ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨ ನೇ ಸಾಲು:
'''[[ಪರಮಾತ್ಮ]] :[[ಈಶ್ವರ]] :[[ದೇವರು]] :[[ಬ್ರಹ್ಮ]] :[[ಪರಬ್ರಹ್ಮ]] :[[ಮೂಲ ಚೈತನ್ಯ]]''' :
== ಪೀಠಿಕೆ ==
:ಜೀವ, ಜಗತ್ತುಗಳಂತೆ ದರ್ಶನಗಳಲ್ಲಿ ಪ್ರಧಾನವಾದುದು ಈಶ್ವರ ತತ್ತ್ವ. ಸಮಸ್ತ ಪ್ರಪಂಚವನ್ನೂ ಆವರಿಸಿ ಅದನ್ನೆಲ್ಲಾ ನಿಯಂತ್ರಿಸುವ ಒಂದು ಶಕ್ತಿ ಇದೆಯೇ ? ಅದೊಂದು ವ್ಯಕ್ತಿಯೇ ? ಶಕ್ತಿಯೇ ? ಜಗತ್ತಿಗೂ ಈಶ್ವರನಿಗೂ ಇರುವ ಸಂಬಂಧವೇನು ? ಜಗತ್ತಿನಲ್ಲಿ ಅನುಭವಿಸುವ ಕಷ್ಟಗಳಿಗೆ ಆವ್ಯಕ್ತಿ - ಶಕ್ತಿಯಿಂದ ಸಹಾಯ ದೊರೆತೀತೇ ? ಈ ಹಲವು ಪ್ರಶ್ನೆಗಳಿಗೆ ಉತ್ತರಿಸಲು ಯತ್ನಸಿರವುದೇಯತ್ನಸಿರುವುದೇ ದರ್ಶನ ಶಾಸ್ತ್ರ.
:ಡಿ.ವಿ.ಜಿ.ಯವರು ಜೀವನ ಧರ್ಶನ ಕಾವ್ಯವಾಗಿರುವ '''ತಮ್ಮ ಮಂಕುತಿಮ್ಮನ ಕಗ್ಗ'''ದಲ್ಲಿ ಮೊದಲಿಗೆ ಈ ಪ್ರಶ್ನೆಗಳನ್ನು ಎತ್ತುತ್ತಾರೆ .