"ಬಿಲ್ವಪತ್ರೆ ಮರ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
 
'''ತಲೆಕೂದಲಿನ ಸಮಸ್ಯೆಗಳು''' :
ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ನತರನಂತರ ಅದರ ತಿರುಳನ್ನು ತೆಗೆದು ನುಣ್ಣ ಗೆನುಣ್ಣಗೆ ಅರೆದು ತಲೆಗೆ ಲೇಪಿಸಿಕೊಡು ಅರ್ಧ ಗಂಟೆಯ ನಂತರ ತೊಳೆಯಬೇಕು. ಇದನ್ನು ದಿನಕ್ಕೊಮ್ಮೆಯಂತೆ ಹದಿನೈದು ದಿನಗಳ ಕಾಲ ಮಾಡುವುದರಿಂದ ತಲೆಹೊಟ್ಟಿನ ಸಮಸ್ಯೆ ನಿವಾರಣೆಯಾಗುತ್ತದೆ.
ತಲೆ ಸ್ನಾನವನ್ನು ಮಾಡುವ ಅರ್ಧಗಂಟೆಯ ಮೊದಲು ಬಿಲ್ವಪತ್ರೆಯನ್ನು ಅರೆದು ತಲೆಗೆ ಲೇಪಿಸಿಕೊಳ್ಳಬೇಕು. ಇದರಿಂದ ತಲೆಹೊಟ್ಟು ನಿವಾರಣೆಯಾಗುತ್ತದೆ. ಅಕಾಲ ನರೆಕೂದಲು ಸಮಸ್ಯೆ ನಿವಾರಣೆಯಾಗುತ್ತದೆ.
 
ನಿದ್ರಾಹೀನತೆಯಿಂದ ಬಳಲುತ್ತಿರುವವರು ಬಿಲ್ವದ ಎಲೆಯನ್ನು ನೀರು ಸೇರಿಸದೆ ಅರೆದು ಹಣೆಗೆ ಲೇಪಿಸಿಕೊಳ್ಳಬೇಕು. ಇದರಿಂದ ಒಳ್ಳೆಯ ನಿದ್ದೆ ಬರುತ್ತದೆ.
'''ನಿಶ್ಯಕ್ತಿ''' :
ಬಿಲ್ವಪತ್ರೆಯ ರಸವನ್ನು ಪ್ರತಿದಿನ ೨ - ೩ ಚಮಚೆಯ ಸೇವಿಸುತ್ತಿದ್ದರೆ ನಿಶ್ಯಕ್ತಿ ದೂರವಾಗುತ್ತದೆ.ನಿಶ್ಯಕ್ತಿ , ಆಯಾಸದಿಂದ ಬಳಲುತ್ತಿರುವವರು ದಿನದಲ್ಲಿ ಮೂರು ಬಾರಿ ದಶಮೂಲಾರಿವನ್ನುದಶಮೂಲಾರಿಷ್ಟವನ್ನು ಎರಡೆರಡು ಚಮಚೆಯಂತೆ ಸೇವಿಸಬೇಕು.
 
'''ಕಣ್ಣಿನ ಸಮಸ್ಯೆಗಳು''' :
 
'''ಹೃದಯದ ಸಮಸ್ಯೆಗಳು''' :
ಆಗಾಗ ಹೃದಯದ ಬಡಿತ ತಪ್ಪು ವತಪ್ಪುವ ಪಾಲ್ಪಿಟೇಶನ್ ಸಮಸ್ಯೆ ಇರುವವರು ಬಿಲ್ವ ಮರದ ಬೇರಿನ ತೊಗಟೆಯ ಕಷಾಯವನ್ನು ಕುಡಿಯುತ್ತಿರಬೇಕು.
ಬಿಲ್ವದ ಎಲೆಗಳನ್ನು ಚೆನ್ನಾಗಿ ಒಣಗಿಸಿ ಚೂರ್ಣ ಮಾಡಿ ಸಂಗ್ರಹಿಸಿಡಬೇಕು. ರಕ್ತದ ಅಧಿಕ ಒತ್ತಡ ಇರುವವರು ಅರ್ಧದಿಂದ ಒಂದು ಚಮಚೆಯ ಈ ಚೂರ್ಣವನ್ನು ಒಂದು ಬಟ್ಟಲು ನೀರಿಗೆ ಸೇರಿಸಿ ಕುದಿಸಿ, ತಣಿಸಿ ದಿನದಲ್ಲಿ ೨-೩ ಬಾರಿ ಕುಡಿಯುತ್ತ್ತಿದ್ದರೆ ಪ್ರಯೋಜನವಾಗುತ್ತದೆ.
 
