ಅಕಾಡೆಮಿ ಪ್ರಶಸ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೧ ನೇ ಸಾಲು:
೯೦ನೇ ಆವೃತ್ತಿಯ ಆಸ್ಕರ್ ಪುರಸ್ಕಾರ ಸಮಾರಂಭ
ಈ ಬಾರಿಯ 90ನೇ೯೦ನೇ ಆವೃತ್ತಿಯ ಆಸ್ಕರ್ ಪುರಸ್ಕಾರವನ್ನು `ದೀ ಶೇಪ್ ಆಫ್ ವಾಟರ್' ಅತ್ಯುತ್ತಮ <ref>ಚಲನಚಿತ್ರ</ref>ಚಲನಚಿತ್ರವಾಗಿ ಹಾಗೂ ಒಟ್ಟು 4 ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆಪಡೆದುಕೊಂಡಿದೆ. ಈ ಚಿತ್ರಕ್ಕಾಗಿ ದುಡಿದ `ಗಿಲ್ಲೆರ್ಮೊ ಡೆಲ್ ಟೊರೊ' ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರೆನಿರ್ದೇಶಕನಾಗಿ, ಅಲೆಕ್ಸಾಂಡ್ರೆ ಡೆಸ್ವ್ಲಾಟ್ ಶ್ರೇಷ್ಠ ಹಿನ್ನೆಲೆ ಸಂಗೀತ [[ನಿರ್ದೇಶಕ|ನಿರ್ದೇಶಕನಾಗಿ]] ಮತ್ತು ಪಾಲ್ ಬೆರ್ರಿ ಆಸ್ಟೆರ್ ಶ್ರೇಷ್ಠ ನಿರ್ಮಾಣ ವಿನ್ಯಾಸಗಾರನಾಗಿ ಪುರಸ್ಕಾರವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಅತ್ಯುತ್ತಮ ನಟನಾಗಿ ಗಾರಿ ಓಲ್ಟ್‍ಮನ್, ಅತ್ಯುತ್ತಮ ನಟಿಯಾಗಿ ಫ್ರಾನ್ಸೆಸ್ ಮೆಕ್ ಡಾರ್ಮಾಂಡ್, ಅತ್ಯುತ್ತಮ ಪೋಷಕ ನಟಿಯಾಗಿ ಅಲಿಸನ್ ಜನ್ನೆ, ಅತ್ಯುತ್ತಮ ಪೋಷಕ ನಟನಾಗಿ ಸ್ಯಾಮ್ ರಾಕವೆಲ್, ಅತ್ಯುತ್ತಮ ವಿದೇಶಿ ಚಿತ್ರವಾಗಿ ಎ ಫೆಂಟಾಸ್ಟಿಕ್ ವುಮೆನ್, ಅತ್ಯುತ್ತಮ ಆನಿಮೆಟೆಡ್ ಚಿತ್ರವಾಗಿ ಕೊಕೊ, ಅತ್ಯುತ್ತಮ ಡಾಕಿಮೆಂಟ್ರಿಯಾಗಿ ಇಕಾರ್ಸ್, ಅತ್ಯುತ್ತಮ ಗೀತೆಯಾಗಿ ರಿಮೆಂಬರ್ ಮೀ, ಅತ್ಯುತ್ತಮ ಸಂಕಲನ ಮತ್ತು ಅತ್ಯುತ್ತಮ ಸೌಂಡ್ ಮಿಕ್ಸಿಂಗ್ ಡೆನ್‍ಕಿರ್ಕ್, ಹಾಗೂ ಅತ್ಯುತ್ತಮ ಛಾಯಾಗ್ರಹಣಕ್ಕೆ ರೋಜರ್ ಡೀಕೆನ್ಸ ಪ್ರಶಸ್ತಿಗಳನ್ನು ಮುಡಿಗೆರಿಸಿಕೊಂಡಿದ್ದಾರೆತೆಗೆದುಕೊಂಡರು. ಅದರ ಜೊತೆಗೆ ಆಸ್ಕರ್ ಪುರಸ್ಕಾರ ಸಮಾರಂಭದಲ್ಲಿ ಇತ್ತೀಚಿಗೆ ನಿಧನರಾದ ಬಾಲಿವುಡ್ ನಟ ಶಶಿಕಪೂರ್ ಮತ್ತು ನಟಿ ಶ್ರೀದೇವಿನ್ನು ಸ್ಮರಿಸಲಾಯಿತು.
==ಭಾರತದಲ್ಲಿ ಆಸ್ಕರ ಸಾಧಕರು==
ಆಸ್ಕರ್ ಕುರಿತು ಭಾರತದತ್ತ ನೋಡಿದಾಗ ಇದುವರೆಗೂ 5 ಸಾಧಕರಿಗೆ ಮಾತ್ರ ಈ ಪ್ರಶಸ್ತಿ ಲಭಿಸಿದೆ. ಅದರಲ್ಲಿ 1982 ರಲ್ಲಿ ಅತ್ಯುತ್ತಮ ವಸ್ತ್ರವಿನ್ಯಾಸದಲ್ಲಿ ಭಾನು ಅಥೈಯಾ ಆಸ್ಕರ್ ಪುರಸ್ಕಾರವನ್ನು ಪಡೆದ ಭಾರತದ ಮೊದಲಿಗಳು. 1992ರಲ್ಲಿ ಜೀವಮಾನ ಸಾಧನೆಯ ಪ್ರಶಸ್ತಿಯನ್ನು ಸತ್ಯಜಿತ್ ರೇ ಪಡೆದುಕೊಂಡರು. ಎ.ಆರ್ ರೆಹಮಾನ್ ಮತ್ತು ಗುಲ್ಜಾರ್ ಅತ್ಯುತ್ತಮ ಮೂಲ ಗೀತೆಯಾದ ಜೈ ಹೋ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ಹಾಗೆ ಅತ್ಯತ್ತಮ ಮೂಲ ಅಂಕ ಸಂಗೀತಕ್ಕೆ ಎ.ಆರ್ ರೆಹಮಾನ್ ಮತ್ತೂಮ್ಮೆ ಪ್ರಶಸ್ತಿಯನ್ನು ಮುಡಿಗೆರಿಸಿಕೊಂಡರುಪಡೆದುಕೊಂಡರು. ಅತ್ಯುತ್ತಮ ಧ್ವನಿ ಮಿಶ್ರಣಕ್ಕೆ ರಿಸುಲ್ ಪೂಕುಟ್ಟಿಯವರು ಆಸ್ಕರ್ ತಮ್ಮದಾಗಿಸಿಕೊಂಡಿದ್ದಾರೆತೆಗೆದುಕೊಂಡರು.
==ಇತರೆ ಮಾಹಿತಿ==
84ನೇ ಆವೃತ್ತಿಯ ಆಸ್ಕರ್ ಪುರಸ್ಕಾರ ಸಮಾರಂಭವು 2011ರಲ್ಲಿ ನಡೆಯಿತು. 2012ರ ಫೆಬ್ರವರಿ 26ರಂದು ಹಾಲಿವುಡ್ ಆಯಂಡ್ ಹೈಲ್ಯಾಂಡ್ ಸೆಂಟರ್‍ನಲ್ಲಿ ಆಸ್ಕರ್ ಪುರಸ್ಕಾರ ಸಮಾರಂಭವು ನಡೆಯಿತು.
"https://kn.wikipedia.org/wiki/ಅಕಾಡೆಮಿ_ಪ್ರಶಸ್ತಿ" ಇಂದ ಪಡೆಯಲ್ಪಟ್ಟಿದೆ