ಚದುರಂಗ (ಆಟ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೦ ನೇ ಸಾಲು:
ಚದುರಂಗ ಅದೃಷ್ಟವನ್ನು ಅವಲಂಬಿಸಿದ ಆಟವಲ್ಲ. ಶುದ್ಧವಾಗಿ ಆಟಗಾರರ ಆಲೋಚನೆ, ಯೋಜನಾ ಸಾಮರ್ಥ್ಯ ಮತ್ತು ಮುಂದಾಲೋಚನೆಗಳನ್ನು ಅವಲಂಬಿಸಿದ ಆಟ. ಹಾಗಿದ್ದೂ, ಈ ಆಟ ಎಷ್ಟು ಕ್ಲಿಷ್ಟವಾಗಿರಬಲ್ಲುದೆಂದರೆ ಒಂದು ಪಂದ್ಯದಲ್ಲಿ ಸಾಧ್ಯವಿರಬಹುದಾದ ಒಟ್ಟು ನಡೆಗಳ ಸಂಖ್ಯೆ ವಿಶ್ವದಲ್ಲಿರುವ ಎಲ್ಲ ಪರಮಾಣುಗಳ ಸಂಖ್ಯೆಗಿಂತಲೂ ಹೆಚ್ಚು ಎಂದು ಲೆಕ್ಕ ಹಾಕಲಾಗಿದೆ!
 
ಚದುರಂಗ, ಪ್ರಪಂಚದ ಅತ್ಯಂತ ಜನಪ್ರಿಯ ಆಟಗಳಲ್ಲಿಯೂ ಒಂದು. ಕೆಲವರ ವರ್ಣನೆಯಂತೆ, ಇದು ಕೇವಲ ಆಟವಾಗಿರದೆ ಇದೊಂದೆಇದೊಂದು "ಕಲೆ," "ವಿಜ್ಞಾನ," "ವರ್ಚುಯಲ್ ಯುದ್ಧಕಲೆ," ಮತ್ತು ಮಾನಸಿಕ ವ್ಯಾಯಾಮ ಎಂದು ವರ್ಣಿಸಿದವರೂ ಉಂಟು. ಮನರಂಜನೆಗಾಗಿ ಹಾಗೂ ಸ್ಪರ್ಧಾತ್ಮಕವಾಗಿ ಪ್ರಪಂಚದಾದ್ಯಂತ ಈ ಆಟವನ್ನು ಆಡಲಾಗುತ್ತದೆ. ಅಂತರ್ಜಾಲ ತಾಣಗಳ ಮೂಲಕ, ಈಮೈಲ್ಈಮೇಲ್ ಮೂಲಕ ಸಹ ಇದನ್ನು ಬಹಳಷ್ಟು ಆಡಲಾಗುತ್ತದೆ. ಚದುರಂಗ ಆಟಕ್ಕೆ ಸಂಬಂಧಪಟ್ಟ ಇತರ ಆಟಗಳೂ ಪ್ರಪಂಚದ ವಿವಿಧೆಡೆಗಳಲ್ಲಿ ಜನಪ್ರಿಯ - ಚೀನಾದ್ ಶಿಯಾಂಗ್-ಕಿ, ಜಪಾನ್ ನ್ ಶೋಗಿ ಮೊದಲಾದವು ಈ ಗುಂಪಿಗೆ ಸೇರುತ್ತವೆ.
 
== ಚರಿತ್ರೆ ==
"https://kn.wikipedia.org/wiki/ಚದುರಂಗ_(ಆಟ)" ಇಂದ ಪಡೆಯಲ್ಪಟ್ಟಿದೆ