Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೭ ನೇ ಸಾಲು:
{{ಟೆಂಪ್ಲೇಟು:ಗ್ರಹ Infobox/ಭೂಮಿ}}
'''ಭೂಮಿ''' - ಇದು [[ಸೌರಮಂಡಲ]]ದಲ್ಲಿ ೫ನೇ ಅತಿ ದೊಡ್ಡ ಗ್ರಹ. ಸೂರ್ಯನಿಂದ ಆರೋಹಣ ಕ್ರಮದಲ್ಲಿ ೩ನೇ [[ಗ್ರಹ|ಗ್ರಹವಾಗಿದೆ]]. [[ಸೌರಮಂಡಲ]]ದ ಘನರೂಪಿ ಗ್ರಹಗಳಲ್ಲಿ ರಾಶಿ ಮತ್ತು ಗಾತ್ರದಿಂದ ಅತಿ ದೊಡ್ಡ ಗ್ರಹ, ಇದಲ್ಲದೆ, [[ಮಾನವ]]ರಿಗೆ ಈಗ ತಿಳಿದಿರು ವಂತೆ, ಇಡೀ [[ಬ್ರಹ್ಮಾಂಡ]]ದಲ್ಲೇ ಜೀವ ಸಂಕುಲವನ್ನು ಹೊಂದಿರುವ ಏಕೈಕ ಕಾಯ - ಭೂಮಿ. ಅಷ್ಟೇ ಅಲ್ಲ, ಇದರ ಸಾಂದ್ರತೆಯೂ ಅತಿ ಹೆಚ್ಚು.
 
ವಾಸ್ತುವಿನ ಪ್ರಕಾರ ಭೂಮಿಯ ಮೇಲೆ ಒಂದು ಹೊಸ ಮನೆ ಕಟ್ಟುವಾಗ:-
 
ಮನೆಯ ನಿರ್ಮಾಣದ ಬಗ್ಗೆ ನಾವು ವಾಸ್ತು ಪರವಾಗಿ ಚಿಂತಿಸುವಾಗ, ಸಾಧಾರಣ ನಾವು ಅಡಿಪಾಯ (ಅಡಿ ಕಲ್ಲು) ಹಾಕುವುದರ ಬಗ್ಗೆ ಹೆಚ್ಚು ಗಮನವನ್ನು ನೀಡುವುದಿಲ್ಲ. ವಾಸ್ತು ಶಾಸ್ತ್ರದ ಪ್ರಕಾರ ಅಡಿಕಲ್ಲಿಗೆ ಹೆಚ್ಚು ಪ್ರಾಶಸ್ತ್ಯವನ್ನು ನೀಡುವುದರಿಂದ ಮನೆಯು ಸುದೃಢವಾಗಿರುತ್ತದೆ.
ಮನೆ ಕಟ್ಟಲು ಅಡಿಕಲ್ಲು ಹಾಕುವ ಮೊದಲು ಭೂಮಿ ಪೂಜೆ ನಡೆಸಿ ವಾಸ್ತು ಪುರುಷನನ್ನು ಸಂತೋಷಗೊಳಿಸಬೇಕು. ಪೂಜೆ ನಡೆಸಿದ ನಂತರವೂ ಕೆಲವು ಕಾರ್ಯಗಳ ಬಗ್ಗೆ ಹೆಚ್ಚು ಶ್ರದ್ಧೆ ವಹಿಸ ಬೇಕೆಂದು ವಾಸ್ತುಶಾಸ್ತ್ರವು ಹೇಳುತ್ತದೆ.
ಕೆಲವು ಅಶುಭಕರವಾದ ಶಬ್ದ ಅಥವಾ ಸನ್ನಿವೇಷಗಳು ಈ ಸಮಯದಲ್ಲಿ ತಲೆದೋರಿದರೆ ಈ ಸಮಾರಂಭವನ್ನು ಇನ್ನೊಂದು ಮುಹೂರ್ತಕ್ಕೆ ಮುಂದೂಡುವುದು ಒಳ್ಳೆಯದು ಎಂದು ವಾಸ್ತು ತಜ್ನರ ಅಭಿಪ್ರಾಯ.
"https://kn.wikipedia.org/wiki/ಸದಸ್ಯ:Srinivas_ujire" ಇಂದ ಪಡೆಯಲ್ಪಟ್ಟಿದೆ