ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೧ ನೇ ಸಾಲು:
 
ದೇಶಮುಖ ಮನೆತನದ ನಾಯಕ ಜಗದೇವರಾವ ಸಂಗನಬಸಪ್ಪ ದೇಶಮುಖರು ಸತತ ಮೂರು ಬಾರಿ ಕ್ಷೇತ್ರದಲ್ಲಿ ವಿಜಯ ಪತಾಕೆ ಹಾರಿಸಿದ್ದರು. ಅವರ ಅಕಾಲಿಕ ನಿಧನ ಬಳಿಕ ಕ್ಷೇತ್ರ ಕೈ ತಪ್ಪಿತು. ಮಧ್ಯಂತರದಲ್ಲಿ ಅಧಿಕಾರ ಕಸಿದುಕೊಂಡಿದ್ದ ಸಿ.ಎಸ್. ನಾಡಗೌಡರಿಂದ ಮತ್ತೆ ಕ್ಷೇತ್ರ ಕೈವಶ ಮಾಡಿಕೊಳ್ಳುವಲ್ಲಿ ಜಗದೇವರಾವ ಅವರ ಪತ್ನಿ ವಿಮಲಾಬಾಯಿ ಸಫಲರಾದರು. 1994ರಲ್ಲಿ ಅನುಕಂಪದ ಆಧಾರದ ಮೇಲೆ ವಿಮಲಾದೇವಿ ಭರ್ಜರಿ ಜಯಸಾಧಿಸಿದರು.
 
ಮುದ್ದೇಬಿಹಾಳ ಕೇತ್ರದಿಂದ 5 ಬಾರಿ ಶಾಸಕರಾಗಿ, ಈಗ 6ನೇ ಬಾರಿ ಶಾಸಕರಾಗಲು ಕಣದಲ್ಲಿರುವ ಸಿ.ಎಸ್‌.ನಾಡಗೌಡರು ಪಂಚಾಯಿತಿಯಿಂದ ಈ ಮಟ್ಟಕ್ಕೆ ಬೆಳೆದವರು. 1986ರಲ್ಲಿ ನಾಲತವಾಡ ಜಿಪಂ ಕ್ಷೇತ್ರದಿಂದ ಆಯ್ಕೆಯಾಗಿದ್ದ ನಾಡಗೌಡರಿಗೆ 1989ರ ಅಸೆಂಬ್ಲಿ ಚುನಾವಣೆಯಲ್ಲಿ ಅದೃಷ್ಟ ಒಲಿಯಿತು. ಅಲ್ಲಿಂದೀಚೆಗೆ 5 ಬಾರಿ ಶಾಸಕರಾಗಿ, ಮಂತ್ರಿಯಾಗಿ, ಮುಖ್ಯ ಸಚೇತಕ, ಪ್ರಸ್ತುತ ಸರಕಾರದಲ್ಲಿ ದಿಲ್ಲಿ ವಿಶೇಷ ಪ್ರತಿನಿಧಿಯಾಗಿದ್ದಾರೆ.
 
==ಕ್ಷೇತ್ರದ ವಿಶೇಷತೆ==