Content deleted Content added
ಚು علاء ಸದಸ್ಯರ ಚರ್ಚೆಪುಟ:Kvr.lohith ಪುಟವನ್ನು ಸದಸ್ಯರ ಚರ್ಚೆಪುಟ:K.Venkataramana ಕ್ಕೆ ಸರಿಸಿದ್ದಾರೆ: Automatically moved page while renaming the user "Kvr.lohith" to "K.Venkataramana"
 
೧ ನೇ ಸಾಲು:
రమణగారు,మీరుచేసిన మూసలో జ్యోతిర్లింగాలపేర్లను బదలాయించాను.[[ಸದಸ್ಯ:Palagiri|ಪಾಲಗಿರಿ]] ([[ಸದಸ್ಯರ ಚರ್ಚೆಪುಟ:Palagiri|talk]]) ೧೧:೦೦, ೧೦ ಅಕ್ಟೋಬರ್ ೨೦೧೩ (UTC)
:::ధన్యవాదములు--[[ಸದಸ್ಯ:Kvr.lohith|Kvr.lohith]] ([[ಸದಸ್ಯರ ಚರ್ಚೆಪುಟ:Kvr.lohith|talk]]) ೧೧:೦೨, ೧೦ ಅಕ್ಟೋಬರ್ ೨೦೧೩ (UTC)
 
== ಪ್ರಾಜೆಕ್ಟ್ ಟೈಗರ್ ಸಂಪಾದನಾ ಸ್ಪರ್ಧೆ ==
 
{{User|TheUnbeatable}} ಅವರೇ ನಿಮ್ಮ ಸಂಪಾದನೆಗಳಿಗೆ ಧನ್ಯವಾದಗಳು. <br>
ನಾನು ಗೋಪಾಲಕೃಷ್ಣ. ನಾನು ಕನ್ನಡ ವಿಕಿಪೀಡಿಯ ಸಮುದಾಯಕ್ಕೆ ಸಮುದಾಯ ಸಹಾಯಕನಾಗಿ [[:meta:CIS-A2K|CIS-A2K]] ತಂಡದಲ್ಲಿ ಕನ್ನಡ ವಿಕಿಪೀಡಿಯಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಎ೨ಕೆ ತಂಡವು ಕನ್ನಡ ವಿಕಿಪೀಡಿಯದ ಜೊತೆ [[:meta:CIS-A2K/Work plan July 2017 - June 2018|ಕೆಲಸ]] ಮಾಡುತ್ತಿದೆ.<br>
ನೀವು ಪ್ರಾಜೆಕ್ಟ್ ಟೈಗರ್ ಸಂಪಾದನಾ ಸ್ಪರ್ಧೆಯ ಬಗ್ಗೆ ನೀವು ಸಂದೇಶವನ್ನು ಗಮನಿಸಿದ್ದೀರಿ ಎಂದು ಭಾವಿಸುತ್ತೇನೆ. ಈ ಸ್ಪರ್ಧೆಯಲ್ಲಿ ನೀವು ಭಾಗವಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ. ಪಟ್ಟಿಯಲ್ಲಿ ಸೂಚಿಸಿದ ಲೇಖನಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ತೆಗೆದುಕೊಂಡು ಲೇಖನವನ್ನು ಪ್ರಾರಂಭಿಸಬೇಕಾಗಿ ವಿನಂತಿ. ಅದಲ್ಲದೇ ಈಗ ಕನ್ನಡ ವಿಕಿಪೀಡಿಯದಲ್ಲಿ ನಿಮ್ಮ ದೃಷ್ಠಿಯಿಂದ ಇರಲೇಬೇಕಾದ ಲೇಖನಗಳು ಅಂದರೆ ಸ್ಥಳೀಯ ವಿಷಯಗಳನ್ನು ನಮಗೇ ನಮ್ಮಲ್ಲಿಯೇ [[ಸದಸ್ಯ:Gopala Krishna A/PT Local topics|ಚರ್ಚಿಸಿ]] ಪಟ್ಟಿಗೆ ಸೇರಿಸಬಹುದು. ಇದಕ್ಕಾಗಿ ನಮ್ಮೊಂದಿಗೆ ಕೈಜೋಡಿಸಬೇಕಾಗಿ ಕೇಳಿಕೊಳ್ಳುತ್ತೇನೆ. ಅದಲ್ಲದೇ ಸಂಪಾದನೆಯಲ್ಲಿ ಇತರ ಸಹಕಾರ ಅಥವಾ ಸಹಾಯ ಬೇಕಾದಲ್ಲಿ ನನ್ನನ್ನು ಸಂಪರ್ಕಿಸಲು ಹಿಂಜರಿಯಬೇಡಿ. ನನ್ನ ಮಿಂಚಂಚೆ ವಿಳಾಸ gopala{{@}}cis-india.org. --[[ಸದಸ್ಯ:Gopala Krishna A (CIS-A2K)|Gopala Krishna A (CIS-A2K)]] ([[ಸದಸ್ಯರ ಚರ್ಚೆಪುಟ:Gopala Krishna A (CIS-A2K)|ಚರ್ಚೆ]]) ೦೬:೫೬, ೧೧ ಮೇ ೨೦೧೮ (UTC)