ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
[[ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ]]ವು [[ಕರ್ನಾಟಕ]] ರಾಜ್ಯದ [[ವಿಜಯಪುರ]] ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. [[ಮುದ್ದೇಬಿಹಾಳ]] ಮತಕ್ಷೇತ್ರ(2018)ದಲ್ಲಿ 1,03,038 ಪುರುಷರು, 97,844 ಮಹಿಳೆಯರು ಸೇರಿ ಒಟ್ಟು 2,00,882 ಮತದಾರರಿದ್ದಾರೆ.
 
==ಕ್ಷೇತ್ರದ ಹಿನ್ನಲೆಇತಿಹಾಸ==
 
ಆಂಗ್ಲರ ಅಧಿಪತ್ಯ ಅಳಿದು 70 ವರ್ಷಗಳಾದರೂ [[ಮುದ್ದೇಬಿಹಾಳ]] ವಿಧಾನಸಭೆ ಕ್ಷೇತ್ರದ ಮತದಾರ ಪ್ರಭು ಇನ್ನೂ ದೇಸಗತಿ ಮನೆತನಕ್ಕೆ ಮಣೆ ಹಾಕುತ್ತಿರುವುದು ಕ್ಷೇತ್ರದ ವಿಶೇಷ.
೮ ನೇ ಸಾಲು:
ದೇಶಮುಖ ಮನೆತನದ ನಾಯಕ ಜಗದೇವರಾವ ಸಂಗನಬಸಪ್ಪ ದೇಶಮುಖರು ಸತತ ಮೂರು ಬಾರಿ ಕ್ಷೇತ್ರದಲ್ಲಿ ವಿಜಯ ಪತಾಕೆ ಹಾರಿಸಿದ್ದರು. ಅವರ ಅಕಾಲಿಕ ನಿಧನ ಬಳಿಕ ಕ್ಷೇತ್ರ ಕೈ ತಪ್ಪಿತು. ಮಧ್ಯಂತರದಲ್ಲಿ ಅಧಿಕಾರ ಕಸಿದುಕೊಂಡಿದ್ದ ಸಿ.ಎಸ್. ನಾಡಗೌಡರಿಂದ ಮತ್ತೆ ಕ್ಷೇತ್ರ ಕೈವಶ ಮಾಡಿಕೊಳ್ಳುವಲ್ಲಿ ಜಗದೇವರಾವ ಅವರ ಪತ್ನಿ ವಿಮಲಾಬಾಯಿ ಸಫಲರಾದರು. 1994ರಲ್ಲಿ ಅನುಕಂಪದ ಆಧಾರದ ಮೇಲೆ ವಿಮಲಾದೇವಿ ಭರ್ಜರಿ ಜಯಸಾಧಿಸಿದರು.
 
==ಕ್ಷೇತ್ರದ ವಿಶೇಷತೆ==
==ಎರಡು ಮನೆತನಗಳ ನಡುವಿನ ಸ್ಪರ್ಧೆ==
 
1957ರಲ್ಲಿ ಸಿದ್ಧಾಂತಿ ಪ್ರಾಣೇಶ ಗುರುಭಟ್ಟ (ಬ್ರಾಹ್ಮಣ), 1972ರಲ್ಲಿ ಮಲ್ಲಪ್ಪ ಮುರಗೆಪ್ಪ ಸಜ್ಜನ(ಗಾಣಿಗ) ಶಾಸಕರಾಗಿ ಆಯ್ಕೆಯಾಗಿದ್ದು ಹೊರತುಪಡಿಸಿದರೆ, ಉಳಿದ ಅವಧಿಗೆ (1978ರಿಂದ 2018ರವರೆಗಿನ ನಾಲ್ಕು ದಶಕಗಳ ಅವಧಿ) ಆಯ್ಕೆಯಾದವರು ಪಂಚಮಸಾಲಿ ಮತ್ತು ರಡ್ಡಿ ಸಮುದಾಯದವರು.
೩೦ ನೇ ಸಾಲು:
ಪುರುಷರು - 101483, ಮಹಿಳೆಯರು - 97844, ಒಟ್ಟು- 2,00,882
 
==ಕ್ಷೇತ್ರದಜನಪ್ರತಿನಿಧಿಗಳ ವಿವರ ==
 
{| class="wikitable" <hiddentext>generated with [[:de:Wikipedia:Helferlein/VBA-Macro for EXCEL tableconversion]] V14<\hiddentext>