ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೩ ನೇ ಸಾಲು:
== ಷಡ್ದರ್ಶನಗಳಲ್ಲಿ ದೇವರು ==
::'''ಸಾಂಖ್ಯ'''
:ಪ್ರಾಚೀನ ಸಾಂಖ್ಯರಲ್ಲಿ ಈಶ್ವರನ ವಿಚಾರವಿಲ್ಲ. ಪ್ರಕೃತಿ ಪುರುಷರೇ ಎಲ್ಲಕ್ಕೂ ಕಾರಣ . ಪುರುಷರ ಸಾನ್ನಿಧ್ಯವು ಪ್ರಕೃತಿಗೆ - ಸೃಷ್ಟಿಗೆ ಪ್ರೇರಣೆಯನ್ರ್ನೆದಗಿಸುತ್ತದೆಪ್ರೇರಣೆಯನ್ನೊದಗಿಸುತ್ತದೆ.
:'''ಯೋಗ ದರ್ಶನ'''
:ಯೋಗ ದರ್ಶನದಲ್ಲಿ ಈಶ್ವರನನ್ನು ಒಪ್ಪಲಾಗಿದೆ. ಪತಂಜಲಿಯ ಪ್ರಕಾರ ಈಶ್ವರನು ನಿತ್ಯ, ಮುಕ್ತ , ಕರ್ಮಾತೀತ , ಸರ್ವಜ್ಞ ಸರ್ವಶಕ್ತ , ಸರ್ವವ್ಯಾಪಿ . ಹಿಂದಿನ ಋಷಿಗಳ ಗುರು , ಸಮಾಧಿ ಪಡೆಯಲು , ಅನ ಅನುಗ್ರಹ ಬೇಕು ಎಂಬ ಅಭಿಪ್ರಾಯ ಹೋದಿದ್ದಾರೆಹೊಂದಿದ್ದಾರೆ. ಜೀವರ ಶಿPಶಿಷ್ಟ -ರಕ್ಷೆ ಯ ಹೊಣೆ ಅವನಿಗಿಲ್ಲ. ದೇವನು ಮೋಕ್ಷದಾಯಕನೂ ಅಲ್ಲ .ಜಗತ್ತಿನ ಸಶಷ್ಟಿ, ಸ್ಥಿತತಿಸ್ಥಿತಿ,ಲಯಗಳಿಗೆ ಇವನು ಕಾರಣನಲ್ಲ . ಪ್ರಕೃತಿಗೆ ಕೇವಲ ಪ್ರೇರಕನಾಗಿ , -ನಿಮಿತ್ತ ಕಾರಣನಾಗಿದ್ದಾನೆ.
:'''ವೈಶೇಷಿಕ ದರ್ಶನ'''
:ವೈಶೇಷಿಕ ದರ್ಶನದಲ್ಲಿ -ಅದರ ಸೂತ್ರಗಳಲ್ಲಿ ಸ್ಪಷ್ಟವಾಗಿ ದೇವರ ಉಲ್ಲೇಖವಿಲ್ಲ. ಸೂತ್ರದ ವಿ ತದ್ವಚನಾತ್ ವಿ ಂಬಸೂತ್ರ-ವ್ಯಾಖ್ಯಾನಕ್ಕರ ವೇದದ ಆಧಾರದಮೇಲೆ , ತದ್ ಎಂದರೆ ಅದನ್ನು (ದೇವರನ್ನು) ಒಪ್ಪಲಾಗಿದೆ.
೪೧ ನೇ ಸಾಲು:
:'''ಮೀಮಾಂಸಾ ದರ್ಶನ'''
:ಮೀಮಾಂಸಾ ದರ್ಶನದಲ್ಲಿ ಜೈಮಿನಿ , ಶಬರಸ್ವಾಮಿ , ಇವರು ಈಶ್ವರನನ್ನು ನಿರಾಕರಿಸುತ್ತಾರೆ. ವೇದ -ಅದರ ಮಂತ್ರಗಳು , ಯಜ್ಞ ಕರ್ಮಗಳು ನಿತ್ಯ ಅಥವಾ ಪ್ರಾಮುಖ್ಯ . ದೇವತೆಗಳ ಅಸ್ಥಿತ್ವವನ್ನೂ ಒಪ್ಪುವುದಿಲ್ಲ .
:ವೇದಗಳು ಅನಾದಿ , ತಾನಾಗಿ ಸೃಷ್ಟಿಯಾದವು ಎನ್ನುತ್ತಾರೆ. ನಂತರದ ಮೀಮಾಂಸಕರು ದೇವರನ್ನು ಒಪ್ಪಿದ್ದಾರೆ . ಆದರೆ ದೇವರಿಗೆ ಮಹತ್ವ ವಿಲ್ಲಮಹತ್ವವಿಲ್ಲ. ಕುಮಾರಿಲರು ವೇದಪುರುಷನನ್ನು ಒಪ್ಪಿದರೂ, ಈಶ್ವರನನ್ನು ಒಪ್ಪಿಲ್ಲ . ಕಾರಣ ದೇವನ್ನುದೇವರನ್ನು ಒಪ್ಪಿದರೆ ಜಗತ್ತಿನಲ್ಲಿರುವ ಅನ್ಯಾಯವನ್ನು ವಿವರಿಸಲು ಅದಕ್ಕೆ ಕಾರಣ ಹೇಳಲು ಅಸಾದ್ಯವೆಂದು ಅವರ ಮತ,
:'''ಅದ್ವೈತ'''
:ಅದ್ವೈತ ದರ್ಶನದಲ್ಲಿ ನಿರ್ಗುಣನೂ, ನಿರಾಕಾರನೂ ಸಚ್ಚದಾನಂದ ರೂಪಿಯೂ ಆದ ಪರಬ್ರಹ್ಮನನ್ನು ಒಪ್ಪಲಾಗಿದೆ. ಬ್ರಹ್ಮ ವೊಂದೇ ಸತ್ಯ ,ಅದೇ ಪರಬ್ರಹ್ಮ , ಮಾಯೆ ಸೇರಿದಾಗ , ಅದು ಅಪರ ಬ್ರಹ್ಮ ವೆನಿಸಿ ,ಜಗತ್ತಿನ ಸೃಷ್ಟಿ , ಸ್ಥಿತಿಲಯಗಳಿಗೆ , ಉಪಾದಾನ ಮತ್ತು ನಿಮಿತ್ತ ಕಾರಣವಾಗಿದೆ.