'''ಮಧುಮೇಹ''' :
ಬಿಲ್ವಪತ್ರೆ, ಮಧುನಾಶನಿ, ಬೇವಿನಸೊಪ್ಪು , ನುಗ್ಗೆಸೊಪ್ಪುಗಳನ್ನು ಸಮಪ್ರಮಾಣದಲ್ಲಿ ಸೇರಿಸಿ ನೆರಳಿನಲ್ಲಿ ಒಣಗಿಸಿ ಚೂರ್ಣ ಮಾಡಬೇಕು. ಇದಕ್ಕೆ ಒಣಗಿಸಿದ ಹಾಗಲಕಾಯಿ ಚೂರ್ಣ ಮತ್ತು ಹುರಿದ ಮೆಂತ್ಯದ ಚೂರ್ಣವನ್ನು ಸಮಪ್ರಮಾಣದಲ್ಲಿ ಬೆರೆಸಿ ಇಡಬೇಕು. ಈ ಚೂರ್ಣವನ್ನು ಮಧುಮೇಹ ಸಮಸ್ಯೆ ಇರುವವರು ಒಂದು ಸಲಕ್ಕೆ ಮೂರು ಚಮಚೆಯಂತೆ ದಿನಕ್ಕೆ ಮೂರು ಬಾರಿ ನೀರಿನೊಂದಿಗೆ ಸೇವಿಸುತ್ತಿರಬೇಕು. ಇದರಿಂದ ಮಧುಮೇಹ ಸಮಸ್ಯೆಯಿರುವವರಿಗೆ ಪ್ರಯೋಜನವಾಗುತ್ತದೆ.
ಅಗಸೆ ಸೊಪ್ಪು , ಬಿಲ್ವ ಪತ್ರೆ ಸೊಪ್ಪು ಮತ್ತು ನಾಗದಾಳಿ ಸೊಪ್ಪನ್ನು ಸಮಪ್ರಮಾಣದಲ್ಲಿ ಅರೆದು ತೆಗೆದ ರಸವನ್ನು ದಿನದಲ್ಲಿ ಎರಡು ಬಾರಿ ಅರ್ಧ ಬಟ್ಟಲಿನಬಟ್ಟಲಿನಂತೆ ಕುಡಿಯಬೇಕು. ಇದರಿಂದ ಮಧುಮೇಹ ಸಮಸ್ಯೆಯಿರುವವರಿಗೆ ಪ್ರಯೋಜನವಾಗುತ್ತದೆ.
ಬಿಲ್ವಪತ್ರೆ, ಮಧುನಾಶಿನಿ, ತುಂಬೆ ಎಲೆ , ಬೇವಿನ ಕುಡಿ, ಕರಿಹಾಗಲ ಸೊಪ್ಪು - ಇವನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ನೆರಳಿನಲ್ಲಿ ಒಣಗಿಸಿ ಚೂರ್ಣಮಾಡಿಡಬೇಕು. ಪ್ರತಿದಿನ ಒಂದು ಚಮಚೆ ಚೂರ್ಣವನ್ನು ಬಿಸಿ ನೀರಿನಲ್ಲಿ ಸೇರಿಸಿ ಕುಡಿಯಬೇಕು. ಇದನ್ನು ಮೂರು ತಿಂಗಳ ಕಾಲ ಮಾಡಬೇಕು. ಇದರಿಂದ ಮಧುಮೇಹ ಸಮಸ್ಯೆಯಿರುವವರಿಗೆ ಪ್ರಯೋಜನವಾಗುತ್ತದೆ.
ಎರಡು ಚಮಚೆಯ ಬಿಲ್ವಪತ್ರೆ ಎಲೆ, ಅರ್ಧ ಚಮಚೆ ಅರಿಶಿನಪುಡಿ, ಅಳಲೆ-ತಾರೆ-ಬೆಟ್ಟದನೆಲ್ಲಿ ಇವುಗಳ ಚೂರ್ಣ ತಲಾ ಅರ್ಧ ಚಮಚೆ ತೆಗೆದುಕೊಂಡು, ಎರಡು ಬಟ್ಟ ಲುಬಟ್ಟಲು ನೀರಿನಲ್ಲಿ ರಾತ್ರಿ ನೆನೆಸಿಡಬೇಕು.ಬೆಳಗ್ಗೆ ಈ ಕಯವನ್ನುಕಷಾಯವನ್ನು ಶೋಧಿಸಿ ಎರಡು ಪಾಲು ಮಾಡಿ ಒಂದು ಪಾಲನ್ನು ಬೆಳಗ್ಗೆ , ಮತ್ತೊಂದನ್ನು ಸಂಜೆ ಕುಡಿಯಬೇಕು. ಇದನ್ನು ೨-೩ ತಿಂಗಳವರೆಗೆ ಮಾಡಬೇಕು. ಇದರಿಂದ ಮಧುಮೇಹ ಸಮಸ್ಯೆಯಿರುವವರಿಗೆ ಪ್ರಯೋಜನವಾಗುತ್ತದೆ.
ಒಂದು ಹಿಡಿ ಬಿಲ್ವಪತ್ರೆ, ಒಂದು ಹಿಡಿ ಬೇವಿನ ಎಲೆ ಮತ್ತು ಅರ್ಧ ಹಿಡಿ ತುಳಸಿ ಎಲೆ ಇವನ್ನು ನೀರು ಸೇರಿಸದೆ ನುಣ್ಣಗೆ ಅರೆದು ಗುಳಿಗೆಗಳಾಗಿ ಮಾಡಿಡಬೇಕು. ಪ್ರತಿ ದಿನ ಬೆಳಗ್ಗೆ ಒಂದು ಗುಳಿಗೆಯನ್ನು ಸ್ವಲ್ಪ ನೀರಿನೊಡನೆ ಸೇವಿಸುತ್ತಿದ್ದರೆ ಮಧುಮೇಹ ಸಮಸ್ಯೆಯಿರುವವರಿಗೆ ಪ್ರಯೋಜನವಾಗುತ್ತದೆ.
 
