Srinivas ujire

Joined ೨೩ ಏಪ್ರಿಲ್ ೨೦೧೫
ಸಂಪಾದನೆಯ ಸಾರಾಂಶವಿಲ್ಲ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ವರ್ಷ 2015ರ ವೇಳೆಗೆ ಕುಡಿಯುವ ನೀರು ಸಿಕ್ಕದೇ ಪರದಾಡುತ್ತಿರುವ ಮಂದಿಗೆ ಸಮಪಾಲು ನೀಡುವುದು. ವಿಶ್ವ ಜಲ ಪೂರೈಕೆ ಮತ್ತು ಶುಚಿತ್ವದ ಮೌಲ್ಯ ಮಾಪನ ವರದಿ-2000 ([http:// www.who.int /water_sanitation _health/monitoring / globalassess/en/ ಗ್ಲೋಬಲ್ ವಾಟರ್ ಸಪ್ಲೈ ಅಂಡ್ ಸ್ಯಾನಿಟೇಷನ್ ರಿಪೋರ್ಟ್ ೨೦೦೦ = GWSSAR]) ಬಳಕೆದಾರನ ಮನೆ ಹಾಗೂ ಜಲ ಮೂಲದ ನಡುವಿನ ಅಂತರ ಒಂದು ಕಿಲೋಮೀಟರ್‌ ಒಳಗಿದ್ದು ಪ್ರತಿ ವ್ಯಕ್ತಿಗೆ ನಿತ್ಯವೂ ಕನಿಷ್ಠ 20 ಲೀಟರ್‌ ನೀರು "ಸಿಕ್ಕುವಂತಿರುವುದು ನ್ಯಾಯೋಚಿತ" ಎಂದು ವರದಿಯಲ್ಲಿ ವಿವರಿಸಲಾಗಿದೆ.
ಶೌಚಾಲಯದ ಮೂಲ ಸೌಕರ್ಯವಿಲ್ಲದ ಜನಕ್ಕೆ ಅದನ್ನು ಒದಗಿಸುವುದು. "ಶೌಚಾಲಯದ ಮೂಲ ಸೌಕರ್ಯ" ಖಾಸಗಿಯದೇ ಇರಬಹುದು ಅಥವಾ ಪಾಲುದಾರಿಕೆಯದ್ದೇ ಆಗಿರಬಹುದು, ಆದರೆ ಅದು ಮಾನವನ ಶರೀರದಿಂದ ಹೊರಬಂದಿರುವ ತ್ಯಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ.
ಸಂಪನ್ಮೂಲದ ಕೊರತೆ ಹಾಗೂ ಕ್ಷಿಪ್ರಗತಿಯಲ್ಲಿ ಏರುತ್ತಿರುವ ಜನಸಂಖ್ಯೆ ಸಮಸ್ಯೆಯನ್ನು ಎದುರಿಸುತ್ತಿರುವ ಬಡದೇಶಗಳು 2025ರ ವೇಳೆಗೆ ನೀರಿನ ಕೊರತೆಯಿಂದ ನರಳುವ ಚಿತ್ರ ಕಣ್ಣಿಗೆ ಕಟ್ಟುತ್ತಿದೆ. ನಮ್ಮ ಮುಂದಿನ ಪೀಳಿಗೆ ಇಂಥಹ ಕಷ್ಟಗಳನ್ನು ಎದುರಿಸಬೇಕಾಗಿಬರಬಹುದು,ನೀರಿನ ಸಮಸ್ಯೆಯಿಂದ ಜನತೆ ತತ್ತರಗೊಳ್ಳಬಹುದು.ಇದಕ್ಕಾಗಿ ಭೂಮಿಯಲ್ಲಿನ ಅಂತರ್ಜಲ ಖಾಲಿಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸರಕಾರ ಹಾಗೂ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಇರುವುದುಇದೆ, ಮಾತ್ರವಲ್ಲ ನೀರು ಮಳೆಗಾಲದಲ್ಲಿ ಹರಿದು ಅನಾವಶ್ಯಕವಾಗಿ ಸರಾಗವಾಗಿ ಸಮುದ್ರವನ್ನು ಸೇರುವುದನ್ನು ತಡೆದು ಭೂಮಿಯ ಅಂತರ್ಜಲ(ಒಸರು) ಬತ್ತಿ ಹೋಗದಂತೆ ತಡೆಯುವ ಸಲುವಾಗಿ ಅಲ್ಲಲ್ಲಿ ಇಂಗು ಗುಂಡಿಗಳ ರಚನೆ, ಹೊಸ ಹೊಸ ಹಳ್ಳ, ತೋಡು, ಕೆರೆಗಳ ರಚನೆಯಿಂದ ಮಳೆಗಾಲದ ನೀರನ್ನು ರಕ್ಷಿಸಿ ಶೇಕರಿಸಿಡುವುದು,ಸಣ್ಣ ಹಾಗೂ ಮದ್ಯಮ ಪ್ರಮಾಣದ ಜಲಾಶಯ,ಅಣೆಕಟ್ಟುಗಳ ನಿರ್ಮಾಣ ಇವುಗಳ ಪಾತ್ರ ಮಹತ್ತರವಾಗಿದೆ ಮಾತ್ರವಲ್ಲ ಅನಿವಾರ್ಯವೂ ಆಗಲಿದೆ.
೨,೭೫೬

edits

"https://kn.wikipedia.org/wiki/ವಿಶೇಷ:MobileDiff/844478" ಇಂದ ಪಡೆಯಲ್ಪಟ್ಟಿದೆ