ್ಯಾಟ್ರಿಕ್ ಸಾಧನೆ ಮೆರೆದರು.
 
==ತಾಳಿಕೋಟೆ ಕ್ಷೇತ್ರ ವಿಲೀನ==
೨೪ ನೇ ಸಾಲು:
==ಕ್ಷೇತ್ರಕ್ಕೆ ಸಿಕ್ಕ ಸ್ಥಾನಮಾನ==
 
ಜಗದೇವರಾವ ಅವರು ವಿದ್ಯುತ್ ಖಾತೆ ಸಚಿವರು, ಅವರ ಪತ್ನಿ ವಿಮಲಾಬಾಯಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಶಾಸಕ ಸಿ.ಎಸ್. ನಾಡಗೌಡರು ಕಾರ್ಮಿಕ ಸಚಿವ ಮತ್ತು ಸರ್ಕಾರದ ಮುಖ್ಯ ಸಚೇತಕ ಮತ್ತಿದೀಗ, ನವದೆಹಲಿ ವಿಶೇಷ ಪ್ರತಿನಿಧಿಯಾಗಿದ್ದು ಕ್ಷೇತ್ರದ ಮೈಲಿಗಲ್ಲು.
 
ಒಟ್ಟು ಮತದಾರರ ವಿವರ-2018