'''ಮಕ್ಕಳ ಸಮಸ್ಯೆಗಳು''' :
ಸಣ್ಣ ಮಕ್ಕ ಳಲ್ಲಿಮಕ್ಕಳಲ್ಲಿ ಹಲ್ಲು ಮೂಡುವ ಸಮಯದಲ್ಲಿ ಉಂಟಾಗುವ ಭೇದಿಗಳನ್ನು ತಡೆಗಟ್ಟ ಲುತಡೆಗಟ್ಟಲು ಹೀಗೆ ಮಾಡಬೇಕು - ನಾಲ್ಕು ಚಮಚೆಯ ಬಿಲ್ವದ ಹಣ್ಣಿನ ತಿರುಳನ್ನು ಒಂದು ಲೋಟ ನೀರಿಗೆ ಬೆರೆಸಿ ನಿಧಾನವಾಗಿ ಕುದಿಸಬೇಕು. ಅದು ಕಾಲು ಲೋಟದದಾಗಲೋಟವಾದಾಗ ತಣಿಸಿ, ಶೋಧಿಸಿ ಒಂದು ಚಮಚೆ ಜೇನುತುಪ್ಪ ಸೇರಿಸಿ ಮೂರು ಪಾಲು ಮಾಡಿ ಒಂದು ದಿನದಲ್ಲಿ ಕುಡಿಸಬೇಕು.
ಬಿಲ್ವಪತ್ರೆಯ ಎಲೆಗಳನ್ನು ನೆರಳಿನಲ್ಲಿ ಒಣಗಿಸಿ ನಂತರ ಹುರಿದು ಚೂರ್ಣ ಮಾಡಬೇಕು.ಅರ್ಧ ಚಮಚೆ ಜೇನುತುಪ್ಪದಲ್ಲಿ ಈ ಚೂರ್ಣವನ್ನು ನಾಲ್ಕು ಚಮಚೆಯಚಮಚೆ ಕಲೆಸಿ ಮಕ್ಕಳಿಗೆ ಕೊಟ್ಟರೆ ಶೀತ, ಕೆಮ್ಮು , ಗಂಟಲುನೋವು ನಿವಾರಣೆಯಾಗುತ್ತವೆ.
 
