ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೪೦ ನೇ ಸಾಲು:
* ಮಂತ್ರಿಗಳು ಹಾಗೂ ಪುರೋಹಿತರ ಸಲಹೆಯ ಮೇರೆಗೆ ಪುತ್ರಸಂತಾನಕ್ಕಾಗಿ ಪುತ್ರಕಾಮೇಷ್ಟಿ ಯಜ್ಞವನ್ನು ಮಾಡಿದನು. ವಿಷ್ಣು ದಶರಥನ ಜ್ಯೇಷ್ಠ ಪುತ್ರನಾಗಿ ಜನಿಸಲು ನಿರ್ಧರಿಸಿ ದೈವೀ ಪುರುಷನೊಬ್ಬನನ್ನು ಯಜ್ಞಕುಂಡದಲ್ಲಿ ಹುಟ್ಟುವಂತೆ ಮಾಡಿದನು. ಈ ದೈವೀ ಪುರುಷ ದಶರಥನಿಗೆ ಅಮೃತವಿದ್ದ ಚಿನ್ನದ ಕಲಶವೊಂದನ್ನು ನೀಡಿ ತನ್ನ ರಾಣಿಯರಿಗೆ ಅದನ್ನು ನೀಡುವಂತೆ ಹೇಳಿದನು. ದಶರಥನು ಅದನ್ನು ತನ್ನ ಮೂವರು ರಾಣಿಯರಾದ ಕೌಸಲ್ಯೆ, ಸುಮಿತ್ರೆ ಮತ್ತು ಕೈಕೇಯಿ ಇವರ ನಡುವೆ ಹಂಚಿದನು.
* ಕಾಲ ಕ್ರಮೇಣ ಅವರು ಗರ್ಭಿಣಿಯರಾಗಿ ನಾಲ್ಕು ಮಕ್ಕಳಿಗೆ ಜನ್ಮವಿತ್ತರು. ರಾಣಿ ಕೌಸಲ್ಯೆಗೆ ಹಿರಿಯ ಮಗನಾಗಿ ರಾಮನೂ, ಕೈಕೇಯಿಗೆ ಭರತನೂ ಮತ್ತು ಲಕ್ಷ್ಮಣ ಮತ್ತು ಶತ್ರುಘ್ನರು ಸುಮಿತ್ರೆಗೆ ಜನಿಸಿದರು. ಈ ಬಾಲಕರು ವಸಿಷ್ಠರಿಂದ ಶಾಸ್ತ್ರಗಳನ್ನೂ, ಬಿಲ್ಲುವಿದ್ಯೆಯನ್ನೂ ಕಲಿಯುತ್ತ ಬೆಳೆದರು. ಒಂದು ದಿನ ವಿಶ್ವಾಮಿತ್ರರು ರಾಜ್ಯಕ್ಕೆ ಬಂದು ದಶರಥನಲ್ಲಿ ತಮ್ಮ ಯಜ್ಞ ಯಾಗಾದಿಗಳಿಗೆ ಭಂಗ ತರುತ್ತಿರುವ ರಾಕ್ಷಸರಿಂದ ತಮ್ಮನ್ನು ಕಾಪಾಡಲು ರಾಮನನ್ನು ಕಳಿಸಬೇಕೆಂದು ಕೋರಿದರು.
* ಒಲ್ಲದ ಮನ್ಸಸ್ಸಿನಿಂದ ವಿಶ್ವಾಮಿತ್ರರೊಡನೆ ರಾಮ ಲಕ್ಷ್ಮಣರನ್ನು ಕಳಿಸಿಕೊಡಲು ಅವನು ಒಪ್ಪಿದನು. ಈ ಸೋದರರು ತಮ್ಮ ಕರ್ತವ್ಯವನ್ನು ಪೂರೈಸಲು ವಿಶ್ವಾಮಿತ್ರನು ಸಂತೋಷಪಟ್ಟು ಅವರಿಗೆ ಅನೇಕ ದಿವ್ಯಾಸ್ತ್ರಗಳನ್ನು ಅನುಗ್ರಹಿಸಿದನು. ಹಿಂತಿರುಗುವಾಗ
* ಅಲ್ಲಿ ಜನಕ ಮಹಾರಾಜನು ತನ್ನ ಮಗಳು ಅಪ್ರತಿಮ ಸುಂದರಿ ಸೀತೆಯನ್ನು ತನ್ನ ಆಸ್ಥಾನದಲ್ಲಿದ್ದ ಶಿವನ ಬಹಳ ಬಲಿಷ್ಠವಾದ ಧನುಸ್ಸನ್ನು
* ಅವನು ಜನಕನ ಆಸ್ಥಾನಕ್ಕೆ ಬಂದಾಗ ಜನಕನು ಅವನ ಲಾವಣ್ಯಕ್ಕೆ ಮಾರು ಹೋದನು. ಐದು ಸಾವಿರ ಜನರು ಆ ಬಿಲ್ಲನ್ನು ಎಂಟು ಗಾಲಿಗಳ ರಥದಲ್ಲಿ ಆಸ್ಥಾನಕ್ಕೆ ಎಳೆದು ತಂದರು. ರಾಮನು ಬಹಳ ಸುಲಭವಾಗಿ ಅದನ್ನು ಮುರಿಯುವಷ್ಟು ಬಗ್ಗಿಸಿದನು. ಜನಕನು ಸಂತಸದಿಂದ ತನ್ನ ಲಾವಣ್ಯವತಿ ಮಗಳನ್ನು ರಾಮನಿಗೆ ಮದುವೆ ಮಾಡಿಕೊಟ್ಟನು. ಭವ್ಯವಾದ ಮದುವೆ ಸಮಾರಂಭದ ನಂತರ ನವಜೋಡಿಯು ಅಯೋಧ್ಯೆಗೆ ಪ್ರಯಾಣ ಬೆಳೆಸಿತು.
|