೨,೭೫೬
edits
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
ಕಂಪ್ಯೂಟರಿಗೆ ಸಂಬಂಧಪಟ್ಟ ಎಲ್ಲ ಭೌತಿಕ ಭಾಗಗಳನ್ನೂ ಹಾರ್ಡ್ವೇರ್ (ಯಂತ್ರಾಂಶ) ಎಂದು ಕರೆಯುತ್ತಾರೆ. ಕಂಪ್ಯೂಟರಿನ ಮಾನಿಟರ್, ಕೀಬೋರ್ಡ್, ಮೌಸ್ ಇವೆಲ್ಲ ಯಂತ್ರಾಂಶಕ್ಕೆ ಉದಾಹರಣೆಗಳು.
ಇವುಗಳಲ್ಲಿ ಕಂಪ್ಯೂಟರಿಗೆ ಮಾಹಿತಿಯನ್ನು ನೀಡಲು (ಇನ್ಪುಟ್) ಬಳಕೆಯಾಗುವ ಮೌಸ್, ಕೀಬೋರ್ಡ್, ಟಚ್ ಸ್ಕ್ರೀನ್ ಮುಂತಾದ ಸಾಧನಗಳಿಗೆ ಇನ್ಪುಟ್ ಡಿವೈಸಸ್ ಎಂದು ಕರೆಯುತ್ತಾರೆ. ಕಂಪ್ಯೂಟರಿನಿಂದ ಮಾಹಿತಿಯನ್ನು ಪಡೆದುಕೊಳ್ಳಲು (ಔಟ್ಪುಟ್) ಬಳಕೆಯಾಗುವ ಮಾನಿಟರ್, ಸ್ಪೀಕರ್, ಪ್ರಿಂಟರ್ ,ಸ್ಕ್ಯಾನರ್ ಮುಂತಾದ ಸಾಧನಗಳಿಗೆ ಔಟ್ಪುಟ್ ಡಿವೈಸಸ್ ಎಂದು ಹೆಸರು.
== ಮೆಮೊರಿ ==
|
edits