'''ಜ್ವರದ ಸಮಸ್ಯೆಗಳು''' :
ಯಾವುದೇ ಬಗೆಯ ಜ್ವರವಿದ್ದಾಗ ಬಿಲವಪತ್ರೆಯಬಿಲ್ವಪತ್ರೆಯ ರಸವನ್ನು ಸ್ವಲ್ಪ ಸ್ವಲ್ಪ ಕುಡಿಯುತ್ತಿದ್ದರೆ ಪ್ರಯೋಜನವಾಗುತ್ತದೆ.
ಆಗಾಗ ಕಾಡುವ ಜ್ವರದಿಂದ ಬಳಲುತ್ತಿರುವವರು ಬಿಲ್ವದ ತೊಗಟೆಯ ಕಯವನ್ನುಕಷಾಯವನ್ನು ದಿನದಲ್ಲಿ ಮೂರು ಬಾರಿ ನಾಲ್ಕು ಚಮಚೆಯಂತೆ ಒಂದು ವಾರದವರೆಗೆ ಸೇವಿಸಬೇಕು.
ಮಲೇರಿಯಾ ಸಮಸ್ಯೆ ಇದ್ದಾಗ ಬಿಲ್ವದ ಬೇರಿನ ತೊಗಟೆಯ ಕಯವನ್ನು ಮಾಡಿ ಕುಡಿಯುತ್ತಿರಬೇಕು.
ಮಧ್ಯಭಾರತದ ಬಸ್ತಾರ್ ನ ಆದಿವಾಸಿಗಳು ಜ್ವರದ ಸಮಸ್ಯೆ ಇದ್ದಾಗ ಬಿಲ್ವದ ಬೇರಿನ ತೊಗಟೆಯ ಕಯವನ್ನುಕಷಾಯವನ್ನು ಮದ್ದಾಗಿ ಬಳಸುತ್ತಾರೆ.
ಸಾಮಾನ್ಯ ಬಗೆಯ ಜ್ವರಗಳಲ್ಲಿ ಬಿಲ್ವದ ಬೇರಿನ ಕಯವನ್ನುಕಷಾಯವನ್ನು ಕೊತ್ತಂಬರಿ ಪುಡಿಯೊಡನೆ ಸೇವಿಸುತ್ತಿದ್ದರೆ ಪ್ರಯೋಜನವಾಗುತ್ತದೆ.
 
ಶ್ವಾಸಕೋಶದ ತೊಂದರೆಗಳಿಗೆ ಎಲೆಗಳ ಕಷಾಯ ಒಳ್ಳೆಯದು.
ಬಿಲ್ವದ ಅಂತರಾಳದಲ್ಲಿರುವ ಬೇರೆ ಬೇರೆ ರಾಸಾಯನಿಕಗಳು ಈ ಕೆಳಕಂಡ ವೈದ್ಯಕೀಯ ಲಾಭವನ್ನು ನೀಡುವುದು ಹಲವಾರು ಸಂಶೋಧನೆಗಳಿಂದ ತಿಳಿದುಬಂದಿದೆ. ವೈರಸ್ಗಳನ್ನು ನಿಗ್ರಹಿಸುವುದು, ಹೃದಯದ ಕಾರ್ಯವನ್ನು ಉತ್ತೇಜಿಸುವುದು, ವಾಕರಿಕೆ ಆಗುವುದನ್ನು ತಪ್ಪಿಸುವುದು, ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವುದು, ಭೇದಿಯಾಗದಂತೆ ನೆರವಾಗುವುದು, ಅಪಾಯಕಾರಿ ಶಿಲೀಂಧ್ರಗಳನ್ನ ನಿಗ್ರಹಿಸುವುದು ಇತ್ಯಾದಿ.
ವೈಘ್ನಾನಿಕವಾಗಿ ನಡೆಸಿದ ಪ್ರಯೋಗಗಳಿಂದ ಬಿಲ್ವದ ಹಣ್ಣಿನ ತಿರುಳು ನಮ್ಮ ಅನ್ನನಾಳದಲ್ಲಿರುವ ಪರೋಪ ಜೀವಿಗಳನ್ನು ನಾಶಪಡಿಸುವುದು ತಿಳಿದುಬಂದಿದೆ. ಅತಿಸಾರ, ಅನಿಯಮಿತ ಭೇದಿ ಮತ್ತು ಹೊಟ್ಟೆನೋವನ್ನು ನಿವಾರಿಸುವುದು ಸಹ ತಿಳಿದುಬಂದಿದೆ. ಅತಿಸಾರ, ಅನಿಯಮಿತ ಭೇದಿ ಮತ್ತು ಹೊಟ್ಟೆ ನೋವನ್ನು ನಿವಾರಿಸುವುದು ಸಹ ತಿಳಿದುಬಂದಿದೆ. ಬಿಲ್ವಪತ್ರೆಯಲ್ಲಿರುವ ಎಜೆಲೈನ್ ಎಂಬ ಆಲ್ಕ್ ಲಾಯ್ಡ್ ಅಸ್ತಮಾ ಸಮಸ್ಯೆಯನ್ನು ಯಶಸ್ವಿ ಯಾಗಿಯಶಸ್ವಿಯಾಗಿ ನಿಯಂತ್ರಿಸುವುದು ಗೊತ್ತಾಗಿದೆ.
 
'''ಗೃಹಣೀ ರೋಗದಲ್ಲಿ ಬಿಲ್ವ''' :
೨,೭೫೬

edits

"https://kn.wikipedia.org/wiki/ವಿಶೇಷ:MobileDiff/843210" ಇಂದ ಪಡೆಯಲ್ಪಟ್ಟಿದೆ