ದ್ವೈತ ದರ್ಶನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೦೫ ನೇ ಸಾಲು:
== ಬಿಂಬ ವಾದ ==
 
*ವಿಷ್ಣುವಿನ ನಂತರದ ಸ್ಥಾನ ಲಕ್ಷ್ಮಿಗೆ . ಅವಳು ಅವನ ಶಕ್ತಿ ; ಆದರೆ ಅವನಿಂದ ಬೇರೆ -ಸ್ವಲ್ಪ ಕಡಿಮೆಯ ಸ್ಥಾನ. ಲಕ್ಷ್ಮಿಯ ನಂತರದ ಸ್ಥಾನ-ವಾಯುವಿಗೆ ; ಅವನೇ ಪ್ರಾಣದೇವರು ; ಅವನೇ ಹರಿಯ ಪ್ರತಿಬಿಂಬ ; ಅವನಿಗೆ ರುದ್ರ ಗರುಡರು ಪ್ರತಿಬಿಂಬಗಳು ; ಅವರಿಗೆ ಪ್ರತಿಬಿಂಬರು ಪ್ರಾಣ, ಅನಿರುದ್ಧರು. ಸೂರ್ಯ ಚಂದ್ರರು. ಅವರಿಗೆ ಪ್ರತಿಬಿಂಬಗಳು ಋಷಿ ಮುನಿಗಳು. ಹೀಗೆ ಬಿಂಬ ಪ್ರತಿಬಿಂಬ ವ್ಯವಸ್ಥೆ - ಸೃಷ್ಟಿಯ ಕ್ರಮ ; ಬಿಂಬಕ್ಕಿಂತ ಪ್ರತಿಬಿಂಬ ಶತಾಂಶ ನ್ಯೂನಶೂನ್ಯ [ಕಡಿಮೆ ಶಕ್ತಿಯುಳ್ಳದ್ದು].
 
== ಪದಾರ್ಥ ವಿಭಾಗ ==
*ಜಗತ್ತು -ದ್ರವ್ಯ :- ಪದಾರ್ಥಗಳು ಹತ್ತು -ದ್ರವ್ಯಗಳು ಇಪ್ಪತ್ತು-'''ಪ್ರಕೃತಿ ಎಂಬ ದ್ರವ್ಯವು ವಿಶ್ವದ ಮೂಲ'''. [[ಅವಿದ್ಯೆ]] ಅಥವಾ '''ಮಾಯೆಯೂ ಒಂದು ದ್ರವ್ಯವೇ'''; ಅದು ಒಬ್ಬೊಬ್ಬರಿಗೂ ಬೇರೆಬೇರೆ. '''ಕಾಲವೂ ದ್ರವ್ಯವೇ'''. ಅದು ಪ್ರಕೃತಿಯಿಂದ ಹುಟ್ಟುತ್ತದೆ. ಎಲ್ಲಾ ಪದಾರ್ಥಗಳಿಗೂ ಆಧಾರವಾಗಿದೆ.
"https://kn.wikipedia.org/wiki/ದ್ವೈತ_ದರ್ಶನ" ಇಂದ ಪಡೆಯಲ್ಪಟ್ಟಿದೆ